CAA

ಸಿಎಎಗೆ ಯಾರೂ ಭಯಪಡಬಾರದು, ಎನ್‌ಪಿಆರ್‌ನಿಂದ ಯಾರಿಗೂ ತೊಂದರೆಯಿಲ್ಲ: ಉದ್ಧವ್ ಠಾಕ್ರೆ
ರಾಜ್ಯದಲ್ಲಿ ರಾಷ್ಟ್ರೀಯ ಜನಸಂಖ್ಯಾ ನೋಂದಣಿಯನ್ನು (ಎನ್‌ಪಿಆರ್) ದಾಖಲಾತಿಯನ್ನು ನಿರ್ಬಂಧಿಸುವುದಿಲ್ಲ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ.

ಸಿಎಎ ಪ್ರತಿಭಟನೆ: ಸ್ಥಳ ಬದಲಾವಣೆಯಿಂದ ಪ್ರತಿಭಟನೆ ದುರ್ಬಲಗೊಳ್ಳಬಹುದು- ಶಾಹೀನ್ ಬಾಗ್ ಪ್ರತಿಭಟನಾಕಾರರು
ಪೌರತ್ವ ತಿದ್ದುಪಡಿ ಮಸೂದೆ ವಿರುದ್ಧ ಶಾಹೀನ್ ಬಾಗ್ ನಲ್ಲಿ ನಡೆಯುತ್ತಿರುವ ಪ್ರತಿಭಟನೆಯನ್ನು ಬೇರೆ ಸ್ಥಳಕ್ಕೆ ಸ್ಥಳಾಂತರಿಸುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರು ಅಸಮಾಧಾನವನ್ನು ವ್ಯಕ್ತಪಡಿಸಿದ್ದು, ಪ್ರತಿಭಟನೆ ಸ್ಥಳಾಂತರದಿಂದ ನಮ್ಮ ಹೋರಾಟ ದುರ್ಬಲಗೊಳ್ಳುವ ಸಾಧ್ಯತೆಗಳಿವೆ ಎಂದು ಹೇಳಿದ್ದಾರೆ.

ಸಿಎಎ ಬೆಂಬಲಿಸಿ ಕರ್ನಾಟಕ ಸರ್ಕಾರ ನಿರ್ಣಯ ಮಂಡಿಸುವ ಸಾಧ್ಯತೆ
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಪ್ರತಿಭಟನೆ ಮುಂದುವರೆದಿರುವಂತೆ ಪ್ರಸ್ತುತ ಅಧಿವೇಶನದಲ್ಲಿ ಈ ಕಾಯ್ದೆಯನ್ನು ಬೆಂಬಲಿಸಿ ನಿರ್ಣಯ ಮಂಡಿಸಲು ಆಡಳಿತರೂಢ ಬಿಜೆಪಿ ಮುಂದಾಗಿದೆ.

ಭಾರತದ ನೀತಿಯಿಂದ ಪಾಕ್‌ನಲ್ಲಿ ನಿರಾಶ್ರಿತರ ಹೊಸ ಬಿಕ್ಕಟ್ಟು ಸೃಷ್ಟಿ: ಪ್ರಧಾನಿ ಇಮ್ರಾನ್ ಖಾನ್
ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ನಿರಾಶ್ರಿತರ ಕುರಿತ ಭಾರತದ ನೀತಿಯಿಂದಾಗಿ ಪಾಕಿಸ್ತಾನದಲ್ಲಿ ನಿರಾಶ್ರಿತರ ಹೊಸ ಬಿಕ್ಕಟ್ಟು ಸೃಷ್ಟಿಯಾಗುವ ಆತಂಕವಿದೆ ಎಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ.

ಶಾಹೀನ್ ಬಾಗ್ ಪ್ರತಿಭಟನೆ: ಮಧ್ಯಸ್ಥಿಕೆ ವಹಿಸುವಂತೆ ಸಂಜಯ್ ಹೆಗ್ಡೆ, ಸಾಧನಾ ರಾಮಚಂದ್ರನ್ ಕೇಳಿದ ಸುಪ್ರೀಂ
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಶಾಹೀನ್ ಬಾಗ್ ನಲ್ಲಿ ಪ್ರತಿಭಟನೆ ನಡೆಸುತ್ತಿರುವವರೊಂದಿಗೆ ಮಾತುಕತೆ ನಡೆಸಲು ಮಧ್ಯಸ್ಥಿಕೆ ವಹಿಸುವಂತೆ ಹಿರಿಯ ವಕೀಲರಾದ ಸಂಜಯ್ ಹೆಗ್ಡೆ ಹಾಗೂ ಸಾಧನಾ ರಾಮಚಂದ್ರನ್ ಅವರನ್ನು ಸುಪ್ರೀಂಕೋರ್ಟ್ ಕೇಳಿದೆ

ಸಿಎಎ ವಿರುದ್ಧ ನಿರ್ಣಯಕ್ಕೆ ಮುಂದಾದ ತೆಲಂಗಾಣ ಸರ್ಕಾರ
ದೇಶದ ನಾಲ್ಕು ಬಿಜೆಪಿಯೇತರ ರಾಜ್ಯಗಳ ಬಳಿಕ ಇದೀಗ ತೆಲಂಗಾಣ ಸರ್ಕಾರದ ಕೂಡ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ನಿಂತಿದ್ದು, ಕಾಯ್ದೆ ವಿರುದ್ಧ ತನ್ನ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ ಮಾಡಿದೆ ಎಂದು ವರದಿಗಳು ತಿಳಿಸಿವೆ.

ಶಾ ಜತೆಗೆ ಸಿಎಎ ಚರ್ಚೆಗೆ ಸಿದ್ದವೆಂದ ಶಾಹೀನ್ ಬಾಗ್ ಪ್ರತಿಭಟನಾಕಾರರು, ಯಾವುದೇ ಸಭೆ ನಿಗದಿಯಾಗಿಲ್ಲ - ಗೃಹ ಸಚಿವಾಲಯ
ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚಿಸಲು ಶಾ ಅವರನ್ನು ಭೇಟಿ ಮಾಡುವುದಾಗಿ ಶಾಹೀನ್ ಬಾಗ್‌ನ ತಿಭಟನಾಕಾರರು ಹೇಳಿದ ಬಳಿಕ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಯಾವುದೇ ಸಭೆ ನಿಗದಿಯಾಗಿಲ್ಲ ಎಂದು ಗೃಹ ಸಚಿವಾಲಯ (ಎಂಎಚ್‌ಎ) ಶನಿವಾರ ತಿಳಿಸಿದೆ. .

ಸಿಎಎ, ಎನ್ಆರ್'ಸಿ ವಿರೋಧಿಸುತ್ತಿರುವವರು ಗಾಂಧೀಜಿ, ಅಂಬೇಡ್ಕರ್ ಅವರ ನಿಜವಾದ ಅನುಯಾಯಿಗಳು: ಓವೈಸಿ
ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿ ವಿರೋಧಿಸುತ್ತಿರುವವರು ಮಹಾತ್ಮ ಗಾಂಧೀಜಿ ಹಾಗೂ ಅಂಬೇಡ್ಕರ್ ಅವರ ನಿಜವಾದ ಅನುಯಾಯಿಗಳು ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿಯವರು ಹೇಳಿದ್ದಾರೆ.

ಶಾಹೀನ್'ಭಾಗ್ ನಲ್ಲಿ ಸಿಎಎ ವಿರುದ್ದ ಪ್ರತಿಭಟನೆ: ಪ್ರತಿಭಟನೆ ತೆರವು ಅರ್ಜಿ ಕುರಿತು ಸುಪ್ರೀಂನಲ್ಲಿ ವಿಚಾರಣೆ
ದೇಶದಾದ್ಯಂತ ತೀವ್ರ ಚರ್ಚೆ ಹಾಗೂ ಟೀಕೆಗಳಿಗೆ ಕಾರಣವಾಗಿರುವ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ದೆಹಲಿಯ ಶಾಹೀನ್ ಭಾಗ್ ಹೋರಾಟ ಪ್ರಕರಣ ಕುರಿತಂತೆ ಪ್ರತಿಭಟನೆ ತೆರವುಗೊಳಿಸುವಂತೆ ಸಲ್ಲಿಸಲಾಗಿರುವ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಸೋಮವಾರ ಕೈಗೆತ್ತಿಕೊಳ್ಳಲಿದೆ.

