ಚಿತ್ರದುರ್ಗ ಮೂಲದ ಕಿಶೋರ್ ಮೃತ ವ್ಯಕ್ತಿ. ಕೆಜಿಎಫ್ ಮೂಲದ ಸತೀಶ್ ರೆಡ್ಡಿ ಬಂಧಿತ ಆರೋಪಿ. ಮೃತ ವ್ಯಕ್ತಿ ಮತ್ತು ಆರೋಪಿ ಇಬ್ಬರೂ ಆಪ್ತ ಸ್ನೇಹಿತರಾಗಿದ್ದರು.