CAA protest

ಪೌರತ್ವ ಕಿಚ್ಚು: ಉತ್ತರ ಪ್ರದೇಶದಲ್ಲಿ ಮೃತರ ಸಂಖ್ಯೆ 16ಕ್ಕೆ ಏರಿಕೆ, ಬಿಹಾರ ಬಂದ್ ವೇಳೆ ವಿಧ್ವಂಸಕ ಕೃತ್ಯ
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆ ವೇಳೆಯಲ್ಲಿ ಉತ್ತರ ಪ್ರದೇಶದಲ್ಲಿ ಮೃತಪಟ್ಟರ ಸಂಖ್ಯೆ 16ಕ್ಕೆ ಏರಿಕೆ ಆಗಿದೆ. ಈ ಮಧ್ಯೆ ಬಿಹಾರದಲ್ಲಿ ಆರ್ ಜೆಡಿ ಕರೆ ನೀಡಿದ್ದ ಬಂದ್ ವೇಳೆಯಲ್ಲಿ ಅಪಾರ ಪ್ರಮಾಣದಲ್ಲಿ ವಿಧ್ವಂಸಕ ಕೃತ್ಯಗಳು ನಡೆದಿರುವ ಬಗ್ಗೆ ವರದಿಯಾಗಿದೆ.

ಕೇರಳ: ಪೌರತ್ವ ತಿದ್ದುಪಡಿ ಕಾಯ್ದೆಗೆ ವಿರೋಧ, ಎಡಪಕ್ಷಗಳ ಯುವ ಒಕ್ಕೂಟದಿಂದ ಪಂಜಿನ ಮೆರವಣಿಗೆ
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೇಶದ ಹಲವೆಡೆ ಪ್ರತಿಭಟನೆ ಮುಂದುವರೆದಿರುವಂತೆ ಕೇರಳದಲ್ಲಿ ರಾತ್ರಿ ಕೂಡಾ ಪ್ರತಿಭಟನೆ ನಡೆಸಲಾಗಿದೆ.

ಭಾರತದಲ್ಲಿನ ಪೌರತ್ವ ಕಾಯ್ದೆ ವಿರುದ್ಧದ ಪ್ರತಿಭಟನೆಯಿಂದ ಪಾಕಿಸ್ತಾನಕ್ಕೆ ತೀವ್ರ ಬೆದರಿಕೆ- ಇಮ್ರಾನ್ ಖಾನ್
ದೇಶದಲ್ಲಿನ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆ ಸೆಳೆಯುವ ನಿಟ್ಟಿನಲ್ಲಿ ಭಾರತ ಸುಳ್ಳು ಧ್ವಜ ಕಾರ್ಯಚಾರಣೆ ಕೈಗೊಳ್ಳುವ ಮಾತುಗಳನ್ನಾಡುತ್ತಿದೆ. ಇಂತಹ ಕ್ರಮಗಳ ವಿರುದ್ಧ ಸೂಕ್ತ ಪ್ರತ್ಯುತ್ತರ ನೀಡಲಾಗುವುದು ಎಂದು ಪಾಕಿಸ್ತಾನದ ಪ್ರಧಾನ ಮಂತ್ರಿ ಇಮ್ರಾನ್ ಖಾನ್ ಹೇಳಿದ್ದಾರೆ.

ಬಿಹಾರದಲ್ಲಿ ಸಿಎಎ ಪ್ರತಿಭಟನೆ: ಎಮ್ಮೆಗಳನ್ನು ಕರೆತಂದು ಆರ್ ಜೆಡಿ ಬೆಂಬಲಿಗರಿಂದ ಹೆದ್ದಾರಿ ಬಂದ್
ಪೌರತ್ವ ತಿದ್ದುಪಡಿ ಕಾಯಿದೆ ವಿರೋಧಿಸಿ ಇಂದು ಬಿಹಾರದಲ್ಲಿ ಪ್ರತಿಭಟನೆ ನಡೆಯುತ್ತಿದೆ. ದರ್ಬಾಂಗ್ ಮತ್ತು ವೈಶಾಲಿಯಲ್ಲಿ ಆರ್ ಜೆಡಿ ಬೆಂಬಲಿಗರು ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಪೊಲೀಸರ ದೌರ್ಜನ್ಯದ ವಿರುದ್ಧ ಸದನದಲ್ಲಿ ಹಕ್ಕುಚ್ಯುತಿ ಮಂಡನೆ: ಸಿದ್ದರಾಮಯ್ಯ
ವಿಧಾನಸಭೆ ಪ್ರತಿಪಕ್ಷ ನಾಯಕನಾಗಿರುವ ತಮ್ಮ ಹಕ್ಕಿಗೆ ಚ್ಯುತಿಯಾಗಿದ್ದು, ಇನ್ನು ಜನ ಸಾಮಾನ್ಯರ ಪಾಡೇನು ಎಂದು ಪ್ರಶ್ನಿಸಿರುವ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ, ಸರ್ಕಾರದ ಈ ಧೋರಣೆ ವಿರುದ್ಧ ಸದನದಲ್ಲಿ ಹಕ್ಕು ಚ್ಯುತಿ...

ಪೌರತ್ವ ಕಾಯ್ದೆ ಕುರಿತು ಸ್ಯಾಂಡಲ್'ವುಡ್ ಮೌನ: ಅಭಿಮಾನಿಗಳು, ಪ್ರತಿಭಟನಾಕಾರರು ಅಸಮಾಧಾನ
ಸಾಮಾಜಿಕ ವಿಚಾರಗಳ ಬಗ್ಗೆ ಪ್ರತೀ ಬಾರಿ ಜನರೊಂದಿಗೆ ದನಿ ಎತುತ್ತಿದ್ದಿ ಸ್ಯಾಂಡಲ್'ವುಡ್ ಪೌರತ್ವ ಕಾಯ್ದೆ ತಿದ್ದುಪಡಿ ವಿರುದ್ಧ ಇಡೀ ದೇಶವೇ ಹೊತ್ತು ಉರಿಯುತ್ತಿದ್ದರೂ ಮೌನ ವಹಿಸಿರುವುದು ಅಭಿಮಾನಿಗಳು ಹಾಗೂ ಪ್ರತಿಭಟನಾಕಾರರು ಅಸಮಾಧಾನಗೊಳ್ಳುವಂತೆ ಮಾಡಿದೆ.

ಮಂಗಳೂರು ಗೋಲಿಬಾರ್: ಹೈಕೋರ್ಟ್ ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖೆಗೆ ಕಾಂಗ್ರೆಸ್ ಆಗ್ರಹ
ಪ್ರತಿಭಟನಾಕಾರರ ಮೇಲೆ ಮಂಗಳೂರು ಪೊಲೀಸರು ನಡೆಸಿದ ಗೋಲಿಬಾರ್ ಪ್ರಕರಣ ಸಂಬಂಧ ಹೈಕೋರ್ಟ್ ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖೆ ನಡೆಸುವಂತೆ ಕಾಂಗ್ರೆಸ್ ಆಗ್ರಹಿಸಿದೆ.

ಮಂಗಳೂರಿನಲ್ಲಿ ಪೌರತ್ವ ಕಿಚ್ಚು: ಆಸ್ಪತ್ರೆಯಲ್ಲಿ ಪೊಲೀಸರ ದಾಂಧಲೆ ವಿಡಿಯೋ ವೈರಲ್
ಪೌರತ್ವ ಕಾಯ್ದೆ ವಿರುದ್ಧ ಮಂಗಳೂರಿನಲ್ಲಿ ನಡೆದ ಹಿಂಸಾಚಾರದ ವೇಳೆ ಪೊಲೀಸರು ಆಸ್ಪತ್ರೆಯೊಂದರಲ್ಲಿ ಪ್ರತಿಭಟನಾಕಾರರ ಮೇಲೆ ನಡೆಸಿರುವ ದಾಂಧಲೆಯ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಜನರ ಧ್ವನಿಯನ್ನು ಹತ್ತಿಕ್ಕಲು ಕೇಂದ್ರ ಸರ್ಕಾರ ಬಲಪ್ರಯೋಗ- ಸೋನಿಯಾ ಗಾಂಧಿ
ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ದೇಶಾದ್ಯಂತ ಪ್ರತಿಭಟನೆ ಭುಗಿಲೆದ್ದಿರುವಂತೆ ಜನರ ಧ್ವನಿಯನ್ನು ಹತ್ತಿಕ್ಕಲು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಬಲ ಪ್ರಯೋಗ ಮಾಡುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಸೋನಿಯಾ ಗಾಂಧಿ ಆರೋಪಿಸಿದ್ದಾರೆ

