CAA

ಸಿಎಎ ತಾರತಮ್ಯ ಹಾಗೂ ವಿಭಜಕ ಕಾನೂನು- ಸೋನಿಯಾ ಗಾಂಧಿ
ನೂತನ ಪೌರತ್ವ ತಿದ್ದುಪಡಿ ಕಾಯ್ದೆ ತಾರತಮ್ಯ ಹಾಗೂ ವಿಭಜಕ ಕಾನೂನು ಎಂದು ಕಾಂಗ್ರೆಸ್ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದಾರೆ.

ಪೌರತ್ವ ಕಾಯ್ದೆ ಕುರಿತು ಪ್ರತಿಪಕ್ಷಗಳ ಸುಳ್ಳು ದೇಶದಲ್ಲಿ ಅರಾಜಕತೆ ಸೃಷ್ಟಿಸುತ್ತಿದೆ: ಗೃಹ ಸಚಿವ
ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಪ್ರತಿಪಕ್ಷಗಳು ಹೇಳುತ್ತಿರುವ ಸುಳ್ಳು ದೇಶದಲ್ಲಿ ಅರಾಜಕತೆ ಸೃಷ್ಟಿಸುತ್ತಿದೆ ಎಂದು ಗೃಹ ಸಚಿವ ಅಮಿತ್ ಶಾ ಅವರು ಹೇಳಿದ್ದಾರೆ.

ಸಿಎಎ, ಎನ್ಆರ್‌ಸಿ ಚಳುವಳಿಯ ಅಲೆ: ರಾಜಕೀಯ ಬೇಳೆ ಬೇಯಿಸಿಕೊಳ್ಳಲು ದೇವೇಗೌಡರ ಪ್ರಯತ್ನ
ಕರ್ನಾಟಕವೂ ಸೇರಿದಂತೆ ದೇಶಾದ್ಯಂತ ಎನ್‌ಆರ್‌ಸಿ ಮತ್ತು ಸಿಎಎ ಹೋರಾಟದ ಅಲೆ ಪ್ರಬಲವಾಗುತ್ತಿದೆ. ವಿಶೇಷವಾಗಿ ಕ್ರಿಶ್ಚಿಯನ್ ಸಂಘಟನೆಗಳು, ಮುಸ್ಲಿಂ ಸಂಘಟನೆಗಳು, ಪ್ರಗತಿಪರರು ವಿದ್ಯಾರ್ಥಿಗಳು, ಖಾಸಗಿ ಸರ್ಕಾರಿ ವಿಶ್ವವಿದ್ಯಾಲಯಗಳು, ಕಾಲೇಜುಗಳು ಹೋರಾಟದ ಮುಂಚೂಣಿಯಲ್ಲಿ ತೊಡಗಿಕೊಳ್ಳುತ್ತಿದ್ದಾರೆ.

ಅಧಿಕಾರ್'- ಸಿಎಎ ವಿರುದ್ಧ ಮಮತಾ ಬ್ಯಾನರ್ಜಿ ಗೀತೆ ರಚನೆ
ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ ಪಿಆರ್) ವಿರುದ್ಧ ಪ್ರತಿಭಟನೆಯ ಧ್ಯೋತಕವಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗೀತೆಯೊಂದರನ್ನು ರಚಿಸಿದ್ದಾರೆ

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸಿಎಎ,ಎನ್ ಆರ್ ಸಿ ಜಾರಿಯಾಗಲ್ಲ- ಪ್ರಿಯಾಂಕಾ ಗಾಂಧಿ
ಕಾಂಗ್ರೆಸ್ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ದೇಶಾದ್ಯಂತ ವಿರೋಧಕ್ಕೆ ಕಾರಣವಾಗಿರುವ ಹಾಗೂ ಸಂವಿಧಾನಕ್ಕೆ ವಿರುದ್ಧವಾಗಿರುವ ರಾಷ್ಟ್ರೀಯ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಹಾಗೂ ಪೌರತ್ವ ನೋಂದಣಿ- (ಎನ್ ಆರ್ ಸಿ)ಯನ್ನು ಅನುಷ್ಠಾನಗೊಳಿಸುವುದಿಲ್ಲ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ

ಪೌರತ್ವ ಕಾಯ್ದೆ ವಿರೋಧಿಸುವುದರಲ್ಲಿ ಅರ್ಥವಿಲ್ಲ, ಮೋದಿಯವರನ್ನು ಟೀಕೆ ಮಾಡುವುದೇ ಕಾಂಗ್ರೆಸ್ ಕೆಲಸ:ಎಸ್ ಎಲ್ ಭೈರಪ್ಪ
ಸಾಹಿತಿಗಳಿಗೆ ಯಾವುದೇ ಅಜೆಂಡಾ ಇರಬಾರದು. ಸಾಹಿತಿಗಳು ಸ್ವತಂತ್ರವಾಗಿ ಯೋಚನೆ ಮಾಡಬೇಕು. ನಾನು ಯಾವುದೇ ಗುಂಪಿಗೆ ಸೇರಿದವನಲ್ಲ ಎಂದು ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ಹೇಳಿದ್ದಾರೆ.

'ಮೊದಲು ಹಿಂಸಾಚಾರ ನಿಲ್ಲಲಿ, ನಂತರ ಸಿಎಎ ಬಗ್ಗೆ ವಿಚಾರಣೆ': ಸುಪ್ರೀಂ ಕೋರ್ಟ್
ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಸಾಂವಿಧಾನಿಕ ಎಂದು ಘೋಷಿಸಿ ಅದನ್ನು ಎಲ್ಲಾ ರಾಜ್ಯಗಳು ಜಾರಿಗೆ ತರುವಂತೆ ಆದೇಶ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ತುರ್ತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ನಿರಾಕರಿಸಿದೆ.

'ನೀಚ ರಾಜಕಾರಣ, #CAA ವಿರುದ್ಧ ಏಕಾಂಗಿ ಹೋರಾಟ: ಎಡಪಕ್ಷಗಳು, ಕಾಂಗ್ರೆಸ್ ವಿರುದ್ಧ ತಿರುಗಿ ಬಿದ್ದ ದೀದಿ
ಪೌರತ್ವ ತಿದ್ದುಪಡಿ ಕಾಯ್ದೆ ವಿಚಾರವಾಗಿ ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ ಮತ್ತು ಎಡಪಕ್ಷಗಳು ನೀಚಕಾರಣದಲ್ಲಿ ತೊಡಗಿದ್ದು, ನಾನು ಏಕಾಂಗಿಯಾಗಿ ಹೋರಾಟ ಮುಂದುವರೆಸುತ್ತೇನೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಸಿಎಎ ಜಾಗೃತಿ: ಹುಬ್ಬಳ್ಳಿಯಲ್ಲಿ ಜನವರಿ 18 ರಂದು ಅಮಿತ್ ಶಾ ಬೃಹತ್ ರ್ಯಾಲಿ
ಪೌರತ್ವ ತಿದ್ದುಪಡಿ ಕಾಯ್ದೆಗೆ ಪ್ರಮುಖ ಕಾರಣರಾದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಭಿನಂದಿಸಲು ಇದೇ 18 ರಂದು ಹುಬ್ಬಳ್ಳಿಯಲ್ಲಿ ಗೃಹ ಸಚಿವ ಅಮಿತ್ ಶಾ ಬೃಹತ್ ರ್‍ಯಾಲಿ ಉದ್ದೇಶಿಸಿ ಮಾತನಾಡಲಿದ್ದಾರೆ.

