BZ Zameer Ahmed Khan

ವಕ್ಫ್ ಸಚಿವ ಜಮೀರ್ ಅಹ್ಮದ್ ಸೂಚನೆ ಮೇರೆಗೆ ಒತ್ತುವರಿ ತೆರವು ಮಾಡಿದ್ದೇವೆ: ಜಿಲ್ಲಾಧಿಕಾರಿ ಸ್ಫೋಟಕ ಹೇಳಿಕೆ
ವಕ್ಫ್ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಒತ್ತುವರಿ ಜಾಗ ತೆರವುಗೊಳಿಸುವಂತೆ ಹೇಳಿದ್ದರು. ಸಚಿವರ ಸೂಚನೆ ಮೇರೆಗೆ ಒತ್ತುವರಿ ತೆರವು ಮಾಡಿದ್ದೇವೆ. ಇಂದೀಕರಣ ಅಂದರೆ ಗಣಕೀಕರಣ ಸತತವಾಗಿ ನಡೆಯುತ್ತೆ. ಪ್ರತಿ ವರ್ಷವೂ ಗಣಕೀಕರಣ ಆಗಿವೆ.

ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ!
ಹೈಕೋರ್ಟ್ ತೀರ್ಪನ್ನು ಪೊಲಿಟಿಕಲ್ ಜಡ್ಜ್‌ಮೆಂಟ್ (Political Judgement) ಎಂದಿದ್ದ ಅಲ್ಪಸಂಖ್ಯಾತ ಕಲ್ಯಾಣ ಖಾತೆಯ ಸಚಿವ ಜಮೀರ್ ಅಹ್ಮದ್ (Zameer Ahmed) ವಿರುದ್ಧ ಸಾಮಾಜಿಕ ಕಾರ್ಯಕರ್ತ ಟಿ ಜೆ ಅಬ್ರಹಾಂ ದೂರು ನೀಡಿದ್ದಾರೆ.

ದರ್ಶನ್ ತಪ್ಪು ಮಾಡಿ ಜೈಲಿಗೆ ಹೋಗಿದ್ದು, ನನ್ನ ಹೆಸರು ತಳುಕು ಹಾಕುವುದು ಬೇಡ: ಸಚಿವ Zameer Ahmed Khan
'ದರ್ಶನ್ ನನ್ನ ಆತ್ಮೀಯ ಸ್ನೇಹಿತರು. ಅದರಲ್ಲಿ ಎರಡು ಮಾತಿಲ್ಲ. ಆದರೆ ಕಾನೂನು ಪ್ರಕಾರ, ಏನು ನಡೆಯಬೇಕೋ ಅದೇ ನಡೆಯುತ್ತದೆ. ಮಾಧ್ಯಮಗಳು ಉದ್ದೇಶಪೂರಕವಾಗಿ ನನ್ನ ಹೆಸರನ್ನು ಪ್ರಸ್ತಾಪ ಮಾಡುತ್ತಿದೆ. ಇದಕ್ಕೂ, ನನಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದರು.

ಮಣಿಪುರದ ವಿದ್ಯಾರ್ಥಿಗಳೊಂದಿಗೆ ಜಮೀರ್ ಅಹ್ಮದ್ ಹುಟ್ಟುಹಬ್ಬ ಆಚರಣೆ; ಶಿಕ್ಷಣ ವೆಚ್ಚ ಭರಿಸುವ ಭರವಸೆ
ವಸತಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಬಿಝಡ್ ಜಮೀರ್ ಅಹ್ಮದ್ ಖಾನ್ ಮಂಗಳವಾರ ತಮ್ಮ ಜನ್ಮದಿನವನ್ನು ಮಣಿಪುರದಲ್ಲಿ ಜನಾಂಗೀಯ ಘರ್ಷಣೆಯಿಂದಾಗಿ ಇಲ್ಲಿ ಆಶ್ರಯ ಪಡೆದಿರುವ ಮಣಿಪುರದ ವಿದ್ಯಾರ್ಥಿಗಳೊಂದಿಗೆ ಆಚರಿಸಿಕೊಂಡರು.

ಪ್ರಧಾನ ಮಂತ್ರಿ ಅವಾಸ್ ಯೋಜನೆಯ 37,000 ಮನೆಗಳಿಗೆ ಮಾತ್ರ ಅನುಮೋದನೆ ಸಿಕ್ಕಿದೆ: ಜಮೀರ್ ಅಹ್ಮದ್
ಬಡವರಿಗಾಗಿ ರೂಪಿಸಿರುವ ಒಂದೊಂದು ವಸತಿ ಯೋಜನೆಗೆ ನಿಗದಿತ ಕಾಲಮಿತಿ ಹಾಕಿಕೊಂಡು ಅದನ್ನು ಪೂರ್ಣಗೊಳಿಸಿದ ಬಳಿಕವೇ ಮತ್ತೊಂದು ಯೋಜನೆ ಕೈಗೆತ್ತಿಕೊಳ್ಳಬೇಕೆಂದು ವಸತಿ ಸಚಿವ ಜಮೀರ್ ಅಹಮದ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ವಿಧಾನಸಭೆ ಚುನಾವಣೆ ಗೆಲ್ಲಲು ಸರ್ಕಸ್: ಆಶಾ ಕಾರ್ಯಕರ್ತೆಯರಿಗೆ ಸೌದಿ ರಿಯಾಲ್ಸ್ ವಿತರಿಸಿದ ಶಾಸಕ ಜಮೀರ್ ಅಹ್ಮದ್
ಕರ್ನಾಟಕ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯ ವಿವಿಧ ಕ್ಷೇತ್ರಗಳಲ್ಲಿ ಮತದಾರರ ಗಮನ ಸೆಳೆಯಲು ಅಭ್ಯರ್ಥಿಗಳು ನಾನಾ ರೀತಿಯಲ್ಲಿ ಗಿಫ್ಟ್ಗಳನ್ನು ನೀಡುತ್ತಿದ್ದಾರೆ.

