BZ Zameer Ahmad Khan

HDK ಬಗ್ಗೆ ಮಾತನಾಡುವಾಗ ನಾಲಿಗೆ ಮೇಲೆ ಹಿಡಿತ ಇರಲಿ: ಜಮೀರ್ ಹೇಳಿಕೆ ಖಂಡಿಸಿದ ಕಾಂಗ್ರೆಸ್ ಶಾಸಕ
ಚನ್ನಪಟ್ಟಣ ಉಪಚುನಾವಣೆಯ ಕಾಂಗ್ರೆಸ್ ಪ್ರಚಾರ ಸಭೆ ವೇಳೆ ಹೆಚ್‌ಡಿ ಕುಮಾರಸ್ವಾಮಿ ವಿರುದ್ಧ ಮಾತಿನ ಭರದಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್, ಕುಮಾರಸ್ವಾಮಿ ಅವರ ಬಣ್ಣದ ಬಗ್ಗೆ ಮಾತನಾಡಿದ್ದು ಇದು ರಾಷ್ಟ್ರಮಟ್ಟದಲ್ಲಿ ವಿವಾದ ಹುಟ್ಟುಹಾಕಿದೆ.

ಕುಮಾರಸ್ವಾಮಿಯನ್ನ 'ಕರಿಯಾ' ಎಂದು ನಿಂದಿಸಿದ ಜಮೀರ್; ಉಪಚುನಾವಣೆ: ಬಹಿರಂಗ ಪ್ರಚಾರ ಅಂತ್ಯ; ನಿವೃತ್ತ ಜಸ್ಟೀಸ್ ಕುನ್ಹಾ Congress ಏಜೆಂಟ್: ಪ್ರಹ್ಲಾದ ಜೋಶಿ ಟೀಕೆ; ಇವು ಇಂದಿನ ಪ್ರಮುಖ ಸುದ್ದಿಗಳು 11-11-24

ಪ್ರಜ್ವಲ್ ಸೆಕ್ಸ್ ವಿಡಿಯೋ ವೈರಲ್ ಮಾಡಿದ ನವೀನ್ ಗೌಡ ಯಾರು? ಈತನಿಗೂ ಜಮೀರ್ ಅಹ್ಮದ್‌ಗೂ ಇರುವ ನಂಟೇನು?
ವಿಡಿಯೊ ವೈರಲ್ ಮಾಡಿದ್ದು ಹಾಸನ ಜಿಲ್ಲೆ ಬೇಲೂರು ತಾಲೂಕಿನ ನವೀನ್ ಗೌಡ ಎಂದು ತಿಳಿದುಬಂದಿದೆ. ಈ ನವೀನ್ ಗೌಡ ಪ್ರಭಾವಿ ಸಚಿವ ಜಮೀರ್ ಅಹ್ಮದ್ ಖಾನ್ ಆಪ್ತ ಎಂದು ಹೇಳಲಾಗುತ್ತಿದೆ. ಈ ನಡುವೆ ಈ ಜಮೀರ್ ಜತೆಗೆ ನವೀನ್ ಗೌಡ ಇರುವ ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ನೀಲನಕ್ಷೆ ಸಿದ್ಧಪಡಿಸಲಾಗುವುದು: ಜಮೀರ್ ಅಹ್ಮದ್ ಖಾನ್
ಅಲ್ಪಸಂಖ್ಯಾತರ ಅಭಿವೃದ್ಧಿಗೆ ನೀಲನಕ್ಷೆ ಸಿದ್ಧಪಡಿಸಲಾಗುವುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಬಿಝೆಡ್ ಜಮೀರ್ ಅಹ್ಮದ್ ಖಾನ್ ಸೋಮವಾರ ಹೇಳಿದ್ದಾರೆ.

