CA

ಚೆಂಡು ವಿರೂಪ ಪ್ರಕರಣ: ಸ್ಟೀವ್ ಸ್ಮಿತ್, ವಾರ್ನರ್ ಗೆ 1 ವರ್ಷ; ಬ್ಯಾಂಕ್ರಫ್ಟ್ ಗೆ 9 ತಿಂಗಳ ನಿಷೇಧ
ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಚೆಂಡನ್ನು ವಿರೂಪಗೊಳಿಸದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ನಾಯಕ...

ಚೆಂಡು ವಿರೂಪಗೊಳಿಸಿದ ಪ್ರಕರಣ; ಆಸಿಸ್ ಕೋಚ್ ಸ್ಥಾನಕ್ಕೆ ಲೆಹ್ಮನ್ ರಾಜಿನಾಮೆ
ಚೆಂಡು ವಿರೂಪಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತೀವ್ರ ಮುಜುಗರಕ್ಕೀಡಾಗಿರುವ ಆಸ್ಚ್ರೇಲಿಯಾ ತಂಡದ ಕೋಟ್ ಡಾರೆನ್ ಲೆಹ್ಮನ್ ತಮ್ಮ ಕೋಚ್ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

'ವಿ ಚೀಟ್ ಕ್ರಿಕೆಟ್, ಓಹ್ ಎಸ್': ವೈರಲ್ ಆಯ್ತು ಆಸಿಸ್ ಕ್ರಿಕೆಟಿಗರ ಬಾಲ್ ಟ್ಯಾಂಪರಿಂಗ್ ವ್ಯಂಗ್ಯದ ಹಾಡು!
'ವಿ ಚೀಟ್ ಕ್ರಿಕೆಟ್, ಓಹ್ ಎಸ್' ಇದು ಯಾವುದೇ ಪಾಪ್ ಗೀತೆಯಲ್ಲ.. ಬದಲಿಗೆ ತಮ್ಮದೇ ಆಟಗಾರರ ವಿರುದ್ಧ ಆಸ್ಟ್ರೇಲಿಯಾದ ರೇಡಿಯೋ ಸ್ಟೇಷನ್ ವೊಂದು ವ್ಯಂಗ್ಯ ಮಾಡಿರುವ ಹಾಡು..

ಚೆಂಡು ವಿರೂಪಗೊಳಿಸಿದ ಪ್ರಕರಣ: ಆಸಿಸ್ ನಾಯಕ ಸ್ಮಿತ್. ಉಪನಾಯಕ ವಾರ್ನರ್ ಗೆ 12 ತಿಂಗಳ ನಿಷೇಧ?
ಆಫ್ರಿಕಾ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಚೆಂಡನ್ನು ವಿರೂಪಗೊಳಿಸದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ನಾಯಕ ಸ್ಟೀವ್ ಸ್ಮಿತ್ ಹಾಗೂ ಉಪನಾಯಕ ಡೇವಿಡ್ ವಾರ್ನರ್ 12 ತಿಂಗಳ ನಿಷೇದ ಶಿಕ್ಷೆ ನೀಡುವ ಕುರಿತು ಕ್ರಿಕೆಟ್ ಆಸ್ಟ್ರೇಲಿಯಾ ಮುಂದಾಗಿದೆ ಎಂದು ತಿಳಿದುಬಂದಿದೆ.

ಲಾಲು ಪುತ್ರಿ ಮಿಸಾ ಭಾರತಿಯ ಸಿಎಯನ್ನು ಬಂಧಿಸಿದ ಜಾರಿ ನಿರ್ದೇಶನಾಲಯ
ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಲಾಲು ಪ್ರಸಾದ್ ಯಾದವ್ ಪುತ್ರಿ ಮಿಸಾ ಭಾರತಿ ಅವರ ಸಿಎ(ಲೆಕ್ಕ ಪರಿಶೋಧಕ) ರಾಜೇಶ್ ಅಗರ್ವಾಲ್ ಅವರನ್ನು ಬಂಧಿಸಿದ್ದಾರೆ.

