ದೇಶಪೊಲೀಸರ ಸಮ್ಮುಖದಲ್ಲೇ ಸಿಎಎ ವಿರೋಧಿಗಳತ್ತ ಗುಂಡು ಹಾರಿಸಿದ ಯುವಕ: ಜಾಮಿಯಾ ವಿವಿ ವಿದ್ಯಾರ್ಥಿಗೆ ಗಾಯ, ವಿಡಿಯೋ!
ದೆಹಲಿಯ ಜಾಮಿಯಾ ಪ್ರದೇಶದಲ್ಲಿ ನಡೆಯುತ್ತಿದ್ದ ಪೌರತ್ವ ಕಾಯ್ದೆ ವಿರೋಧಿ ಪ್ರತಿಭಟನಾಕಾರರ ಮೇಲೆ ಆಗುಂತಕನೊಬ್ಬ ಗುಂಡು ಹಾರಿಸಿದ್ದು ಪರಿಣಾಮ ಜಾಮಿಯಾ ವಿವಿ ವಿದ್ಯಾರ್ಥಿಯೊಬ್ಬ ಗಾಯಗೊಂಡಿದ್ದಾರೆ.