B.Y.Vijayendra

Muda scam- ಸಿಎಂ ಸಿದ್ದರಾಮಯ್ಯಗೆ ED ಶಾಕ್; ರೆಡ್ಡಿ ಬಳ್ಳಾರಿ ಪ್ರವೇಶಕ್ಕೆ ಅವಕಾಶ; ನಿರ್ಮಲಾ, ಕಟೀಲ್ ಗೆ ರಿಲೀಫ್! ಇವು ಇಂದಿನ ಪ್ರಮುಖ ಸುದ್ದಿಗಳು 30-09-24

ಸೂಪರ್ ಸಿಎಂ ಟ್ಯಾಗ್ ಲೈನ್ ನಿಂದ ಹೊರಬಂದಿದ್ದೇನೆ: ಬಿ.ವೈ.ವಿಜಯೇಂದ್ರ
ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿರುವುದರಿಂದ ಸೂಪರ್ ಸಿಎಂ ಎಂಬ ಟ್ಯಾಗ್ ಲೈನ್ ನಿಂದ ಹೊರ ಬಂದಿದ್ದೇನೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

