CAA

ಪೌರತ್ವ ಕಾಯ್ದೆ ವಿರುದ್ಧ ಹೋರಾಟ ಮುಂದುವರೆಸಿ: ವಿದ್ಯಾರ್ಥಿಗಳಿಗೆ ಬಂಗಾಳ ಸಿಎಂ ದೀದಿ ಕರೆ
ದೇಶ

ಪೌರತ್ವ ಕಾಯ್ದೆ ವಿರುದ್ಧ ಹೋರಾಟ ಮುಂದುವರೆಸಿ: ವಿದ್ಯಾರ್ಥಿಗಳಿಗೆ ಬಂಗಾಳ ಸಿಎಂ ದೀದಿ ಕರೆ

ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಮತ್ತೆ ಕಿಡಿಕಾರಿರುವ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು, ಬೆಂಕಿ ಜೊತ ಸರಸ ಬೇಡ ಎಂದು ಕೇಂದ್ರದ ಬಿಜೆಪಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. 

ಬೆಂಕಿ ಹಚ್ಚಿಸುವವರು ನಾಯಕರೇ ಅಲ್ಲ: ಸೇನಾ ಮುಖ್ಯಸ್ಥರ ರಾಜಕೀಯ ಹೇಳಿಕೆಗೆ ಪ್ರತಿಪಕ್ಷಗಳ ಆಕ್ರೋಶ
ದೇಶ

ಬೆಂಕಿ ಹಚ್ಚಿಸುವವರು ನಾಯಕರೇ ಅಲ್ಲ: ಸೇನಾ ಮುಖ್ಯಸ್ಥರ ರಾಜಕೀಯ ಹೇಳಿಕೆಗೆ ಪ್ರತಿಪಕ್ಷಗಳ ಆಕ್ರೋಶ

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೇಶದಾದ್ಯಂತ ಹಿಂಸಾಚಾರದ ಪ್ರತಿಭಟನೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅವರು ಹೇಳಿಕೆ ನೀಡಿದ್ದು, ರಾವತ್ ಅವರು ರಾಜಕೀಯ ಹೇಳಿಕೆಗೆ ವಿರೋಧ ಪಕ್ಷಗಳು ಆಕ್ರೋಶ ವ್ಯಕ್ತಪಡಿಸಿವೆ. 

'ಮೋದಿ ಅಧುನಿಕ ಭಸ್ಮಾಸುರ: ಭಾವನಾತ್ಮಕ ವಿಷಯ ಮುಂದಿರಿಸಿ ದಾರಿ ತಪ್ಪಿಸುತ್ತಿರುವ ಬಿಜೆಪಿ'
ರಾಜಕೀಯ

'ಮೋದಿ ಅಧುನಿಕ ಭಸ್ಮಾಸುರ: ಭಾವನಾತ್ಮಕ ವಿಷಯ ಮುಂದಿರಿಸಿ ದಾರಿ ತಪ್ಪಿಸುತ್ತಿರುವ ಬಿಜೆಪಿ'

ಪೌರತ್ವ ತಿದ್ದುಪಡಿ ಕಾಯ್ದೆ, ರಾಷ್ಟ್ರೀಯ ಪೌರತ್ವ ನೋಂದಣಿಯಂತಹ ಭಾವನಾತ್ಮಕ ವಿಷಯಗಳನ್ನು ಜನರ ಮುಂದಿಟ್ಟು, ಕೇಂದ್ರ ಸರ್ಕಾರದ ವಿವಿಧ ವೈಫಲ್ಯಗಳನ್ನು ಮುಚ್ಚಿಡಲು ಯತ್ನಿಸುತ್ತಿದೆ ಎಂದು ಕಾಂಗ್ರೆಸ್‌ ಮುಖಂಡ ವಿ.ಎಸ್‌. ಉಗ್ರಪ್ಪ ಆರೋಪಿಸಿದರು.

ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಪ್ರಧಾನಿ ಮೋದಿ ಸರ್ವಪಕ್ಷ ಸಭೆ ನಡೆಸಬೇಕು: ಎ.ಹೆಚ್.ವಿಶ್ವನಾಥ್
ರಾಜ್ಯ

ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಪ್ರಧಾನಿ ಮೋದಿ ಸರ್ವಪಕ್ಷ ಸಭೆ ನಡೆಸಬೇಕು: ಎ.ಹೆಚ್.ವಿಶ್ವನಾಥ್

ಪೌರತ್ವ ತಿದ್ದುಪಡಿ ಕಾಯ್ದೆಯು ಈ ದೇಶದ ರಾಷ್ಟ್ರೀಯ ಭದ್ರತೆ ಮತ್ತು ಭಾರತೀಯರಿಗೆ ಆದ್ಯತೆ ನೀಡಲು ಪೂರಕವಾಗಿದೆ. ಹೀಗಾಗಿ ವಿರೋಧ ಪಕ್ಷಗಳು, ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಕುಮಾರಸ್ವಾಮಿ ಈ ವಿಚಾರದಲ್ಲಿ ಗೊಂದಲ ಮೂಡಿಸದೇ ಒಪ್ಪಿಕೊಳ್ಳುವಂತೆ ಮಾಜಿ ಸಚಿವ ಹೆಚ್.ವಿಶ್ವನಾಥ್ ಅವರು ಮನವಿ ಮಾಡಿಕೊಂಡಿದ್ದಾರೆ. 

ಪಂಕ್ಚರ್'ವಾಲಾ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ: ತೇಜಸ್ವಿ ಸೂರ್ಯ
ರಾಜ್ಯ

ಪಂಕ್ಚರ್'ವಾಲಾ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ: ತೇಜಸ್ವಿ ಸೂರ್ಯ

ಪೌರತ್ವ ಕಾಯ್ದೆ ವಿರುದ್ಧ ಹೋರಾಟ ನಡೆಸಿದವರ ವಿರುದ್ಧ ಹೇಳಿಕೆ ನೀಡಿದ್ದ ಸಂಸದ ತೇಜಸ್ವಿ ಸೂರ್ಯ ಅವರು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. 

ಸಿಎಎ ವಿರೋಧಿಸುವ 'ತುಕ್ಡೆ ತುಕ್ಡೆ' ಗ್ಯಾಂಗ್‌ ಸೋಲಿಸುವ ಸಮಯ ಬಂದಿದೆ: ಅಮಿತ್ ಶಾ
ದೇಶ

ಸಿಎಎ ವಿರೋಧಿಸುವ 'ತುಕ್ಡೆ ತುಕ್ಡೆ' ಗ್ಯಾಂಗ್‌ ಸೋಲಿಸುವ ಸಮಯ ಬಂದಿದೆ: ಅಮಿತ್ ಶಾ

ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ವಿಚಾರದಲ್ಲಿ ಪ್ರತಿಪಕ್ಷಗಳು ಜನರಿಗೆ ಇಲ್ಲ ಸಲ್ಲದ ವಿಚಾರಗಳನ್ನು ಹೇಳಿ ದೇಶದಲ್ಲಿ ಅಶಾಂತಿ ಸೃಷ್ಟಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮುಸ್ಲಿಂರಿಗೆ 150 ರಾಷ್ಟ್ರ: ಹಿಂದೂಗಳಿಗೆ ಭಾರತ ಒಂದೇ ರಾಷ್ಟ್ರ- ಗುಜರಾತ್ ಮುಖ್ಯಮಂತ್ರಿ
ದೇಶ

ಮುಸ್ಲಿಂರಿಗೆ 150 ರಾಷ್ಟ್ರ: ಹಿಂದೂಗಳಿಗೆ ಭಾರತ ಒಂದೇ ರಾಷ್ಟ್ರ- ಗುಜರಾತ್ ಮುಖ್ಯಮಂತ್ರಿ

ಮುಸ್ಲಿಂರು ವಾಸಿಸಲು ವಿಶ್ವದಲ್ಲಿನ 150 ಇಸ್ಲಾಮಿಕ್ ರಾಷ್ಟ್ರಗಳಲ್ಲಿ ಯಾವುದಾದರೊಂದು ರಾಷ್ಟ್ರವನ್ನು ಆಯ್ಕೆ ಮಾಡಿಕೊಳ್ಳಬಹುದು ಆದರೆ, ಹಿಂದೂಗಳಿಗಿರುವುದು ಭಾರತ ಒಂದೇ ರಾಷ್ಟ್ರ ಎಂದು ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಹೇಳುವ ಮೂಲಕ ಪೌರತ್ನ ತಿದ್ದುಪಡಿ ಕಾಯ್ದೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಡಿ 25ರಿಂದ ಜ 15ರವರೆಗೆ ಬಿಜೆಪಿಯಿಂದ ವ್ಯಾಪಕ ಜನಜಾಗೃತಿ ಅಭಿಯಾನ
ರಾಜ್ಯ

ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಡಿ 25ರಿಂದ ಜ 15ರವರೆಗೆ ಬಿಜೆಪಿಯಿಂದ ವ್ಯಾಪಕ ಜನಜಾಗೃತಿ ಅಭಿಯಾನ

ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ಡಿ.25ರಿಂದ ಜ.15ರವರೆಗೆ ಬಿಜೆಪಿ ವತಿಯಿಂದ ವ್ಯಾಪಕ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ.

ಪೌರತ್ವ ತಿದ್ದುಪಡಿ ವಿರೋಧಿಸಿ ಈದ್ಗಾ ಮೈದಾನದಲ್ಲಿ ಬೃಹತ್ ಸಮಾವೇಶ; ಹಲವೆಡೆ ಸ್ವಯಂ ಪ್ರೇರಿತ ಬಂದ್
ದೇಶ

ಪೌರತ್ವ ತಿದ್ದುಪಡಿ ವಿರೋಧಿಸಿ ಈದ್ಗಾ ಮೈದಾನದಲ್ಲಿ ಬೃಹತ್ ಸಮಾವೇಶ; ಹಲವೆಡೆ ಸ್ವಯಂ ಪ್ರೇರಿತ ಬಂದ್

ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ಎನ್ಆರ್ ಸಿ ವಿರೋಧಿಸಿ ರಾಜಧಾನಿ ಬೆಂಗಳೂರಿನಲ್ಲಿ ಸ್ವಯಂ ಪ್ರೇರಿತ ಅಂಗಡಿ, ಮಳಿಗೆಗಳನ್ನು ಬಂದ್ ಮಾಡಿ, ಬೃಹತ್ ಪ್ರತಿಭಟನೆ ನಡೆಸಲಾಯಿತು.