CAA

ಸಿಎಎ ವಿರುದ್ಧದ ಪ್ರತಿಭಟನೆ ಹಿಂಪಡೆಯಲು ವಿರೋಧ ಪಕ್ಷಗಳಿಗೆ ನೋಟಿಸ್; ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ ಅಸ್ಸಾಂ ಪೊಲೀಸರು
ಪೌರತ್ವ (ತಿದ್ದುಪಡಿ) ಕಾಯ್ದೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ನಡೆಸುತ್ತಿರುವ ಪ್ರತಿಭಟನೆಯನ್ನು ಹಿಂಪಡೆಯುವಂತೆ ಅಸ್ಸಾಂ ಪೊಲೀಸರು ವಿರೋಧ ಪಕ್ಷಗಳಿಗೆ ನೋಟಿಸ್ ಜಾರಿ ಮಾಡಿದ್ದು, ಈ ಆದೇಶವನ್ನು ಅನುಸರಿಸಲು ವಿಫಲವಾದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿರುವುದಾಗಿ ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ರಾಜಕೀಯ ಉದ್ದೇಶದಿಂದ ಸಿಎಎ ಅಧಿಸೂಚನೆ ಹೊರಡಿಸಲಾಗಿದೆ: ಗೃಹ ಸಚಿವ ಪರಮೇಶ್ವರ್
ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ರಾಜಕೀಯ ಉದ್ದೇಶದಿಂದ ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ಸಂಬಂಧಿಸಿ ಅಧಿಸೂಚನೆ ಹೊರಡಿಸಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಅವರು ಸೋಮವಾರ ಹೇಳಿದರು.

ಸಿಎಎ ಜಾರಿಗೆ ಕೇಂದ್ರ ಅಧಿಸೂಚನೆ: ದೆಹಲಿಯ ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತೆ ಹೆಚ್ಚಳ
ಈಶಾನ್ಯ ದೆಹಲಿ, ಶಾಹೀನ್ ಬಾಗ್, ಜಾಮಿಯಾ ಮತ್ತು ರಾಷ್ಟ್ರ ರಾಜಧಾನಿಯ ಇತರ ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯದಲ್ಲಿ ಕಾಟನ್ ಕ್ಯಾಂಡಿ ನಿಷೇಧ, CAA ಜಾರಿಗೆ ಅಧಿಸೂಚನೆ, 40 ವರ್ಷಗಳಲ್ಲಿ ಕರ್ನಾಟಕದಲ್ಲಿ ಭೀಕರ ಬರಗಾಲ ಈ ದಿನದ ಸುದ್ದಿ ಮುಖ್ಯಾಂಶಗಳು: 11-03-2024

ಲೋಕಸಭೆ ಚುನಾವಣೆಗೂ ಮುನ್ನ ಸಿಎಎ ಜಾರಿ: ಕೇಂದ್ರ ಸಚಿವ ಶಾಂತನು ಠಾಕೂರ್
ಲೋಕಸಭೆ ಚುನಾವಣೆಗೂ ಮುನ್ನ ಸಿಎಎ ಜಾರಿಗೆ ಬರಲಿದೆ ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಯನ್ನು ಕೇಂದ್ರ ಸಚಿವ ಶಾಂತನು ಠಾಕೂರ್ ಅವರು ಸೋಮವಾರ ಪುನರುಚ್ಚರಿಸಿದ್ದಾರೆ.

ಲೋಕಸಭೆ ಚುನಾವಣೆ ಮುನ್ನ ಸಿಎಎ ಜಾರಿ, NDA 400ಕ್ಕೂ ಹೆಚ್ಚು ಸೀಟು ಗೆದ್ದು ಅಧಿಕಾರಕ್ಕೆ ಬರುವುದು ನಿಶ್ಚಿತ: ಅಮಿತ್ ಶಾ
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ 370 ಮತ್ತು ಎನ್‌ಡಿಎ ಒಕ್ಕೂಟ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸತತ ಮೂರನೇ ಅವಧಿಗೆ ಸರ್ಕಾರ ರಚಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

'ನಾನು ಬದುಕಿರುವವರೆಗೂ ಬಂಗಾಳದಲ್ಲಿ ಸಿಎಎ ಜಾರಿಗೆ ಬಿಡುವುದಿಲ್ಲ': ಬಂಗಾಳ ಸಿಎಂ ಮಮತಾ ಬ್ಯಾನರ್ಜಿ
'ನಾನು ಬದುಕಿರುವವರೆಗೂ ಬಂಗಾಳದಲ್ಲಿ ಸಿಎಎ ಜಾರಿಗೆ ಬಿಡುವುದಿಲ್ಲ' ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ನಾನು ರಾಮಾಯಣ, ಕುರಾನ್, ಬೈಬಲ್ ಅನ್ನು ಅನುಸರಿಸುತ್ತೇನೆ, ಆದರೆ...: ಮಮತಾ ಬ್ಯಾನರ್ಜಿ
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕೇಸರಿ ಪಕ್ಷಕ್ಕೆ ಮತ ಹಾಕದಿದ್ದರೆ ಕೇಂದ್ರ ತನಿಖಾ ಸಂಸ್ಥೆಗಳ ನಿಮ್ಮ ಮನೆಗಳಿಗೆ ಕಳುಹಿಸುವುದಾಗಿ ಬಿಜೆಪಿ ಬೆದರಿಕೆ ಹಾಕುತ್ತಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು...

7 ದಿನಗಳಲ್ಲಿ ಭಾರತದಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ: ಕೇಂದ್ರ ಸಚಿವ ಶಾಂತನು ಠಾಕೂರ್
ಮುಂದಿನ 7 ದಿನಗಳಲ್ಲಿ ದೇಶದಾದ್ಯಂತ ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು ಜಾರಿಗೆ ತರಲಾಗುವುದು ಎಂದು ಕೇಂದ್ರ ಸಚಿವ ಮತ್ತು ಬಿಜೆಪಿ ನಾಯಕ ಶಾಂತನು ಠಾಕೂರ್ ಹೇಳಿದ್ದಾರೆ.

