CAA protest

'ನಿಜವಾದ ದೇಶಪ್ರೇಮಿ ರಾಜಕೀಯದ ದೋಷಗಳನ್ನು ವಿರೋಧಿಸುತ್ತಾನೆ: ಸಮರ್ಥಿಸಿಕೊಳ್ಳುವವನು?'
ಸ್ಯಾಂಡಲ್ವುಡ್ ನಟ ಉಪೇಂದ್ರ ಮತ್ತೊಮ್ಮೆ ರಾಜಕೀಯ ವಿಷಯವಾಗಿ ಸುದ್ದಿಯಲ್ಲಿದ್ದಾರೆ. ಪ್ರಜಾಕೀಯ ಪಕ್ಷದ ಮೂಲಕ ರಾಜಕೀಯದಲ್ಲಿ ತೊಡಗಿಸಿಕೊಂಡಿರುವ ರಿಯಲ್ ಸ್ಟಾರ್ ಪ್ರಸಕ್ತ ರಾಜಕೀಯ ವ್ಯವಸ್ಥೆ ಬಗ್ಗೆ ಟ್ವೀಟ್ ಮಾಡಿ ಗಮನ ಸೆಳೆದಿದ್ದಾರೆ.

ಸಿಎಎ ವಿರೋಧಿಸಿ ಬೃಹತ್ ಸಮಾವೇಶ, ಬೆಂಗಳೂರಿನಲ್ಲಿ ಭಾರಿ ಭದ್ರತೆ
ಪೌರತ್ವ ತಿದ್ದುಪಡಿ ಕಾಯಿದೆ ವಿರೋಧಿಸಿ ಮುಸ್ಲಿಂ ಶಾಂತಿ ಸೌಹಾರ್ದ ಸಭೆಯ ಬೃಹತ್ ಸಮಾವೇಶದ ಹಿನ್ನಲೆಯಲ್ಲಿ ನಗರದಲ್ಲಿ ಭಾರಿ ಬಿಗಿ ಭದ್ರತೆ ಒದಗಿಸಲಾಗಿದೆ.

ಮಂಗಳೂರು ಗೋಲಿಬಾರ್ ಪ್ರಕರಣ ಸಿಐಡಿ ತನಿಖೆಗೆ: ಸಿಎಂ ಯಡಿಯೂರಪ್ಪ
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಕಳೆದ ವಾರ ಮಂಗಳೂರಿನಲ್ಲಿ ಪ್ರತಿಭಟನೆ ನಡೆಯುತ್ತಿದ್ದ ವೇಳೆ ಅದು ಹಿಂಸಾರೂಪಕ್ಕೆ ತಿರುಗಿ ಪೊಲೀಸರು ನಡೆಸಿದ ಗೋಲಿಬಾರ್ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿಗೆ ಒಪ್ಪಿಸಲಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಬೆಂಗಳೂರಿಗರೇ ಗಮನಿಸಿ: ಪೌರತ್ವ ಕಾಯ್ದೆ ವಿರೋಧಿಸಿ ಇಂದು ಮತ್ತೆ ಬೃಹತ್ ರ್ಯಾಲಿ
ಪೌರತ್ವ ಕಾಯ್ದೆಪರವಾಗಿ ನಿನ್ನೆ ಟೌನ್ ಹಾಲ್ ನಲ್ಲಿ ಬೃಹತ್ ರ್ಯಾಲಿ ನಡೆದ ಬೆನ್ನಲ್ಲೇ ಇಂದು ಮತ್ತೆ ಮುಸ್ಲಿಂ ಸಂಘಟನೆಗಳು ಪೌರತ್ವ ಕಾಯ್ದೆ ವಿರೋಧಿಸಿ ಬೃಹತ್ ರ್ಯಾಲಿ ಹಮ್ಮಿಕೊಂಡಿವೆ.

ಪೌರತ್ವ ಕಿಚ್ಚು: ಬೆಂಗಳೂರಿನಲ್ಲಿ ಸೋಮವಾರ ಬೃಹತ್ ಪ್ರತಿಭಟನೆ, ಬಿಗಿ ಭದ್ರತೆ
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಸೋಮವಾರ ವಿವಿಧ ಸಂಘಟನೆಗಳು ಪ್ರತಿಭಟನೆ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಭಾರಿ ಬಿಗಿ ಭದ್ರತೆ ಕಲ್ಪಿಸಲಾಗಿದೆ.

ನಾವಲ್ಲ, ಅಮಿತ್ ಶಾ ಭಯ, ಅನಿಶ್ಚಿತತೆ' ವಾತಾವರಣ ಸೃಷ್ಟಿಸಿದ್ದಾರೆ- ಮೋದಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ
ಜನರನ್ನು ಪ್ರತಿಪಕ್ಷಗಳು ಪ್ರಚೋದಿಸುತ್ತಿವೆ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಆರೋಪವನ್ನು ತಳ್ಳಿಹಾಕಿರುವ ಕಾಂಗ್ರೆಸ್, ಪೌರತ್ವ ತಿದ್ದುಪಡಿ ಕಾಯ್ದೆ ನಂತರ ಎನ್ ಆರ್ ಸಿಯನ್ನು ಜಾರಿಗೆ ತರುವುದಾಗಿ ಗೃಹ ಸಚಿವ ಅಮಿತ್ ಶಾ ಸಂಸತ್ತಿನಲ್ಲಿ ಹೇಳಿಕೆ ನೀಡುವ ಮೂಲಕ ದೇಶದಲ್ಲಿ ಭಯ ಹಾಗೂ ಅನಿಶ್ಚಿತತೆಯ ವಾತಾವರಣ ಸೃಷ್ಟಿಸಿದ್ದಾರೆ ಎಂದು ಆರೋಪಿಸಿದೆ.

ಎದೆ ಸೀಳಿದರೆ ಎರಡಕ್ಷರ ಇಲ್ಲದ, ಪಂಕ್ಚರ್ ಹಾಕುವವರು ಸಿಎಎ ವಿರೋಧಿಸಿ ಪ್ರತಿಭಟನೆ ಮಾಡಿದ್ದಾರೆ: ತೇಜಸ್ವಿ ಸೂರ್ಯ
ಪೌರತ್ವ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ಹಿಂಸಾಚಾರ ನಡೆದಿತ್ತು. ಅಲ್ಲದೆ ಗೋಲಿಬಾರ್ ನಲ್ಲಿ ಇಬ್ಬರು ಮೃತಪಟ್ಟಿದ್ದರು. ಇದೀಗ ಪೌರತ್ವ ಕಾಯ್ದೆ ಬೆಂಬಲಿಸಿ ನಡೆದ ಜನಜಾಗೃತಿ ಸಭೆಯಲ್ಲಿ ಬೆಂಗಳೂರು ದಕ್ಷಿಣ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

'ಪೌರತ್ವ ತಿದ್ದುಪಡಿ ಕಾಯ್ದೆ ಬೇಡ' ಕೇರಳ ದಂಪತಿಯ ಪ್ರೀ ವೆಡ್ಡಿಂಗ್ ಪೋಟೋ ಶೂಟ್ ವೈರಲ್
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಕೇರಳದ ದಂಪತಿ ಮಾಡಿಸಿರುವ ಪ್ರೀ ವೆಡ್ಡಿಂಗ್ ಪೋಟೋ ಶೂಟ್ ವೈರಲ್ ಆಗಿದೆ.

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಸೋಮವಾರ ರಾಜ್ ಘಾಟ್ ನಲ್ಲಿ ಕೈ ನಾಯಕರ ಮೌನ ಪ್ರತಿಭಟನೆ
ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ದೇಶಾದ್ಯಂತ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ, ಸಂವಿಧಾನ ರಕ್ಷಣೆ ಹಾಗೂ ಜನರ ಮೂಲಭೂತ ಹಕ್ಕುಗಳ ರಕ್ಷಣೆಗೆ ಒತ್ತಾಯಿಸಿ ಸೋನಿಯಾ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಸೋಮವಾರ ಮಧ್ಯಾಹ್ನ ಮಹಾತ್ಮ ಗಾಂಧೀಜಿ ಸಮಾಧಿ ರಾಜ್ ಘಾಟ್ ನಲ್ಲಿ ಮೌನ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.

