CAA

ದೇಶದಲ್ಲಿ ಎರಡನೇ ಸ್ವಾತಂತ್ರ್ಯ ಚಳವಳಿ ಅನಿವಾರ್ಯ: ದೇವನೂರು ಮಹಾದೇವ
ಅಗತ್ಯ ವಸ್ತುಗಳ ಬೆಲೆ ಏರಿಕೆ, ನಿರುದ್ಯೋಗ ಸಮಸ್ಯೆ, ಆರ್ಥಿಕ ಕುಸಿತ ಮುಂತಾದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಾಗದ ವಿಫಲ ಕೇಂದ್ರ ಸರ್ಕಾರ, ಜನರ ಗಮನವನ್ನು ಬೇರೆಡೆ ತಿರುಗಿಸಲು ಎನ್‌ಆರ್‌ಸಿ, ಸಿಎಎ ಜಾರಿ ಮಾಡಲು...

ನಾನು ನಿಮ್ಮ'ರಕ್ಷಕಿ' ಜನರ ಹಕ್ಕುಗಳನ್ನು ಯೊರೊಬ್ಬರು ಕಸಿದುಕೊಳ್ಳಲು ಬಿಡಲ್ಲ- ಮಮತಾ
ತಾನು ಜನರ ಹಕ್ಕುಗಳ ರಕ್ಷಕಿ ಎಂದು ಹೇಳಿಕೊಂಡಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಅವರ ಹಿತಾಸಕ್ತಿಯನ್ನು ಹಾಳು ಮಾಡಲು ಯಾರಿಗೂ ಅವಕಾಶ ನೀಡುವುದಿಲ್ಲ ಎಂದಿದ್ದಾರೆ.

ಪೌರತ್ವ ಕಾಯ್ದೆ: ಜ.8ಕ್ಕೆ ಭಾರತ್ ಬಂದ್, ಬ್ಯಾಂಕ್ ನೌಕರರ ಬೆಂಬಲ
ಕೇಂದ್ರ ಸರ್ಕಾರದ ಕಾರ್ಮಿಕ ಸುಧಾರಣೆ ವಿರೋಧಿಸಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಕಾರ್ಮಿಕ ಸಂಘಟನೆಗಳು ಜ.8ರ ಬುಧವಾರ ಭಾರತ ಬಂದ್'ಗೆ ಕರೆ ನೀಡಿವೆ.

ದೆಹಲಿ ಮತದಾರರನ್ನು ಸೆಳೆಯಲು ರಾಮಮಂದಿರ, ಸಿಎಎ ಮತ್ತು 370ನೇ ವಿಧಿ ಪ್ರಸ್ತಾಪಿಸಿದ ಅಮಿತ್ ಶಾ
ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ವಾದ್ರಾ ಜನರನ್ನು ಹಾದಿ ತಪ್ಪಿಸುತ್ತಿದ್ದು, ಹಿಂಸಾಚಾರವನ್ನು ಪ್ರಚೋದಿಸುತ್ತಿದ್ದಾರೆ ಎಂದು ಕೇಂದ್ರ ಗೃಹ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಆರೋಪಿಸಿದ್ದಾರೆ.

ಅಸುರಕ್ಷತೆಯಿಂದ ಯಾವೊಬ್ಬ ಅಲ್ಪಸಂಖ್ಯಾತರು ಭಾರತದಿಂದ ವಲಸೆ ಹೋಗಿಲ್ಲ- ಅಶ್ವಥ್ ನಾರಾಯಣ್
ಅಸುರಕ್ಷತೆಯಿಂದ ಯಾವೊಬ್ಬ ಅಲ್ಪಸಂಖ್ಯಾತರು ಭಾರತದಿಂದ ವಲಸೆ ಹೋಗಿಲ್ಲ ಎಂದು ಉಪಮುಖ್ಯಮಂತ್ರಿ ಡಾ ಸಿ ಎನ್ ಅಶ್ವಥ್ ನಾರಾಯಣ್ ಹೇಳಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿ ಪ್ರಕ್ರಿಯೆಗೆ ಚಾಲನೆ ನೀಡಿದ ಯೋಗಿ ಸರ್ಕಾರ
ಪೌರತ್ವ ತಿದ್ದುಪಡಿ ಕಾಯ್ದೆಗೆ ಅಂಗೀಕಾರಗೊಂಡ ನಂತರ ಮೊದಲ ಬಾರಿಗೆ ಕಾಯ್ದೆ ಜಾರೊಳಿಸಲಿರುವ ರಾಜ್ಯ ಉತ್ತರ ಪ್ರದೇಶವಾಗಿರಲಿದೆ.

ಪೌರತ್ವ ಕಾಯ್ದೆ ಯಾರ ಹಕ್ಕನ್ನೂ ಕಸಿಯುವುದಿಲ್ಲ, ಅಲ್ಪಸಂಖ್ಯಾತರಿಗೆ ಸಹಾಯ ಮಾಡಲಿದೆ: ವಿಕೆ.ಸಿಂಗ್
ಪೌರತ್ವ ತಿದ್ದುಪಡಿ ಕಾಯ್ದೆ ಯಾರ ಹಕ್ಕನ್ನೂ ಕಸಿಯುವುದಿಲ್ಲ. ಅಲ್ಪಸಂಖ್ಯಾತ ಜನರಿಗೆ ಕಾಯ್ದೆಯಿಂದ ಸಹಾಯವಾಗಲಿದೆ ಎಂದು ಕೇಂದ್ರ ಸಚಿವ ವಿಕೆ.ಸಿಂಗ್ ಅವರು ಭಾನುವಾರ ಹೇಳಿದ್ದಾರೆ.

ಸಿಎಎ ಅಭಿಯಾನ: ವಿವಿಧ ಕ್ಷೇತ್ರಗಳ ಖ್ಯಾತನಾಮರನ್ನು ತಲುಪಲು ಬಿಜೆಪಿ ಕಾರ್ಯಕ್ರಮ
ಹೊಸದಾಗಿ ಜಾರಿಗೆ ತಂದಿರುವ ಪೌರತ್ವ ಕಾನೂನಿನ ನೈಜ ಅಂಶಗಳು ಮತ್ತು ಅದರ ಉದ್ದೇಶವನ್ನು ಜನರಿಗೆ ತಲುಪಿಸುವ ಬೃಹತ್ ಜಾಗೃತಿ ಕಾರ್ಯಕ್ರಮದ ಭಾಗವಾಗಿ, ಬಿಜೆಪಿ, ಖ್ಯಾತನಾಮರು, ಕ್ರೀಡೆ ಹಾಗೂ ಕಲೆ ಮತ್ತು ಸಂಸ್ಕøತಿ ವಲಯದ ಹೆಸರಾಂತರೊಂದಿಗೆ ಸಂವಾದ ನಡೆಸುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

ಪೌರತ್ವ ಕಾಯ್ದೆ ಕುರಿತು ಕಾಂಗ್ರೆಸ್ ಮುಸ್ಲಿಮರಲ್ಲಿ ಗೊಂದಲ ಸೃಷ್ಟಿಸುತ್ತಿದೆ: ಸಿಎಂ ಯಡಿಯೂರಪ್ಪ
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಕಾಂಗ್ರೆಸ್ ಮುಸ್ಲಿಮರಲ್ಲಿ ಗೊಂದಲ ಸೃಷ್ಟಿಸುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ.

