CAA

ದೇಶ ನಡೆಯುವುದು ಸಂವಿಧಾನ ಮೇಲೆ ಹೊರತು ಭಗವದ್ಗೀತೆ, ಕುರಾನ್, ಬೈಬಲ್ ಮೇಲೆ ಅಲ್ಲ; ಅಮಿತ್ ಶಾ ಅಸಮರ್ಥ ಗೃಹ ಸಚಿವ: ಪ್ರಿಯಾಂಕ್ ಖರ್ಗೆ
ರಾಜ್ಯ

ದೇಶ ನಡೆಯುವುದು ಸಂವಿಧಾನ ಮೇಲೆ ಹೊರತು ಭಗವದ್ಗೀತೆ, ಕುರಾನ್, ಬೈಬಲ್ ಮೇಲೆ ಅಲ್ಲ; ಅಮಿತ್ ಶಾ ಅಸಮರ್ಥ ಗೃಹ ಸಚಿವ: ಪ್ರಿಯಾಂಕ್ ಖರ್ಗೆ

ಕಳೆದ ಬಾರಿ ರಾಜ್ಯದಲ್ಲಿ ಹಿಂದುತ್ವದ ಸರ್ಕಾರ ಇತ್ತು. ಈಗ ಸಂವಿಧಾನದ ಸರ್ಕಾರ ಇದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ವ್ಯಾಖ್ಯಾನಿಸಿದ್ದಾರೆ. 

ಯಾರಿಂದಲೂ ಸಿಎಎ ಜಾರಿ ತಡೆಯಲು ಸಾಧ್ಯವಿಲ್ಲ: ಕೇಂದ್ರ ಗೃಹ ಸಚಿವ ಅಮಿತ್ ಶಾ
ದೇಶ

ಯಾರಿಂದಲೂ ಸಿಎಎ ಜಾರಿ ತಡೆಯಲು ಸಾಧ್ಯವಿಲ್ಲ: ಕೇಂದ್ರ ಗೃಹ ಸಚಿವ ಅಮಿತ್ ಶಾ

ಕೇಂದ್ರದ ಎನ್ ಡಿಎ ಸರ್ಕಾರದ ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು ಜಾರಿಗೆ ತರುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಸಿಎಎ ವಿರೋಧಿ ನಾಟಕ ಪ್ರದರ್ಶನ: ಬೀದರ್ ಶಾಲೆ ವಿರುದ್ಧದ ದೇಶದ್ರೋಹ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್
ರಾಜ್ಯ

ಸಿಎಎ ವಿರೋಧಿ ನಾಟಕ ಪ್ರದರ್ಶನ: ಬೀದರ್ ಶಾಲೆ ವಿರುದ್ಧದ ದೇಶದ್ರೋಹ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್

ಸಿಎಎ ಹಾಗೂ ಎನ್‌ಆರ್‌ಸಿ ವಿರೋಧಿಸಿ ನಾಟಕ‌ ಪ್ರದರ್ಶನ‌ ಮಾಡಿದ ಆರೋಪದ ಮೇಲೆ ಬೀದರ್ ನ ಶಾಹೀನ್ ಉರ್ದು ಮಾಧ್ಯಮ ಪ್ರಾಥಮಿಕ ಶಾಲೆಯ ಆಡಳಿತ ಮಂಡಳಿ ವಿರುದ್ಧ ದಾಖಲಾಗಿದ್ದ ದೇಶದ್ರೋಹದ ಪ್ರಕರಣವನ್ನು ಹೈಕೋರ್ಟ್ ನ...

ಜಾಮಿಯಾ ಹಿಂಸಾಚಾರ ಪ್ರಕರಣ: ಶರ್ಜೀಲ್ ಇಮಾಮ್‌ರನ್ನು ಬಿಡುಗಡೆ ಮಾಡಿದ ನ್ಯಾಯಾಲಯ
ದೇಶ

ಜಾಮಿಯಾ ಹಿಂಸಾಚಾರ ಪ್ರಕರಣ: ಶರ್ಜೀಲ್ ಇಮಾಮ್‌ರನ್ನು ಬಿಡುಗಡೆ ಮಾಡಿದ ನ್ಯಾಯಾಲಯ

ಜಾಮಿಯಾ ಹಿಂಸಾಚಾರ ಪ್ರಕರಣಕ್ಕೆ  ಸಂಬಂಧಿಸಿದಂತೆ ವಿದ್ಯಾರ್ಥಿ ಕಾರ್ಯಕರ್ತರಾದ ಶರ್ಜೀಲ್‌ ಇಮಾಮ್‌ ಮತ್ತು ಆಸಿಫ್ ಇಕ್ಬಾಲ್ ತನ್ಹಾ ಅವರನ್ನು ಇಲ್ಲಿನ ನ್ಯಾಯಾಲಯ ಶನಿವಾರ ಬಿಡುಗಡೆ ಮಾಡಿದೆ.

ಗುಜರಾತ್ ಚುನಾವಣೆ ಗೆಲ್ಲಲು ಬಿಜೆಪಿ ಸಿಎಎ ಬಳಸುತ್ತಿದೆ: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ
ದೇಶ

ಗುಜರಾತ್ ಚುನಾವಣೆ ಗೆಲ್ಲಲು ಬಿಜೆಪಿ ಸಿಎಎ ಬಳಸುತ್ತಿದೆ: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಮುಂಬರುವ ಗುಜರಾತ್ ವಿಧಾನಸಭಾ ಚುನಾವಣೆಯನ್ನು ಗೆಲ್ಲಲು ಬಿಜೆಪಿ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಮತ್ತು ರಾಷ್ಟ್ರೀಯ ನಾಗರಿಕರ ನೋಂದಣಿ(ಎನ್‌ಆರ್‌ಸಿ) ಯನ್ನು ಬಳಸುತ್ತಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ...

ಕೋವಿಡ್-19 ಲಸಿಕೆ ಅಭಿಯಾನ ಮುಗಿದ ನಂತರ ಸಿಎಎ ಜಾರಿ: ಅಮಿತ್ ಶಾ
ದೇಶ

ಕೋವಿಡ್-19 ಲಸಿಕೆ ಅಭಿಯಾನ ಮುಗಿದ ನಂತರ ಸಿಎಎ ಜಾರಿ: ಅಮಿತ್ ಶಾ

ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಸುವೇಂದು ಅಧಿಕಾರಿ ಮಂಗಳವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ, ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಜಾರಿಗೆ ತರುವಂತೆ ಒತ್ತಾಯಿಸಿದ್ದಾರೆ. ಅದಕ್ಕೆ ಕೋವಿಡ್ ಮುನ್ನೆಚ್ಚರಿಕೆ ಡೋಸ್...

ಸಿಎಎ, ಎನ್‌ಆರ್‌ಸಿ ಹಿಂಪಡೆಯಬೇಕು'- ಸೈಯದ್ ಸಾದತ್ ಉಲ್ಲಾ ಹುಸೈನಿ ಒತ್ತಾಯ
ರಾಜ್ಯ

ಸಿಎಎ, ಎನ್‌ಆರ್‌ಸಿ ಹಿಂಪಡೆಯಬೇಕು'- ಸೈಯದ್ ಸಾದತ್ ಉಲ್ಲಾ ಹುಸೈನಿ ಒತ್ತಾಯ

ಇತ್ತೀಚಿಗೆ ವಿವಾದಾತ್ಮಕ ಕೃಷಿ ಕಾನೂನುಗಳನ್ನು ಕೇಂದ್ರ ಸರ್ಕಾರ ಹಿಂಪಡೆದಿರುವಂತೆಯೇ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ ಆರ್ ಸಿ) ಕಾಯ್ದೆಗಳನ್ನೂ ಕೇಂದ್ರ  ಸರ್ಕಾರ ಹಿಂಪಡೆಯಬೇಕು ಎಂದು ಜಮಾತೆ ಇ ಇಸ್ಲಾಮಿ ಹಿಂದ್ ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷ ಸೈಯದ್ ಸಾದತ್ ಉಲ್ಲಾ ಹುಸೈನಿ ಒತ್ತಾಯಿಸಿದ್ದಾರೆ. 

ಸಿಎಎ ರಾಷ್ಟ್ರ ವಿರೋಧಿ, ನಿರ್ದಿಷ್ಟ ಸಮುದಾಯ ಟಾರ್ಗೆಟ್: ಶಶಿ ತರೂರ್
ದೇಶ

ಸಿಎಎ ರಾಷ್ಟ್ರ ವಿರೋಧಿ, ನಿರ್ದಿಷ್ಟ ಸಮುದಾಯ ಟಾರ್ಗೆಟ್: ಶಶಿ ತರೂರ್

ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು ಮೂಲಭೂತವಾಗಿ ರಾಷ್ಟ್ರ ವಿರೋಧಿ ಎಂದು ಕರೆದಿರುವ ಕಾಂಗ್ರೆಸ್ ಸಂಸದ ಶಶಿ ತರೂರ್, ಈ ಕಾಯ್ದೆ ನಿರ್ದಿಷ್ಟ ಸಮುದಾಯವೊಂದನ್ನು ಗುರಿಯನ್ನಾಗಿಟ್ಟುಕೊಂಡಿದೆ ಎಂದು ಶುಕ್ರವಾರ ಆರೋಪಿಸಿದ್ದಾರೆ. 

ಸಂಸತ್ ಅಧಿವೇಶನ: ಸಿಎಎ ವಾಪಸ್ ಪಡೆಯುವುದಕ್ಕೆ ಎನ್ ಡಿಎ ಮಿತ್ರ ಪಕ್ಷದ ಬಿಗಿಪಟ್ಟು! 
ದೇಶ

ಸಂಸತ್ ಅಧಿವೇಶನ: ಸಿಎಎ ವಾಪಸ್ ಪಡೆಯುವುದಕ್ಕೆ ಎನ್ ಡಿಎ ಮಿತ್ರ ಪಕ್ಷದ ಬಿಗಿಪಟ್ಟು! 

ಸಂಸತ್ ಅಧಿವೇಶನದಲ್ಲಿ ಎನ್ ಡಿಎ ಮೈತ್ರಿಕೂಟಕ್ಕೆ ಹೊಸ ತಲೆ ನೋವು ಎದುರಾಗಿದ್ದು, ಅಧಿವೇಶನದಲ್ಲಿ ಮಿತ್ರ ಪಕ್ಷಗಳಿಂದಲೇ ಬಿಜೆಪಿಗೆ ಅಡ್ಡಿ ಉಂಟಾಗುವ ಸಾಧ್ಯತೆ ಇದೆ.