ಕನ್ನಡದ ಸುದ್ದಿವಾಹಿನಿಯೊಂದರ ಕ್ಯಾಮೆರಾಮೆನ್ಗೆ ಕೊರೊನಾ ಸೋಂಕು ತಗುಲಿದ ಪ್ರಕರಣ, ಈಗ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಂಪುಟದ ಅನೇಕ ಸಚಿವರಲ್ಲಿ ಆತಂಕ ಮೂಡಿಸಿದೆ.