CAA protest

ಉತ್ತರ ಪ್ರದೇಶ: ಸಿಎಎ ವಿರೋಧಿಸಿ ಪ್ರತಿಭಟನೆ, 60 ಮಹಿಳೆಯರ ವಿರುದ್ಧ ಎಫ್ ಐಆರ್ ದಾಖಲು
ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ಎನ್ ಪಿಆರ್ ವಿರೋಧಿಸಿ ಉತ್ತರ ಪ್ರದೇಶದ ಆಲಿಘಡದಲ್ಲಿ ಪ್ರತಿಭಟನೆ ನಡೆಸಿದ 60-70 ಮಹಿಳೆಯರ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ. ಸೆಕ್ಷನ್ 144 ನ್ನು ಉಲ್ಲಂಘಿಸಿ ಮಹಿಳೆಯರು ಪ್ರತಿಭಟನೆ ನಡೆಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಉದ್ಯೋಗವಿಲ್ಲ, ಆರ್ಥಿಕ ಬೆಳವಣಿಗೆ ದರ ಕುಸಿತವಾಗಿದೆ ಆದರೆ, ಮೋದಿಗೆ ಪಾಕಿಸ್ತಾನದ್ದೆ ಚಿಂತೆ- ಕಪಿಲ್ ಸಿಬಲ್
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಮುಖಂಡ ಕಪಿಲ್ ಸಿಬಲ್ ವಾಗ್ದಾಳಿ ನಡೆಸಿದ್ದಾರೆ.

ಟೀಂ ಇಂಡಿಯಾ-ಆಸ್ಟ್ರೇಲಿಯಾ ಪಂದ್ಯ: ವಾಂಖೆಡೆ ಕ್ರೀಡಾಂಗಣದಲ್ಲಿ ಸಿಎಎ-ಎನ್‌ಆರ್‌ಸಿ ಪ್ರತಿಭಟನೆ ಬಿಸಿ, ಫೋಟೋ ವೈರಲ್!
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯಿದೆ (ಸಿಎಎ) ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ವಿರುದ್ಧ ದೇಶಾದ್ಯಂತ ಪ್ರತಿಭಟನೆ ನಡೆಯುತ್ತಿದ್ದು, ಮಂಗಳವಾರ ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ಮಂಗಳವಾರ...

ಸಿಎಎ ವಿರೋಧಿ ಪ್ರತಿಭಟನೆ: ವಿದ್ಯಾರ್ಥಿಗಳಿಗೆ 20 ಪ್ರತಿಪಕ್ಷಗಳಿಂದ ಬೆಂಬಲ
ದೇಶಾದ್ಯಂತ ಸಿಎಎ ವಿರೋಧಿ ಪ್ರತಿಭಟನೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿ ನೇತೃತ್ವದಲ್ಲಿ ಪ್ರತಿಪಕ್ಷಗಳ ಸಭೆ ಜ.13 ರಂದು ನಡೆಯಿತು.

ಮಂಗಳೂರು ಗೋಲಿಬಾರ್: ಪೊಲೀಸರ ದೌರ್ಜನ್ಯ ಕುರಿತ ಸಿಡಿ ಬಿಡುಗಡೆಗೊಳಿಸಿದ ಎಚ್.ಡಿ.ಕೆ
ಪೌರತ್ವ ತಿದ್ದುಪಡಿ ಕಾಯಿದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ವೇಳೆ ಪೊಲೀಸರು ನಡೆಸಿದ ಹಲ್ಲೆ, ಗೋಲಿಬಾರ್, ಪ್ರತಿಭಟನಕಾರರ ಕಲ್ಲು ತೂರಾಟ ಕುರಿತು ಮಾಹಿತಿ ಸಂಗ್ರಹಿಸಿರುವ ವಿಡಿಯೋವನ್ನು ಇಂದು ಕುಮಾರಸ್ವಾಮಿ ಬಿಡುಗಡೆ ಮಾಡಿದ್ದಾರೆ.

ಸಿಎಎ ವಿಚಾರದಲ್ಲಿ ಕೇಂದ್ರ ಸರ್ಕಾರ ಏಕಪಕ್ಷೀಯ ನಿರ್ಧಾರ- ಉಕ್ಕಿನ ಮಹಿಳೆ ಶರ್ಮಿಳಾ
ಪೌರತ್ವ ತಿದ್ದುಪಡಿ ಕಾಯ್ದೆ ವಿಚಾರದಲ್ಲಿ ದೇಶದ ಜನರ ಅಭಿಪ್ರಾಯಗಳನ್ನು ನಿರ್ಲಕ್ಷಿಸಿ ಕೇಂದ್ರ ಸರ್ಕಾರ ಏಕಪಕ್ಷೀಯ ನಿರ್ಧಾರ ಕೈಗೊಂಡಿದೆ ಎಂದು ನಾಗರಿಕ ಹಕ್ಕುಗಳ ಹೋರಾಟಗಾರ್ತಿ ಶರ್ಮಿಳಾ ಆರೋಪಿಸಿದ್ದಾರೆ.

ನಿಮ್ಮ ದೇಶದ ಬಗ್ಗೆ ಯೋಚನೆ ಮಾಡಿ: ಸಿಎಎ ಕುರಿತು ಸುಳ್ಳು ಸುದ್ದಿ ಟ್ವೀಟ್ ಮಾಡಿದ್ದ ಪಾಕ್ ಪ್ರಧಾನಿಗೆ ಓವೈಸಿ ತಪರಾಕಿ!
ಪೌರತ್ವ ತಿದ್ದುಪಡಿ ಕಾಯ್ದೆ ಪ್ರತಿಭಟನೆಗೆ ಸಂಬಂಧಿಸಿದಂತೆ ನಕಲಿ ವಿಡಿಯೋವನ್ನು ಟ್ವೀಟ್ ಮಾಡಿದ್ದ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಗೆ ಎಂಐಎಂ ಪಕ್ಷದ ಸಂಸದ ಅಸಾದುದ್ದೀನ್ ಓವೈಸಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.

ನಿಲ್ಲದ ಪೌರತ್ವದ ಕಿಚ್ಚು: ಬೆಂಗಳೂರಿನ 6 ಕಡೆಗಳಲ್ಲಿ ಇಂದು ಪ್ರತಿಭಟನೆ
ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮುಸ್ಲಿಂ ಸಂಘಟನೆಗಳು, ಎಡಪಂಥೀಯ ಸಂಘಟನೆಗಳಿಂದ ಬೆಂಗಳೂರು ನಗರದಲ್ಲಿ ಶನಿವಾರ ಕೂಡ ಪ್ರತಿಭಟನೆ ಮುಂದುವರಿದಿದೆ.

ಬೆಂಗಳೂರಿನಲ್ಲಿಂದು ಎನ್‌ಆರ್‌ಸಿ ವಿರೋಧಿಸಿ ಪ್ರತಿಭಟನೆ; ಆಶಾ ಕಾರ್ಯಕರ್ತೆಯರ ಧರಣಿ
ಪೌರತ್ವ ಕಾಯಿದೆ ತಿದ್ದುಪಡಿ ವಿರೋಧಿಸಿ ಮಾಜಿ ಸಚಿವ ಜಮೀರ್ ಅಹ್ಮದ್ ಅವರ ನೇತೃತ್ವದಲ್ಲಿ ನಗರದಲ್ಲಿಂದು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

