CAA

ಸಿಎಎಯಲ್ಲಿ ಮುಸ್ಲಿಮರನ್ನು ಹೊರಗಿಟ್ಟಿರುವುದೇಕೆ; ಮಾಯಾವತಿ ಪ್ರಶ್ನೆ
ದೇಶದ ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ ಹಕ್ಕು ನೀಡುವಾಗಿ ಪೌರತ್ವ ತಿದ್ದುಪಡಿ ಕಾಯ್ದೆಯಿಂದ (ಸಿಎಎ) ಮುಸ್ಲಿಮರನ್ನು ಕೈಬಿಟ್ಟಿರುವುದೇಕೆ ಎಂದು ಬಹುಜನ ಸಮಾಜ ಪಕ್ಷ (ಬಿಎಸ್ ಪಿ) ಮುಖ್ಯಸ್ಥೆ ಮಾಯಾವತಿ ಪ್ರಶ್ನಿಸಿದ್ದಾರೆ.

ಎನ್ಐಎ ಕಾಯ್ದೆ ವಿರುದ್ಧ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಛತ್ತೀಸ್ಗಢ ಸರ್ಕಾರ
ಪೌರತ್ವ ಕಾಯ್ದೆ ವಿರುದ್ಧ ಕೆಲ ದಿನಗಳ ಹಿಂದಷ್ಟೇ ಕೇರಳ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ಇದೀಗ ಛತ್ತೀಸ್ಗಢ ಸರ್ಕಾರ (ರಾಷ್ಟ್ರೀಯ ತನಿಖಾ ದಳ) ಎನ್ಐಎ ಕಾಯ್ದೆ 2008 ಕಾಯ್ದೆ ವಿರುದ್ಧ ಬುಧವಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ.

ಮಂಗಳೂರಿನಲ್ಲಿ ಮತ್ತೆ ಪೌರತ್ವದ ಕಿಚ್ಚು: ಮುಸ್ಲಿಂ ಸಂಘಟನೆಗಳ ಬೃಹತ್ ಸಮಾವೇಶ ಹಿನ್ನೆಲೆ ಹೆಚ್ಚಿದ ಭದ್ರತೆ
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ಮುಸ್ಲಿಂ ಸೆಂಟ್ರಲ್ ಕಮಿಟಿ ನೇತೃತ್ವದಲ್ಲಿ ಬುಧವಾರ ಬೃಹತ್ ಪ್ರತಿಭಟನಾ ಸಮಾವೇಶ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ಸಂಭವಿಸದಂತೆ ಎಚ್ಚರಿಕೆ ವಹಿಸಿರುವ ಸರ್ಕಾರ, ಮಂಗಳೂರಿನ ಹಲವಡೆಗೆ ಬಿಗಿ ಭದ್ರತೆಯನ್ನು ನಿಯೋಜಿಸಿದೆ.

ಸಿಎಎ, ಎನ್‌ಆರ್‌ಸಿ ವಿರೋಧಿ ಬರಹ: ಪ್ರಕರಣ ದಾಖಲು, ಆರೋಪಿಗಳಿಗಾಗಿ ಶೋಧ
ದೇಶದ ವಾಣಿಜ್ಯ ರಾಜಧಾನಿ ಮುಂಬೈ, ರಾಷ್ಟ್ರೀಯ ರಾಜಧಾನಿ ದೆಹಲಿಯ ನಂತರ, ಪ್ರತಿಭಟನಕಾರರು ನಗರದ ಚರ್ಚ್ ಸ್ಟ್ರೀಟ್‌ನಲ್ಲಿ ಮುಚ್ಚಿದ ಅಂಗಡಿಗಳ ಬಾಗಿಲುಗಳ ಮೇಲೆ 'ಫ್ರೀ ಕಾಶ್ಮೀರ',....

ಪೌರತ್ವ ಕಾಯ್ದೆಯಿಂದ ಸಂವಿಧಾನ, ಜಾತ್ಯಾತೀತತೆ ಉಲ್ಲಂಘನೆಯಾಗಿದೆ: 'ಸುಪ್ರೀಂ' ಮೆಟ್ಟಿಲೇರಿದ ಕೇರಳ ಸರ್ಕಾರ
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆಯಿಂದ ಸಂವಿಧಾನ, ಜಾತ್ಯಾತೀತತೆ ಉಲ್ಲಂಘನೆಯಾಗಿದೆ ಎಂದು ಹೇಳಿರುವ ಕೇರಳ ಸರ್ಕಾರ ಮಂಗಳವಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ.

ಸಿಎಎ ಬಗ್ಗೆ ಮೈಕ್ರೋಸಾಫ್ಟ್ ಸಿಇಒ ಸತ್ಯ ನಾಡೆಲ್ಲಾ ಏನಾಂತರೆ ಗೊತ್ತಾ?
ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಐಟಿ ದಿಗ್ಗಜ ಮೈಕ್ರೋಸಾಪ್ಟ್ ಕಂಪನಿ ಸಿಇಒ ಭಾರತೀಯ ಮೂಲದ ಸತ್ಯ ನಡೆಲ್ಲಾ ಕಳವಳ ವ್ಯಕ್ತಪಡಿಸಿದ್ದು, ದೇಶದ ಸ್ಥಿತಿ ಬೇಸರ ಮೂಡಿಸಿದೆ. ಮುಂದಿನ ದಿನಗಳಲ್ಲಿ ಬಾಂಗ್ಲಾದೇಶದ ವಲಸಿಗರು ಭಾರತದಲ್ಲಿ ಹೆಚ್ಚಾಗಲಿದ್ದಾರೆ ಎಂದಿದ್ದಾರೆ.

ಪ್ರತಿಭಟನೆಗಳಿಗೆ ಪ್ರತಿಪಕ್ಷಗಳ ಒಗ್ಗಟ್ಟು ಅತಿ ಮುಖ್ಯ- ಅಮರ್ಥ್ಯ ಸೇನ್
ಪೌರತ್ವ ತಿದ್ದುಪಡಿ ಕಾಯ್ದೆಯನ್ನು ರದ್ದುಪಡಿಸುವಂತೆ ವಿವಿಧೆಡೆ ಪ್ರತಿಭಟನೆ ನಡೆಯುತ್ತಿರುವಂತೆ ಯಾವುದೇ ಪ್ರತಿಭಟನೆ ಕೈಗೊಳ್ಳಲು ಪ್ರತಿಪಕ್ಷಗಳ ಒಗ್ಗಟ್ಟು ಅತಿ ಮುಖ್ಯವಾಗಿರುತ್ತದೆ ಎಂದು ನೊಬೆಲ್ ಪ್ರಶಸ್ತಿ ಪುರಸ್ಕೃತ ಅರ್ಥಶಾಸ್ತ್ರಜ್ಞ ಅಮರ್ಥ್ಯ ಸೇನ್ ಹೇಳಿದ್ದಾರೆ.

ಆರ್ಥಿಕ ವಿಚಾರಗಳಲ್ಲಿ ವಿಫಲವಾಗಿರುವ ಮೋದಿ ಇದೀಗ ದೇಶವನ್ನು ವಿಚಲಿತಗೊಳಿಸುತ್ತಿದ್ದಾರೆ- ರಾಹುಲ್
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಆರ್ಥಿಕ ವಿಚಾರಗಳಲ್ಲಿ ವಿಫಲವಾಗಿದ್ದು, ಇದೀಗ ಸಿಎಎ, ಎನ್ ಆರ್ ಸಿ, ಮತ್ತು ಎನ್ಪಿಆರ್ ಮೂಲಕ ದೇಶವನ್ನು ವಿಚಲಿತಗೊಳಿಸಲಾಗುತ್ತಿದೆ ಎಂದು ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ

ಪ್ರಧಾನಿ ಮೋದಿ ಹೇಳಿಕೆ ಬಗ್ಗೆ ಬೇಸರ ವ್ಯಕ್ತಪಡಿಸಿದ ರಾಮಕೃಷ್ಣ ಮಿಷನ್?!
ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ಬಗ್ಗೆ ರಾಮಕೃಷ್ಣ ಮಿಷನ್ ಬೇಸರ ವ್ಯಕ್ತಪಡಿಸಿದೆ ಎಂಬ ವರದಿ ಪ್ರಕಟವಾಗಿದೆ.

