BZ Zameer Ahmed

ಸಚಿವ ಸಂಪುಟ ವಿಸ್ತರಣೆಯಲ್ಲಿ ಭಾರೀ ಹೈಡ್ರಾಮಾ: ಕೊನೆಯ ಕ್ಷಣದಲ್ಲಿ ಪಟ್ಟಿ ಬದಲಿಸಿದ ಹೈಕಮಾಂಡ್, ಜಮೀರ್, ಎಸ್.ಎಸ್ ಮಲ್ಲಿಕಾರ್ಜುನಗೆ ಒಲಿದ ಅದೃಷ್ಟ..!
ಐದು ಬಾರಿ ಚಾಮರಾಜಪೇಟೆ ಕ್ಷೇತ್ರದಿಂದ ಶಾಸಕರಾಗಿರುವ ಜಮೀರ್ ಅಹ್ಮದ್ ಖಾನ್ ಅವರು, ಈ ಬಾರಿಯ ಸಚಿವ ಸಂಪುಟ ವಿಸ್ತರಣೆ ವೇಳೆ ಹೆಚ್ಚು ಚರ್ಚೆಯಲ್ಲಿದ್ದ ನಾಯಕರಾಗಿದ್ದರು.

ಕಾಂಗ್ರೆಸ್ ಒಂದೇ ಸಮದಾಯವನ್ನು ನೆಚ್ಚಿಕೊಂಡಿಲ್ಲ, ಟಿಕೆಟ್ ಹಂಚಿಕೆ ಹೈಕಮಾಂಡ್ ನಿರ್ಧರಿಸುತ್ತೆ: Randeep Surjewala
ದಾವಣಗೆರೆ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳಲ್ಲಿನ ಕಾಂಗ್ರೆಸ್ ಪಕ್ಷದ ಟಿಕೆಟ್ ಘೋಷಣೆಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ನಮಗೇ ಟಿಕೆಟ್ ಬೇಕು ಎಂದು ಒಂದು ಸಮುದಾಯ ಪಟ್ಟು ಹಿಡಿದಿದೆ.

ದಿಢೀರ್ ಸುರ್ಜೇವಾಲಾ ಭೇಟಿಯಾದ ಜಮೀರ್: ಹೆಚ್ಚಿದ ಕುತೂಹಲ
ಭಾನುವಾರ ಮುಂಜಾನೆ ದೆಹಲಿಯಿಂದ ಹರಿಯಾಣಕ್ಕೆ ತೆರಳಿ ಕೈತಾಲ್ ನಲ್ಲಿದ್ದ ಸುರ್ಜೇವಾಲಾ ಅವರೊಂದಿಗೆ ಒಂದು ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದ್ದಾರೆನ್ನಲಾಗಿದ್ದು, ಈ ಮಾತುಕತೆ ಕುತೂಹಲವನ್ನು ಹುಟ್ಟುಹಾಕಿಸಿದೆ.

News Highlights 08-12-2024 | ಮೃತ ಬಾಣಂತಿಯರಿಗೆ ತಲಾ 5 ಲಕ್ಷ ಪರಿಹಾರ- ಜಮೀರ್; ದುಪ್ಪಟ್ಟು ದರ ಕೇಳಿ ವಿದ್ಯಾರ್ಥಿಗೆ ಆಟೋ ಚಾಲಕನ ನಿಂದನೆ; ನಾಳೆಯಿಂದ ಬೆಳಗಾವಿಯಲ್ಲಿ ಅಧಿವೇಶನ; ಕೋಲಾರ ಹಾಲು ಒಕ್ಕೂಟದಲ್ಲಿ ಭಾರಿ ಅವ್ಯವಹಾರ?

ಚನ್ನಪಟ್ಟಣ ಉಪ ಚುನಾವಣೆ: ಕುಮಾರಸ್ವಾಮಿಗೆ 'ಕಾಲಿಯಾ' ಎಂದ ಜಮೀರ್!
ಯೋಗೇಶ್ವರ್ ಕಾಂಗ್ರೆಸ್ ಪಕ್ಷದಿಂದ ರಾಜಕೀಯ ಪ್ರಾರಂಭ ಮಾಡಿದರು. ಕೆಲವು ವ್ಯತ್ಯಾಸಗಳಾಗಿ ಬಿಜೆಪಿಗೆ ಹೋದರು. ಜೆಡಿಎಸ್ ಹೋಗಬೇಕು ಅಂತ ಅಂದುಕೊಂಡಿದ್ದರು, ಆದರೆ ಕಾಲಿಯಾ ಕುಮಾರಸ್ವಾಮಿ, ಬಿಜೆಪಿಗಿಂತ ಡೇಂಜರ್ ಅಂತ ಜೆಡಿಎಸ್ಗೆ ಹೋಗಿಲ್ಲ.

ಬಕ್ರೀದ್ ಹಿನ್ನೆಲೆ: ಶಾಸಕ ಜಮೀರ್ ಅಹ್ಮದ್ ಖಾನ್ ನೇತೃತ್ವದಲ್ಲಿ ಸೌಹಾರ್ದ ಸಭೆ
ಚಾಮರಾಜಪೇಟೆ ಈದ್ಗಾ ಮೈದಾನ ಭೂವಿವಾದ ಕುರಿತು, ವೆಂಕಟರಾಮ್ ಕಲಾಭವನದಲ್ಲಿ ಸೌಹಾರ್ದ ಸಭೆ ನಡೆಸಲಾಗಿದ್ದು, ಸಭೆಯಲ್ಲಿ ಮಾಜಿ ಕಾರ್ಪೋರೇಟರ್ ಗಳು, ಶಾಸಕ ಜಮೀರ್ ಅಹ್ಮದ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.

