CAA

ಸಚಿವ ಸಂಪುಟ ಸಭೆ ಬಳಿಕ ಸಿಎಎ ಜಾರಿ ಬಗ್ಗೆ ಸಿಎಂ ನಿರ್ಧಾರ ತೆಗೆದುಕೊಳ್ಳುತ್ತಾರೆ: ಡಾ ಜಿ ಪರಮೇಶ್ವರ್
ರಾಜ್ಯ

ಸಚಿವ ಸಂಪುಟ ಸಭೆ ಬಳಿಕ ಸಿಎಎ ಜಾರಿ ಬಗ್ಗೆ ಸಿಎಂ ನಿರ್ಧಾರ ತೆಗೆದುಕೊಳ್ಳುತ್ತಾರೆ: ಡಾ ಜಿ ಪರಮೇಶ್ವರ್

ಬ್ಯಾಡಗಿಯಲ್ಲಿ ಮೆಣಸಿನ ದರ ದಿಢೀರ್ ಕುಸಿತದ ವಿರುದ್ಧ ರೈತರ ಪ್ರತಿಭಟನೆ ವೇಳೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿ 42 ಜನರನ್ನು ಬಂಧಿಸಿ ಹೇಳಿಕೆ ದಾಖಲು

ಸಿಎಎ ಜಾರಿ: ಶಾಹಿನ್ ಬಾಗ್ ನಿವಾಸಿಗಳಲ್ಲಿ ಹೆಚ್ಚಿದ ಆತಂಕ!
ದೇಶ

ಸಿಎಎ ಜಾರಿ: ಶಾಹಿನ್ ಬಾಗ್ ನಿವಾಸಿಗಳಲ್ಲಿ ಹೆಚ್ಚಿದ ಆತಂಕ!

ಕೇಂದ್ರ ಗೃಹ ಇಲಾಖೆ ಸಿಎಎ ಜಾರಿಗೆ ಅಧಿಸೂಚನೆ ಪ್ರಕಟಿಸಿದ್ದು, ಶಾಹಿನ್ ಭಾಗ್ ನಿವಾಸಿಗಳಲ್ಲಿ ಅತಂಕವನ್ನು ಹೆಚ್ಚಿಸಿದೆ.

ಮೋದಿ ಸರ್ಕಾರದಿಂದ CAA ಜಾರಿ; ಏನಿದು ನಾಗರಿಕ ತಿದ್ದುಪಡಿ ಕಾಯ್ದೆ?, ಯಾರಿಗೆ ಅನ್ವಯ? ಮುಸ್ಲಿಮರ ವಿರೋಧ ಏಕೆ?
ವಿಡಿಯೋ

ಮೋದಿ ಸರ್ಕಾರದಿಂದ CAA ಜಾರಿ; ಏನಿದು ನಾಗರಿಕ ತಿದ್ದುಪಡಿ ಕಾಯ್ದೆ?, ಯಾರಿಗೆ ಅನ್ವಯ? ಮುಸ್ಲಿಮರ ವಿರೋಧ ಏಕೆ?

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಪೌರತ್ವ ತಿದ್ದುಪಡಿ ಕಾಯ್ದೆ (CAA) ಸೋಮವಾರದಿಂದ ಜಾರಿಗೆ ಬಂದಿದ್ದು, ಗೃಹ ಸಚಿವಾಲಯವು ಸಿಎಎ ನಿಯಮಗಳ ಕುರಿತು ಅಧಿಸೂಚನೆ ಹೊರಡಿಸಿದೆ.

CAA ಅಡಿಯಲ್ಲಿ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸಲು ಯಾವ ದಾಖಲೆಗಳು ಬೇಕಾಗುತ್ತವೆ? ಇಲ್ಲಿದೆ ಮಾಹಿತಿ...
ದೇಶ

CAA ಅಡಿಯಲ್ಲಿ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸಲು ಯಾವ ದಾಖಲೆಗಳು ಬೇಕಾಗುತ್ತವೆ? ಇಲ್ಲಿದೆ ಮಾಹಿತಿ...

ಭಾರತ ಸರ್ಕಾರವು ಪೌರತ್ವ (ತಿದ್ದುಪಡಿ) ಕಾಯ್ದೆ, 2019 (ಸಿಎಎ) ಅಡಿಯಲ್ಲಿ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸಲು ಬಯಸುವ ವ್ಯಕ್ತಿಗಳಿಗೆ ವಿವರವಾದ ಮಾರ್ಗಸೂಚಿಗಳು ಮತ್ತು ದಾಖಲೆಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.

CAA ಜಾರಿ: ಏನಿದು ಪೌರತ್ವ ತಿದ್ದುಪಡಿ ಕಾಯ್ದೆ? ಯಾರಿಗೆ ಅನ್ವಯ? ಮುಸ್ಲಿಮರ ವಿರೋಧ ಏಕೆ?
ದೇಶ

CAA ಜಾರಿ: ಏನಿದು ಪೌರತ್ವ ತಿದ್ದುಪಡಿ ಕಾಯ್ದೆ? ಯಾರಿಗೆ ಅನ್ವಯ? ಮುಸ್ಲಿಮರ ವಿರೋಧ ಏಕೆ?

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಪೌರತ್ವ ತಿದ್ದುಪಡಿ ಕಾಯ್ದೆ (CAA) ಸೋಮವಾರದಿಂದ ಜಾರಿಗೆ ಬಂದಿದ್ದು, ಗೃಹ ಸಚಿವಾಲಯವು ಸಿಎಎ ನಿಯಮಗಳ ಕುರಿತು ಅಧಿಸೂಚನೆ ಹೊರಡಿಸಿದೆ.

'ಪೌರತ್ವ ನೀಡಲು ಕಾಯ್ದೆ ಜಾರಿಯಾಗಿದೆಯೇ ಹೊರತು..  ಮುಸ್ಲಿಮರ ಪೌರತ್ವ ಕಸಿಯಲು ಅಲ್ಲ': CAA ಜಾರಿ ಸ್ವಾಗತಿಸಿದ ದೆಹಲಿ ಹಜ್ ಸಮಿತಿ ಅಧ್ಯಕ್ಷೆ
ದೇಶ

'ಪೌರತ್ವ ನೀಡಲು ಕಾಯ್ದೆ ಜಾರಿಯಾಗಿದೆಯೇ ಹೊರತು.. ಮುಸ್ಲಿಮರ ಪೌರತ್ವ ಕಸಿಯಲು ಅಲ್ಲ': CAA ಜಾರಿ ಸ್ವಾಗತಿಸಿದ ದೆಹಲಿ ಹಜ್ ಸಮಿತಿ ಅಧ್ಯಕ್ಷೆ

ನಾಗರೀಕ ಪೌರತ್ವ ಕಾಯ್ದೆ ಸಿಎಎ ಜಾರಿಯನ್ನು ದೆಹಲಿ ಹಜ್ ಸಮಿತಿ ಅಧ್ಯಕ್ಷೆ ಕೌಸರ್ ಜಹಾನ್ ಸ್ವಾಗತಿಸಿದ್ದು, 'ಪೌರತ್ವ ನೀಡಲು ಕಾಯ್ದೆ ಜಾರಿಯಾಗಿದೆಯೇ ಹೊರತು.. ಮುಸ್ಲಿಮರ ಪೌರತ್ವ ಕಸಿಯಲು ಅಲ್ಲ' ಎಂದು ಸ್ಪಷ್ಟಪಡಿಸಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆ: CAA ಸ್ವಾಗತಿಸಿ ಪ್ರಧಾನಿ ಮೋದಿಗೆ ಧನ್ಯವಾದ ತಿಳಿಸಿದ ಪಾಕ್ ಪ್ರಜೆ ಸೀಮಾ ಹೈದರ್‌
ದೇಶ

ಪೌರತ್ವ ತಿದ್ದುಪಡಿ ಕಾಯ್ದೆ: CAA ಸ್ವಾಗತಿಸಿ ಪ್ರಧಾನಿ ಮೋದಿಗೆ ಧನ್ಯವಾದ ತಿಳಿಸಿದ ಪಾಕ್ ಪ್ರಜೆ ಸೀಮಾ ಹೈದರ್‌

ಪ್ರಧಾನಿ ನರೇಂದ್ರ ಮೋದಿಯವರು ಕೊಟ್ಟ ಭರವಸೆಯನ್ನು ಈಡೇರಿಸಿದ್ದಾರೆ. ಹೀಗಾಗಿ ನನ್ನ ಜೀವನದುದ್ದಕ್ಕೂ ಅವರಿಗೆ ಚಿರಋಣಿಯಾಗಿರುತ್ತೇನೆ ಎಂದ ಸೀಮಾ ಮೋದಿಯವರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ

INDIA ಮೈತ್ರಿಕೂಟ ಅಧಿಕಾರಕ್ಕೆ ಬಂದರೆ CAA ರದ್ದು: ಕಾಂಗ್ರೆಸ್ ಸಂಸದ Shashi Tharoor
ದೇಶ

INDIA ಮೈತ್ರಿಕೂಟ ಅಧಿಕಾರಕ್ಕೆ ಬಂದರೆ CAA ರದ್ದು: ಕಾಂಗ್ರೆಸ್ ಸಂಸದ Shashi Tharoor

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನಾಗರೀಕ ಪೌರತ್ವ ಕಾಯ್ದೆ CAA ಅನ್ನು ಕಾಂಗ್ರೆಸ್ ನೇತೃತ್ವದ INDIA ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ರದ್ದು ಮಾಡಲಾಗುತ್ತದೆ ಎಂದು ಕಾಂಗ್ರೆಸ್ ಸಂಸದ ಶಶಿತರೂರ್ ಹೇಳಿದ್ದಾರೆ.

CAAಗೆ ತಮಿಳು ನಟ ವಿಜಯ್ ವಿರೋಧ; ತಮಿಳುನಾಡಿನಲ್ಲಿ ಜಾರಿಗೊಳಿಸದಂತೆ ಸರ್ಕಾರಕ್ಕೆ ಒತ್ತಾಯ
ದೇಶ

CAAಗೆ ತಮಿಳು ನಟ ವಿಜಯ್ ವಿರೋಧ; ತಮಿಳುನಾಡಿನಲ್ಲಿ ಜಾರಿಗೊಳಿಸದಂತೆ ಸರ್ಕಾರಕ್ಕೆ ಒತ್ತಾಯ

ಇತ್ತೀಚೆಗೆ ತಮ್ಮ ರಾಜಕೀಯ ಪಕ್ಷ 'ತಮಿಳಗ ವೆಟ್ರಿ ಕಳಗಂ' ಅನ್ನು ಪ್ರಾರಂಭಿಸಿದ ತಮಿಳು ನಟ ವಿಜಯ್ ಅವರು ಮಂಗಳವಾರ ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು 'ವಿಭಜಕ' ಎಂದು ಕರೆದಿದ್ದಾರೆ ಮತ್ತು ಇದು ಸ್ವೀಕಾರಾರ್ಹವಲ್ಲ ಎಂದು ಹೇಳಿದ್ದಾರೆ.