ರಾಜಕೀಯಸುಮಲತಾ ಅಂಬರೀಷ್ ಅವರಿಂದ ದೂರವಿರಿ ಎಂದು ಕಾಂಗ್ರೆಸ್ ಕಾರ್ಯಕರ್ತರಿಗೆ ಜಿಲ್ಲಾಧ್ಯಕ್ಷರು ಹೇಳುತ್ತಿದ್ದಾರೆ: ಬಿಜೆಪಿ ನಾಯಕ ಸಚ್ಚಿದಾನಂದ ಆರೋಪ
ಮಂಡ್ಯ ಕ್ಷೇತ್ರದ ಸ್ವತಂತ್ರ ಸಂಸದೆ ಸುಮಲತಾ ಅಂಬರೀಶ್ ಅವರಿಂದ ಅಂತರ ಕಾಯ್ದುಕೊಳ್ಳುವಂತೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ ಡಿ ಗಂಗಾಧರ್ ಕಾಂಗ್ರೆಸ್ ನಾಯಕರಿಗೆ ಎಚ್ಚರಿಕೆ ನೀಡಿದ್ದಾರೆ ಎಂದು ಬಿಜೆಪಿ ಮುಖಂಡ ಸಚ್ಚಿದಾನಂದ ಟೀಕಿಸಿದ್ದಾರೆ.