ದೇಶಚುನಾವಣೆ ಸಂದರ್ಭದಲ್ಲಿ ಪ್ರಚಾರ ಪಡೆಯಲು ಸಿಎಎ ಕಾಯ್ದೆ ಅಧಿಸೂಚನೆ ಪ್ರಕಟ: ಕಾಂಗ್ರೆಸ್
ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ವಿಶೇಷವಾಗಿ ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ ಮತ ವಿಭಜನೆಗಾಗಿ ಪ್ರಚಾರ ಪಡೆಯಲು ಪೌರತ್ವ ತಿದ್ದುಪಡಿ ಕಾಯ್ದೆ ಅಧಿಸೂಚನೆ ಪ್ರಕಟಿಸಲಾಗಿದೆ ಎಂದು ಕಾಂಗ್ರೆಸ್ ಸೋಮವಾರ ಆರೋಪಿಸಿದೆ.