CAA

ಸಿಎಎ ಜಾರಿ ಪ್ರಶ್ನಿಸಿ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್‌ ಓವೈಸಿ ಸುಪ್ರೀಂ ಕೋರ್ಟ್ ಮೊರೆ
ದೇಶ

ಸಿಎಎ ಜಾರಿ ಪ್ರಶ್ನಿಸಿ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್‌ ಓವೈಸಿ ಸುಪ್ರೀಂ ಕೋರ್ಟ್ ಮೊರೆ

ಕೇಂದ್ರದ ಮೋದಿ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ (CAA)ವನ್ನು ಪ್ರಶ್ನಿಸಿ ಆಲ್ ಇಂಡಿಯಾ ಮಜ್ಲಿಸ್-ಇ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಐಎಂ) ಮುಖ್ಯಸ್ಥ ಹಾಗೂ ಸಂಸದ ಅಸಾದುದ್ದೀನ್ ಓವೈಸಿ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದಾರೆ.

CAA: ಪೌರತ್ವ ತಿದ್ದುಪಡಿ ನಿಯಮಗಳ ಅನುಷ್ಠಾನ ತಡೆ ಕೋರಿ ಅರ್ಜಿ, ಮಾರ್ಚ್ 19ಕ್ಕೆ ಸುಪ್ರೀಂ ಕೋರ್ಟ್ ವಿಚಾರಣೆ
ದೇಶ

CAA: ಪೌರತ್ವ ತಿದ್ದುಪಡಿ ನಿಯಮಗಳ ಅನುಷ್ಠಾನ ತಡೆ ಕೋರಿ ಅರ್ಜಿ, ಮಾರ್ಚ್ 19ಕ್ಕೆ ಸುಪ್ರೀಂ ಕೋರ್ಟ್ ವಿಚಾರಣೆ

ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್ ಅವರು ಸಲ್ಲಿಸಿದ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲು ಪುರಸ್ಕರಿಸಿದೆ.

ಭಾರತ ಸರ್ಕಾರದ ಪೌರತ್ವ ಕಾಯ್ದೆ ಜಾರಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ: ಅಮೆರಿಕ
ವಿದೇಶ

ಭಾರತ ಸರ್ಕಾರದ ಪೌರತ್ವ ಕಾಯ್ದೆ ಜಾರಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ: ಅಮೆರಿಕ

ಭಾರತ ಸರ್ಕಾರದ ಪೌರತ್ವ ಕಾಯ್ದೆ ಜಾರಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ ಎಂದು ಹೇಳುವ ಮೂಲಕ ಅಮೆರಿಕ ಭಾರತದ ಆಂತರಿಕ ವಿಚಾರದಲ್ಲಿ ಮತ್ತೆ ಮೂಗು ತೂರಿಸುವ ಪ್ರಯತ್ನ ಮಾಡುತ್ತಿದೆ.

ಶ್ರೀಲಂಕಾ ತಮಿಳರನ್ನೇಕೆ ಸಿಎಎ ಕಾಯ್ದೆಯಿಂದ ಹೊರಗಿಡಲಾಗಿದೆ: ಕೇಂದ್ರಕ್ಕೆ ಕೃಷ್ಣ ಬೈರೇಗೌಡ ಪ್ರಶ್ನೆ
ರಾಜ್ಯ

ಶ್ರೀಲಂಕಾ ತಮಿಳರನ್ನೇಕೆ ಸಿಎಎ ಕಾಯ್ದೆಯಿಂದ ಹೊರಗಿಡಲಾಗಿದೆ: ಕೇಂದ್ರಕ್ಕೆ ಕೃಷ್ಣ ಬೈರೇಗೌಡ ಪ್ರಶ್ನೆ

ಶ್ರೀಲಂಕಾ ತಮಿಳರನ್ನೇ ಕೇಂದ್ರದ ಪೌರತ್ವ ತಿದ್ದುಪಡಿ ಕಾಯ್ದೆಯಿಂದ ದೂರ ಇಡಲಾಗಿದೆ ಕೇಂದ್ರ ಸರ್ಕಾರಕ್ಕೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಪ್ರಶ್ನಿಸಿದ್ದಾರೆ.

ಸಿಎಎ ಕುರಿತ ನನ್ನ ಪ್ರಶ್ನೆಗಳಿಗೆ ಅಮಿತ್ ಶಾ ಉತ್ತರಿಸಿಲ್ಲ, ಬದಲಾಗಿ ನಿಂದಿಸುತ್ತಿದ್ದಾರೆ: ಕೇಜ್ರಿವಾಲ್
ದೇಶ

ಸಿಎಎ ಕುರಿತ ನನ್ನ ಪ್ರಶ್ನೆಗಳಿಗೆ ಅಮಿತ್ ಶಾ ಉತ್ತರಿಸಿಲ್ಲ, ಬದಲಾಗಿ ನಿಂದಿಸುತ್ತಿದ್ದಾರೆ: ಕೇಜ್ರಿವಾಲ್

ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಜಾರಿ ಕುರಿತು ಗುರುವಾರ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್.

“ಶಾಂತಿಯ ಹಾದಿ, ಪ್ರಜಾಪ್ರಭುತ್ವದ ನಿಜವಾದ ಕೆಲಸ”: ಭಾರತದ CAA ಜಾರಿ ಕುರಿತು ಅಮೆರಿಕ ನಟಿ ಮಾತು!
ವಿದೇಶ

“ಶಾಂತಿಯ ಹಾದಿ, ಪ್ರಜಾಪ್ರಭುತ್ವದ ನಿಜವಾದ ಕೆಲಸ”: ಭಾರತದ CAA ಜಾರಿ ಕುರಿತು ಅಮೆರಿಕ ನಟಿ ಮಾತು!

ಭಾರತ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ಅಮೆರಿಕದ ಖ್ಯಾತ ನಟಿಯೊಬ್ಬರು ಮುಕ್ತಕಂಠದಿಂದ ಶ್ಲಾಘಿಸಿದ್ದು, “ಶಾಂತಿಯ ಹಾದಿ, ಪ್ರಜಾಪ್ರಭುತ್ವದ ನಿಜವಾದ ಕೆಲಸ” ಎಂದು ಬಣ್ಣಿಸಿದ್ದಾರೆ.

CAA ಅನುಷ್ಠಾನ ನಿರಾಕರಿಸುವ ಹಕ್ಕು ಅವರಿಗಿದೆಯೇ: ಮಮತಾ, ಸ್ಟಾಲಿನ್, ವಿಜಯನ್ ವಿರುದ್ಧ ಅಮಿತ್ ಶಾ ವಾಗ್ದಾಳಿ
ದೇಶ

CAA ಅನುಷ್ಠಾನ ನಿರಾಕರಿಸುವ ಹಕ್ಕು ಅವರಿಗಿದೆಯೇ: ಮಮತಾ, ಸ್ಟಾಲಿನ್, ವಿಜಯನ್ ವಿರುದ್ಧ ಅಮಿತ್ ಶಾ ವಾಗ್ದಾಳಿ

ಪೌರತ್ವ ತಿದ್ದುಪಡಿ ಕಾಯ್ದೆಯ(CAA) ಅನುಷ್ಠಾನವನ್ನು ವಿರೋಧಿಸುತ್ತಿರುವ ಬಿಜೆಪಿಯೇತರ ಆಡಳಿತದ ರಾಜ್ಯಗಳ ಕೆಲವು ಮುಖ್ಯಮಂತ್ರಿಗಳನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಶ್ನೆಮಾಡಿದ್ದಾರೆ.

ಸಿಎಎ ಅಧಿಸೂಚನೆ ಹೊರಡಿಸಿರುವುದು 'ಗಿಮಿಕ್', ಸಚಿವ ಸಂಪುಟ ಸಭೆಯಲ್ಲಿ ಚರ್ಚೆ: ಸಿಎಂ ಸಿದ್ದರಾಮಯ್ಯ
ರಾಜ್ಯ

ಸಿಎಎ ಅಧಿಸೂಚನೆ ಹೊರಡಿಸಿರುವುದು 'ಗಿಮಿಕ್', ಸಚಿವ ಸಂಪುಟ ಸಭೆಯಲ್ಲಿ ಚರ್ಚೆ: ಸಿಎಂ ಸಿದ್ದರಾಮಯ್ಯ

ಕೇಂದ್ರ ಸರ್ಕಾರವು ಪೌರತ್ವ (ತಿದ್ದುಪಡಿ) ಕಾಯ್ದೆಯ ಅಧಿಸೂಚನೆ ಹೊರಡಿಸಿರುವುದು ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮಾಡಿರುವ 'ಗಿಮಿಕ್' ಆಗಿದ್ದು, ಕರ್ನಾಟಕದಲ್ಲಿ ಅದರ ಅನುಷ್ಠಾನದ ಬಗ್ಗೆ ರಾಜ್ಯ ಸರ್ಕಾರ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಹೇಳಿದ್ದಾರೆ.

ತಮಿಳುನಾಡಿನಲ್ಲಿ ಸಿಎಎ ಜಾರಿ ಇಲ್ಲ: ಸಿಎಂ ಸ್ಟ್ಯಾಲಿನ್
ದೇಶ

ತಮಿಳುನಾಡಿನಲ್ಲಿ ಸಿಎಎ ಜಾರಿ ಇಲ್ಲ: ಸಿಎಂ ಸ್ಟ್ಯಾಲಿನ್

ತಮಿಳುನಾಡಿನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಜಾರಿಗೊಳಿಸುವುದಿಲ್ಲ ಎಂದು ಸಿಎಂ ಎಂಕೆ ಸ್ಟ್ಯಾಲಿನ್ ಹೇಳಿದ್ದಾರೆ.