CAA protest

ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ.ಕರ್ನಾಟಕಕ್ಕೆ ಬೆಂಕಿ ಹಚ್ಚುತ್ತೇನೆಂದು ನಾನು ಹೇಳಿಲ್ಲ: ಯು ಟಿ ಖಾದರ್ 
ರಾಜ್ಯ

ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ.ಕರ್ನಾಟಕಕ್ಕೆ ಬೆಂಕಿ ಹಚ್ಚುತ್ತೇನೆಂದು ನಾನು ಹೇಳಿಲ್ಲ: ಯು ಟಿ ಖಾದರ್ 

ರಾಜ್ಯದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ವಿರುದ್ಧ ನಡೆಯುತ್ತಿರುವ ಪ್ರತಿಭಟನೆ ಹಿಂದೆ ಯು ಟಿ ಖಾದರ್ ಅವರಂತಹ ಕಾಂಗ್ರೆಸ್ ನಾಯಕರ ಕೈವಾಡವಿದೆ, ಪ್ರತಿಭಟನೆಗೆ ಕಿಚ್ಚು ಹಚ್ಚುತ್ತಿದ್ದಾರೆ ಎಂದು ಸಿಎಂ ಯಡಿಯೂರಪ್ಪ ಆರೋಪಕ್ಕೆ ಕಾಂಗ್ರೆಸ್ ನಾಯಕ ಯು ಟಿ ಖಾದರ್ ಟ್ವೀಟ್ ಮೂಲಕ ಸ್ಪಷ್ಟನೆ ನೀಡಿದ್ದಾರೆ. 

ಪುರಭವನ ಮುಂಭಾಗದಲ್ಲಿ ಬ್ಯಾರಿಕೇಡ್ ಹಾಕಿ ಪ್ರತಿಭಟನೆಗೆ ನಿರ್ಬಂಧ; ಕಲಬುರಗಿಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ 
ರಾಜ್ಯ

ಪುರಭವನ ಮುಂಭಾಗದಲ್ಲಿ ಬ್ಯಾರಿಕೇಡ್ ಹಾಕಿ ಪ್ರತಿಭಟನೆಗೆ ನಿರ್ಬಂಧ; ಕಲಬುರಗಿಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ 

ಪೌರತ್ವ ಕಾಯ್ದೆ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ ಸಾಧ್ಯತೆ ಹಿನ್ನೆಲೆಯಲ್ಲಿ ಗುರುವಾರ ಬೆಳಗ್ಗೆ 6 ಗಂ ಟೆಯಿಂದ ಶನಿವಾರ ಮಧ್ಯರಾತ್ರಿ ವರೆಗೆ ನಗರದಲ್ಲಿ 144 ಸೆಕ್ಷನ್ ಜಾರಿಗೊಳಿಸಿ ಪೊಲೀಸ್ ಆಯುಕ್ತ ಎನ್ ಭಾಸ್ಕರ್ ರಾವ್ ಆದೇಶ ಹೊರಡಿಸಿದ್ದಾರೆ. 

'ದಮನಿಸಿದಷ್ಟು ಜನಾಕ್ರೋಶ ಪುಟಿದೇಳುತ್ತದೆ: ಇದೊಂದು ಪುಕ್ಕಲು ರಾಜ್ಯ ಸರ್ಕಾರ'
ರಾಜಕೀಯ

'ದಮನಿಸಿದಷ್ಟು ಜನಾಕ್ರೋಶ ಪುಟಿದೇಳುತ್ತದೆ: ಇದೊಂದು ಪುಕ್ಕಲು ರಾಜ್ಯ ಸರ್ಕಾರ'

ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ಭುಗಿಲೆದ್ದಿರುವ ಪ್ರತಿರೋಧವನ್ನು ದಮನಿಸಲು ನಿಷೇಧಾಜ್ಞೆ ಹೇರಿರುವ ಪುಕ್ಕಲು ರಾಜ್ಯ ಸರ್ಕಾರ ಜನಶಕ್ತಿಗೆ ಹೆದರಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಪೌರತ್ವ ಕಾಯ್ದೆ ತಡೆಗೆ 'ಸುಪ್ರೀಂ' ನಕಾರ: ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ
ದೇಶ

ಪೌರತ್ವ ಕಾಯ್ದೆ ತಡೆಗೆ 'ಸುಪ್ರೀಂ' ನಕಾರ: ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ

ಪೌರತ್ವ ಕಾಯ್ದೆ ತಿದ್ದುಪಡಿ ವಿರುದ್ಧ ದೇಶದಾದ್ಯಂತ ಪ್ರತಿಭಟನೆ, ಹಿಂಸಾಚಾರ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಮಂಗಳವಾರ ನೋಟಿಸ್ ಜಾರಿ ಮಾಡಿದೆ. 

ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿ, ಇಲ್ಲಿ ಬಂದು ನಮ್ಮ ಸಮಯ ಹಾಳು ಮಾಡಬೇಡಿ: ಸಿಎಎ ಪ್ರತಿಭಟನಾಕಾರರಿಗೆ 'ಸುಪ್ರೀಂ'ಛೀಮಾರಿ 
ದೇಶ

ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿ, ಇಲ್ಲಿ ಬಂದು ನಮ್ಮ ಸಮಯ ಹಾಳು ಮಾಡಬೇಡಿ: ಸಿಎಎ ಪ್ರತಿಭಟನಾಕಾರರಿಗೆ 'ಸುಪ್ರೀಂ'ಛೀಮಾರಿ 

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ವ್ಯಕ್ತಿಗಳ ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎಂದು ಸುಪ್ರೀಂ ಕೋರ್ಟ್ ಮೊರೆ ಹೋದವರಿಗೆ ನ್ಯಾಯಾಲಯ ಛೀಮಾರಿ ಹಾಕಿದೆ.