Byrathi Suresh

ಹೆಬ್ಬಾಳ ಕ್ಷೇತ್ರದಲ್ಲೂ ಮತ ಕಳವು: ಸಚಿವ ಭೈರತಿ ಸುರೇಶ್ ಆರೋಪ
ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರಿಗೂ ಒಂದು ಮತ ಚಲಾಯಿಸುವ ಹಕ್ಕು ನೀಡಲಾಗಿದೆ. ಆ ಒಂದು ಮತವನ್ನೇ ಕಸಿದುಕೊಳ್ಳುವಂಥ ಪ್ರಯತ್ನವನ್ನು ಬಿಜೆಪಿ ಮಾಡುತ್ತಿದೆ.

ಖಾಸಗಿ ಬಡಾವಣೆಗಳಿಗೆ ಸರ್ಕಾರ ಮೂಲಸೌಕರ್ಯ ಒದಗಿಸಲು ಸಾಧ್ಯವಿಲ್ಲ; ಡೆವಲಪರ್ಸ್ ಜವಾಬ್ದಾರಿ: ಬೈರತಿ ಸುರೇಶ್
ಒಂದು ವೇಳೆ ಬಡಾವಣೆಯು ನಿಗಮದ ವ್ಯಾಪ್ತಿಯಲ್ಲಿದ್ದರೆ, ವಿದ್ಯುತ್, ನೀರು ಮತ್ತು ನೈರ್ಮಲ್ಯ ಸೇವೆಗಳ ಪೂರೈಕೆಯ ಜವಾಬ್ದಾರಿಯನ್ನು ನಾಗರಿಕ ಸಂಸ್ಥೆಯು ವಹಿಸಿಕೊಳ್ಳುತ್ತದೆ.

ಹೆಬ್ಬಾಳ ವಿಧಾನಸಭಾ ಕ್ಷೇತ್ರದಲ್ಲಿ 50 ಸಾವಿರ ಸ್ವತ್ತುಗಳಿಗೆ ಇ-ಖಾತಾ ವಿತರಣೆ ಗುರಿ: ಸಚಿವ ಬೈರತಿ ಸುರೇಶ್
ಆಸ್ತಿ ಮತ್ತು ಭೂಮಿಯ ಮಾಲೀಕತ್ವಕ್ಕೆ ಇ-ಖಾತಾ ಅಧಿಕೃತ ದಾಖಲೆಯಾಗಿದೆ. "ಈಗಾಗಲೇ, ಹೆಬ್ಬಾಳ ವಿಧಾನಸಭೆಯಲ್ಲಿರುವ 50,000 ಆಸ್ತಿಗಳ ಪೈಕಿ 13,000 ಆಸ್ತಿಗಳಿಗೆ ಅಂತಿಮ ಇ-ಖಾತಾ ನೀಡಲಾಗಿದೆ.

ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ಕಟ್ಟಡ, ನಿವೇಶನಗಳಿಗೆ ಎ ಮತ್ತು ಬಿ-ಖಾತಾ ನೀಡುವ ಅವಧಿ 3 ತಿಂಗಳು ವಿಸ್ತರಣೆ
ರಾಜ್ಯದ ವಿವಿಧ ಮಹಾನಗರಪಾಲಿಕೆಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಅನಧಿಕೃತ ಕಟ್ಟಡ ಮತ್ತು ನಿವೇಶನಗಳಿಗೆ ಬಿ–ಖಾತಾ ನೀಡುವ ಅವಧಿಯನ್ನು ಇನ್ನೂ ಮೂರು ತಿಂಗಳು ವಿಸ್ತರಿಸಲಾಗಿದೆ.

Facebook ಕಮೆಂಟ್ ಹಾಕಿದ್ದಕ್ಕೆ ಕೊಳಕು ಬೈಗುಳ: ಸ್ಕ್ರೀನ್‌ಶಾಟ್ ವೈರಲ್; ಸಚಿವ ಭೈರತಿ ಸುರೇಶ್ ಸ್ಪಷ್ಟನೆ
ಕಮೆಂಟ್ ಮಾಡಿದ ವ್ಯಕ್ತಿಯನ್ನುದ್ದೇಶಿಸಿ ಬೈರತಿ ಸುರೇಶ್ ಅವಾಚ್ಯವಾಗಿ ನಿಂದಿಸಿರುವ ಮತ್ತು ಜೀವ ಬೆದರಿಕೆ ಹಾಕಿದ್ದಾರೆ ಎನ್ನಲಾದ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ.

ಖಾಸಗಿಯವರು ಭೂಮಿ ಖರೀದಿಸಿ ಬಡಾವಣೆ ನಿರ್ಮಿಸುತ್ತಿರುವಾಗ ಪ್ರಾಧಿಕಾರಕ್ಕೆ ಏಕೆ ಸಾಧ್ಯವಾಗುತ್ತಿಲ್ಲ: ಬೈರತಿ ಸುರೇಶ್
ಖಾಸಗಿಯವರು ಭೂಮಿಯನ್ನು ಖರೀದಿಸಿ ಬಡಾವಣೆಗಳನ್ನು ನಿರ್ಮಿಸಲು ಸಾಧ್ಯವಾಗುತ್ತಿರುವಾಗ ನಗರಾಭಿವೃದ್ಧಿ ಪ್ರಾಧಿಕಾರಗಳಿಂದ ಅದು ಏಕೆ ಸಾಧ್ಯವಾಗುತ್ತಿಲ್ಲ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು.

ಮುಡಾ ಹಗರಣದಲ್ಲಿ ನನ್ನ ಪಾತ್ರ ಇಲ್ಲ, ಸಿಎಂ ಪತ್ನಿ ಪಾರ್ವತಿ ಕೂಡ ಭಾಗಿಯಾಗಿಲ್ಲ: ಸಚಿವ ಬೈರತಿ ಸುರೇಶ್
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಈ ಬಗ್ಗೆ ನಾನು ತುಂಬಾ ಸ್ಪಷ್ಟವಾಗಿದ್ದೇನೆ. ಪ್ರಕರಣದಲ್ಲಿ ನಮ್ಮ ಪಾತ್ರವಿಲ್ಲ ಎಂಬುದನ್ನು ಪರಿಗಣಿಸಿದ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.

MUDA case: ಸಿದ್ದರಾಮಯ್ಯ ಪತ್ನಿ, ಬೈರತಿ ಸುರೇಶ್ ED ಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ- ಬಿವೈ ವಿಜಯೇಂದ್ರ
ಮಂಗಳವಾರ ತನಿಖಾಧಿಕಾರಿ ಮುಂದೆ ವಿಚಾರಣೆಗೆ ಹಾಜರಾಗುವಂತೆ ಪಾರ್ವತಿ ಹಾಗೂ ಬೈರತಿ ಸುರೇಶ್ ಅವರಿಗೆ ಇ.ಡಿ ನೋಟಿಸ್ ನೀಡಿದೆ.


