ಮಂಗಳೂರು ಗಲಭೆ ಹಾಗೂ ಗೋಲಿಬಾರ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಭಾನುವಾರ ಉನ್ನತ ಪೊಲೀಸ್ ಅಧಿಕಾರಿಗಳ ಜೊತೆ ಮ್ಯಾರಾಥಾನ್ ಸಭೆ ನಡೆಸಿದರು.