ರಾಜ್ಯಬೆಂಗಳೂರು ಟೆಕ್ ಸಮ್ಮಿಟ್ 2022: ಇನ್ಫೋಸಿಸ್, ಇಂಟೆಲ್ಗೆ 'ಕರ್ನಾಟಕ ಐಟಿ ರತ್ನ' ಪ್ರಶಸ್ತಿ ಪ್ರದಾನ
ಮಾಹಿತಿ ತಂತ್ರಜ್ಞಾನ ವಲಯದಲ್ಲಿ ವಾರ್ಷಿಕ 10 ಸಾವಿರ ಕೋಟಿ ರುಪಾಯಿಗೂ ಹೆಚ್ಚಿನ ಮೊತ್ತದ ರಫ್ತು ವಹಿವಾಟು ನಡೆಸುತ್ತಿರುವ ಇನ್ಫೊಸಿಸ್ ಮತ್ತು ಇಂಟೆಲ್ ಕಂಪನಿಗಳಿಗೆ ಭಾರತೀಯ ಸಾಫ್ಟ್ವೇರ್ ಪಾರ್ಕ್ಗಳ ಒಕ್ಕೂಟದ ಪ್ರತಿಷ್ಠಿತ 'ಕರ್ನಾಟಕ ಐಟಿ ರತ್ನ' ಪ್ರಶಸ್ತಿಯನ್ನು ‘ಬೆಂಗಳೂರು ಟೆಕ್ ಸಮ್ಮಿಟ್’ನಲ್ಲಿ ಗುರುವಾರ ಪ್ರದಾನ ಮಾಡಲಾಯಿತು.