ಸುದ್ದಿಗಳುಚಿಕ್ಕಮಗಳೂರಿನಲ್ಲಿ ಸಿ.ಟಿ ರವಿಗೆ ಮಣ್ಣು ಮುಕ್ಕಿಸಿದ ಆಪ್ತ: ಚನ್ನಪಟ್ಟಣದಲ್ಲಿ ಮತ್ತೊಮ್ಮೆ ಸೋಲುಂಡ ಆಧುನಿಕ ಭಗೀರಥ!
ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ತಮ್ಮ ಆಪ್ತನಾಗಿದ್ದ ಎಚ್.ಡಿ.ತಮ್ಮಯ್ಯ ಅವರಿಂದ ಸೋಲಿನ ಶಾಕ್ ಅನುಭವಿಸಿದ್ದಾರೆ.