ರಾಜಕೀಯಚನ್ನಪಟ್ಟಣ ಉಪ ಚುನಾವಣೆ: ಕಾಂಗ್ರೆಸ್ ನಿಂದ ಸಿಪಿ ಯೋಗೇಶ್ವರ್ ಸ್ಪರ್ಧೆ? ಸಿಎಂ ಸಿದ್ದರಾಮಯ್ಯ ಗ್ರೀನ್ ಸಿಗ್ನಲ್
ಕಾಂಗ್ರೆಸ್ ಸಿದ್ಧಾಂತ ಒಪ್ಪಿ, ಯಾರೇ ಬಂದರೂ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲಾಗುವುದು, ಸಿ.ಪಿ. ಯೋಗೇಶ್ವರ್ ಅವರೊಂದಿಗೆ ನಾನು ಮಾತನಾಡಿಲ್ಲ. ಕೆಪಿಸಿಸಿ ಅಧ್ಯಕ್ಷರು ಚನ್ನಪಟ್ಟಣ ವಲಯದವರಾಗಿದ್ದು, ಅವರು ಏನು ನಿರ್ಧಾರ ತೆಗೆದುಕೊಳ್ಳುತ್ತಾರೋ ನೋಡೋಣಾ.