Byrathi Suresh

ಮಹಿಳಾ ಪ್ರಯಾಣಿಕರಿಗೆ ಗುಡ್ ನ್ಯೂಸ್: ಶೀಘ್ರದಲ್ಲೇ 'Smart card' ವಿತರಣೆ, ಪ್ರಯಾಣದ ವೇಳೆ ಇನ್ಮುಂದೆ Aadhar card ತೋರಿಸುವ ಟೆನ್ಷನ್ ಇರಲ್ಲ..!
ಪ್ರಸ್ತುತ ‘ಶಕ್ತಿ’ ಯೋಜನೆಯಡಿ ಮಹಿಳೆಯರು ಉಚಿತ ಪ್ರಯಾಣಕ್ಕಾಗಿ ಆಧಾರ್ ಕಾರ್ಡ್ ಅಥವಾ ಇತರ ಗುರುತಿನ ಚೀಟಿಗಳನ್ನು ತೋರಿಸಬೇಕಾಗಿರುವುದರಿಂದ ಹಲವಾರು ಬಾರಿ ಗೊಂದಲ ಹಾಗೂ ವಿಳಂಬ ಉಂಟಾಗುತ್ತಿದೆ.

ಸಾರಿಗೆ ನಿಗಮಗಳಿಗೆ 5 ಸಾವಿರ ಹೊಸ ಬಸ್ ಸೇರ್ಪಡೆ: ಬೈರತಿ ಸುರೇಶ್
ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಕೆಕೆಆರ್‌ಟಿಸಿ ಮತ್ತು ವಾಯವ್ಯ ಸಾರಿಗೆ ನಿಗಮಗಳ ಹಿರಿಯ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಮಾತನಾಡಿದ ಸಚಿವರು, ಒಟ್ಟು 5,000 ಹೊಸ ಬಸ್ ಖರೀದಿಸಲಾಗುವುದು.

ಸಿದ್ದರಾಮಯ್ಯ ನೆಚ್ಚಿನ ಖಾತೆ ಭೈರತಿಯಿಂದ ಯತೀಂದ್ರಗೆ ವರ್ಗಾವಣೆ: ಚರ್ಚೆ ಹುಟ್ಟುಹಾಕಿದ Nepotism
ಈ ನಿರ್ಧಾರವು ರಾಜಕೀಯ ವಲಯದಲ್ಲಿ ಹಲವು ಊಹಾಪೋಹಗಳಿಗೆ ಕಾರಣವಾಗಿದೆ. ಈ ಖಾತೆ ಮೊದಲು ವಿಶ್ವಾಸಾರ್ಹ ಆಪ್ತನ ಕೈಯಲ್ಲಿದ್ದರೆ, ಇದೀಗ ಅದೇ ಖಾತೆ ಅವರ ಪುತ್ರನ ಕೈಗೆ ಹೋಗಿರುವುದು ವಂಶಪಾರಂಪರ್ಯ ರಾಜಕೀಯ ಪ್ರಭಾವದ ಬಗ್ಗೆ ಪ್ರಶ್ನೆಗಳನ್ನು ಎಬ್ಬಿಸಿದೆ ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ.

ಬೈರತಿ ಸುರೇಶ್ 2ನೇ ಸಿಎಂ ಇದ್ದಂತೆ: ಮುಖ್ಯಮಂತ್ರಿಗಿಂತ ತುಂಬಾ ಪವರ್‌ಫುಲ್; ಜಿ.ಟಿ ದೇವೇಗೌಡ
ಇದಕ್ಕೆ ಬೈರತಿ ಸುರೇಶ್ ಉತ್ತರ ನೀಡುವ ಸಂದರ್ಭದಲ್ಲಿ ದೇವೇಗೌಡ ಈ ಮಾತುಗಳನ್ನು ಹೇಳಿದರು. ಮೈಸೂರಿನ ಕುಡಿಯುವ ನೀರು ಮತ್ತು ಒಳಚರಂಡಿ ಸಮಸ್ಯೆಯ ಅರಿವು ಮುಖ್ಯಮಂತ್ರಿ ಅವರಿಗಿದೆ.

ವಿಧಾನಸೌಧ: ಸಚಿವ ಭೈರತಿ ಸುರೇಶ್ ಕಚೇರಿಯಲ್ಲಿ ಲಕ್ಷಾಂತರ ನಗದು, ಚಿನ್ನಾಭರಣ ಕಳ್ಳತನ!
ನವೀನ್ ಎಂಬವರು ಕೆಲಸದ ನಿಮಿತ್ತ ಸಚಿವ ಭೈರತಿ ಸುರೇಶ್ ಅವರ ಕಚೇರಿಗೆ ಬಂದಿದ್ದ ವೇಳೆ, ಕೈಚೀಲದಲ್ಲಿದ್ದ 300 ಗ್ರಾಂ ಚಿನ್ನಾಭರಣ ಹಾಗೂ 1.50 ಲಕ್ಷ ನಗದು ಸಹಿತ ಕಚೇರಿಯಲ್ಲೇ ಮರೆತು ಹೊರಟಿದ್ದರು.

ಕತ್ತಲೆಯಲ್ಲಿ ಗುಂಡು ಹಾರಿಸುವ ಬದಲು ಸಾಕ್ಷಿ ಒದಗಿಸಿ: ಗುತ್ತಿಗೆದಾರರ ಸಂಘದ ಭ್ರಷ್ಟಾಚಾರ ಆರೋಪಕ್ಕೆ ಸಚಿವ ಭೈರತಿ ಸುರೇಶ್ ಪ್ರತಿಕ್ರಿಯೆ
ಟೆಂಡರ್ ಪ್ರಕ್ರಿಯೆಯು ಪಾರದರ್ಶಕತೆ ಕಾಯ್ದೆಯಿಂದ ನಿಯಂತ್ರಿಸಲ್ಪಡುತ್ತದೆ. ಸಚಿವರು ಅಥವಾ ಅಧಿಕಾರಿಗಳ ಹಸ್ತಕ್ಷೇಪಕ್ಕೆ ಯಾವುದೇ ಅವಕಾಶವಿಲ್ಲ ಎಂದು ಹೇಳಿದರು.

ಬೈರತಿ ವಿರುದ್ಧ ಅವಹೇಳನಕಾರಿ ಹೇಳಿಕೆ: BJP ಶಾಸಕ ಸುರೇಶ್ ಕುಮಾರ್ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ, ಮನೆ ಮುಂದೆ ಪೋಸ್ಟರ್ ಅಂಟಿಸಿ ಪ್ರತಿಭಟನೆ
ಶುಕ್ರವಾರ ವಿಧಾನಸಭೆಯಲ್ಲಿ ಸುರೇಶ್ ಕುಮಾರ್ ನಗರಾಭಿವೃದ್ಧಿ ಮತ್ತು ಪಟ್ಟಣ ಯೋಜನಾ ಸಚಿವ ಬೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

ಕೋಗಿಲು ತೆರವು: ಕೇವಲ 90 ಜನರಿಗೆ ಮಾತ್ರ ಮನೆ ಹಂಚಿಕೆ - ಸಚಿವ ಭೈರತಿ ಸುರೇಶ್
ಕೇವಲ 90 ಜನ ಸ್ಥಳೀಯ ನಿವಾಸಿಗಳಾಗಿದ್ದು, ನಗರಕ್ಕೆ ಸೇರಿದವರಿಗೆ ಮತ್ತು ವಾಸ್ತವವಾಗಿ ಫಲಾನುಭವಿಗಳಾಗಿರುವವರಿಗೆ ಮಾತ್ರ ಮನೆಗಳನ್ನು ನೀಡಲಾಗುವುದು ಎಂದು ಸ್ಪಷ್ಟಪಡಿಸಿದರು.


