ರಾಜ್ಯಆಹಾರ ಪೊಟ್ಟಣ ವಿತರಿಸಿದ ಬೈರತಿ ಬಸವರಾಜ್: ಸಾಮಾಜಿಕ ಅಂತರ ನಿಯಮ ಉಲ್ಲಂಘನೆ
ಕೊರೋನಾ ಪೀಡಿತರ ಸಂಖ್ಯೆ ರಾಜ್ಯದಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಚಿವ ಭೈರತಿ ಬಸವರಾಜ್ ವಿದ್ಯಾರಣ್ಯಪುರದಲ್ಲಿ ಆಹಾರ ಪೊಟ್ಟಣ ವಿತರಿಸಿದರು. ಎನ್ ಟಿ ಐ ಮೈದಾನದಲ್ಲಿ ಆಹಾರ ಪೊಟ್ಟಣ ಪಡೆಯಲು ಸುಮಾರು 10 ಸಾವಿರ ಮಂದಿ ಸೇರಿದ್ದರು.