cab driver

ಹೈದರಾಬಾದ್: ವಿಮಾನ ನಿಲ್ದಾಣಕ್ಕೆ ಹೊರಟ ಜರ್ಮನ್ ಯುವತಿ ಮೇಲೆ ಕ್ಯಾಬ್ ಚಾಲಕ ಅತ್ಯಾಚಾರ, ತನಿಖೆ ಆರಂಭ
ಜರ್ಮನಿಯ 25 ವರ್ಷದ ಯುವತಿ ತನ್ನ ಗೆಳೆಯನನ್ನು ಕಾಣಲು ಹೈದರಾಬಾದ್ಗೆ ಬಂದಿದ್ದರು. ಇತರ ಸ್ನೇಹಿತರೊಂದಿಗೆ ಕ್ಯಾಬ್‌ನಲ್ಲಿ ನಗರವನ್ನು ಸುತ್ತಾಡಿದ್ದು, ಸಂಜೆಯ ಬಳಿಕ ಎಲ್ಲರನ್ನೂ ಮನೆಗಳಿಗೆ ಡ್ರಾಪ್ ಮಾಡಿ, ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದರು.

ಕ್ಯಾಬ್ ನಲ್ಲಿ ವೈಯಕ್ತಿಕ ವಿಚಾರ ಮಾತನಾಡಿದ್ದ ಗೃಹಿಣಿಗೆ ಬ್ಲ್ಯಾಕ್ ಮೇಲ್: ಚಾಲಕ ಬಂಧನ
ಕ್ಯಾಬ್ ನಲ್ಲಿ ಹೋಗುತ್ತಿದ್ದಾಗ ಮಹಿಳೆ ಫೋನಿನಲ್ಲಿ ಮಾತನಾಡುತ್ತಿದ್ದ ವೈಯಕ್ತಿಯ ವಿಚಾರಗಳನ್ನು ಆಲಿಸಿ, ಬ್ಲ್ಯಾಕ್ ಮೇಲ್ ಮಾಡಿ ರೂ.80 ಲಕ್ಷ ಮೌಲ್ಯದ ಚಿನ್ನ, ನಗದು ಸುಲಿಗೆ ಮಾಡಿದ್ದ ಚಾಲಕನೊಬ್ಬನನ್ನು ರಾಮಮೂರ್ತಿ ನಗರ ಠಾಣೆ ಪೊಲೀಸರು ಬುಧವಾರ ಬಂಧನಕ್ಕೊಳಪಡಿಸಿದ್ದಾರೆ.

ಕ್ಯಾಬ್ ಡ್ರೈವರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ದಾಖಲಿಸಿದ ಮಹಿಳೆ; ಆಕೆಯ ಸ್ನೇಹಿತರು ಧೂಮಪಾನ ಮಾಡುತ್ತಿದ್ದರು ಎಂದ ಚಾಲಕ!
ಖಾಸಗಿ ಕಂಪನಿಯೊಂದರ 25 ವರ್ಷದ ವ್ಯಾಪಾರ ವಿಶ್ಲೇಷಕರೊಬ್ಬರು ಕ್ಯಾಬ್ ಚಾಲಕನ ವಿರುದ್ಧ ಲೈಂಗಿಕ ಕಿರುಕುಳದ ದೂರು ದಾಖಲಿಸಿದ್ದು, ಅದೇ ಮಹಿಳೆಯ ವಿರುದ್ಧ ಕ್ಯಾಬ್ ಚಾಲಕ ಕಾರಿನಲ್ಲಿ ಧೂಮಪಾನ ಮಾಡುತ್ತಿದ್ದರು ಎಂದು ಆರೋಪಿಸಿದ್ದಾರೆ.

ಬೆಂಗಳೂರು: ಕ್ಯಾಬ್ ಚಾಲಕನ ವಿರುದ್ಧ ಅತ್ಯಾಚಾರ ಆರೋಪ
ಸಿಲಿಕಾನ್ ಸಿಟಿಯಲ್ಲಿ ತಡರಾತ್ರಿ 2 ಗಂಟೆ ಸುಮಾರಿಗೆ ಕ್ಯಾಬ್ ಚಾಲಕನಿಂದ ಯುವತಿ ಮೇಲೆ ಅತ್ಯಾಚಾರ ನಡೆದಿರುವ ಆರೋಪ ಕೇಳಿ ಬಂದಿದೆ.

ಪಿಸಿ ಶೇಖರ್ ನಿರ್ದೇಶನದ ಸಿನಿಮಾದಲ್ಲಿ ಕ್ಯಾಬ್ ಡ್ರೈವರ್ ಪಾತ್ರದಲ್ಲಿ ಪ್ರಜ್ವಲ್ ದೇವರಾಜ್
ನಟ ಪ್ರಜ್ವಲ್ ದೇವರಾಜ್ ಮತ್ತೊಮ್ಮೆ ನಿರ್ದೇಶಕ ಪಿಸಿ ಶೇಖರ್ ಅವರ ಜೊತೆ ಸೇರಿ ಕೆಲಸ ಮಾಡಲಿದ್ದಾರೆ, ಪಿ ಸಿ ಶೇಖರ್ ನಿರ್ದೇಶನದ ಮುಂದಿನ ಚಿತ್ರದಲ್ಲಿ ಪ್ರಜ್ವಲ್ ಕ್ಯಾಬ್ ಡ್ರೈವರ್ ಪಾತ್ರ ನಿರ್ವಹಿಸಲಿದ್ದಾರೆ.

ಲೈಂಗಿಕ ಕಿರುಕುಳ ನೀಡಿದ್ದ ಕ್ಯಾಬ್ ಚಾಲಕ ಬಂಧನ
ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಕ್ಯಾಬ್ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.ರಾಮಣ್ಣ ನಾಗರಾಜ್ ಬಂಧಿತ ಕ್ಯಾಬ್ ಚಾಲಕ.

ಸಿಎಎ ವಿರುದ್ಧ ಫೋನ್ ನಲ್ಲಿ ಆಕ್ರೋಶಭರಿತ ಮಾತು: ಕೆಂಡಾಮಂಡಲಗೊಂಡು ಪ್ರಯಾಣಿಕನನ್ನು ಠಾಣೆಗೆ ಕರೆದೊಯ್ದ ಕ್ಯಾಬ್ ಚಾಲಕ
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ಕಾಯ್ದೆ ವಿರುದ್ಧ ಮೊಬೈಲ್ ನಲ್ಲಿ ಅಕ್ರೋಶಭರಿತವಾಗಿ ಪ್ರಯಾಣಿಕನೋರ್ವ ಮಾತನಾಡುತ್ತಿದ್ದುದ್ದನ್ನು ಕೇಳಿದ ಕ್ಯಾಬ್ ಚಾಲಕನೊಬ್ಬ ಕೆಂಡಾಮಂಡಲಗೊಂಡು ಪೊಲೀಸ್ ಠಾಣೆಗೆ ಕರೆದೊಯ್ದಿರುವ ಘಟನೆ ವಾಣಿಜ್ಯ ನಗರಿ ಮುಂಬೈನಲ್ಲಿ ನಡೆದಿದೆ.

ಸಂಚಾರಿ ಪೊಲೀಸರ ದಂಡದಿಂದ ತಪ್ಪಿಸಿಕೊಳ್ಳಲು 'ಕಾಂಡೋಮ್' ಇಟ್ಟುಕೊಂಡಿರುವ ಕ್ಯಾಬ್ ಡ್ರೈವರ್, ಇದು ನಿಜಾನಾ? ಈ ವರದಿ ಓದಿ!
ಟ್ರಾಫಿಕ್ ದಂಡದಿಂದ ತಪ್ಪಿಸಿಕೊಳ್ಳಲು ಕ್ಯಾಬ್ ಚಾಲಕರು ಆರ್ಸಿ, ಲೈಸೆನ್ಸ್, ಇನ್ಶೂರೆನ್ಸ್ ದಾಖಲೆಗಳ ಜೊತೆಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆಯಲ್ಲಿ ಕಾಂಡೋಮ್ ಗಳನ್ನು ಇಟ್ಟುಕೊಂಡು ಓಡಾಡುತ್ತಿದ್ದಾರೆ.

ಸಂಸ್ಕೃತ ಭಾಷೆ ಕಲಿತು ಬೆಳೆಸುತ್ತಿರುವ ಬೆಂಗಳೂರಿನ ಕ್ಯಾಬ್ ಚಾಲಕ ಮಲ್ಲಪ್ಪ!
ಸಂಸ್ಕೃತದಲ್ಲಿ 'ಪ್ರಣಮಾಹ ಮಹೋದಯ' ಅಂದರೆ ನಮಸ್ತೆ ಸರ್ ಎಂದು. ಇದು ಕ್ಯಾಬ್ ಚಾಲಕರೊಬ್ಬರು ...

