Cabinet approves

ಲೋಕಸಭೆ ಚುನಾವಣೆಗೂ ಮುನ್ನ ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ; ತುಟ್ಟಿ ಭತ್ಯೆ ಶೇ.4ರಷ್ಟು ಹೆಚ್ಚಳ!
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ತನ್ನ ನೌಕರರಿಗೆ ಸಿಹಿ ಸುದ್ದಿ ನೀಡಿದೆ. ತುಟ್ಟಿ ಭತ್ಯೆ ಹೆಚ್ಚಳಕ್ಕೆ ಅನುಮೋದನೆ ನೀಡಲಾಗಿದ್ದು ಶೇಕಡ 4ರಷ್ಟು ತುಟ್ಟಿಭತ್ಯೆ ಹೆಚ್ಚಳಕ್ಕೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ.

Uniform Civil Code: ಯುಸಿಸಿ ಕರಡು ಮಸೂದೆಗೆ ಉತ್ತರಾಖಂಡ ಸಚಿವ ಸಂಪುಟ ಅನುಮೋದನೆ!
ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅಧ್ಯಕ್ಷತೆಯಲ್ಲಿ ಮುಖ್ಯಮಂತ್ರಿ ನಿವಾಸದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ವರದಿಗೆ ಅನುಮೋದನೆ ಸಿಕ್ಕಿದೆ.

'ಪಿಎಂ-ಇಬಸ್ ಸೇವೆ': 10,000 ಎಲೆಕ್ಟ್ರಿಕ್ ಬಸ್ ಖರೀದಿಗೆ ಕೇಂದ್ರ ಸಂಪುಟ ಅನುಮೋದನೆ
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಸಿಟಿ ಬಸ್‌ಗಳ ಕಾರ್ಯಾಚರಣೆಯನ್ನು ಹೆಚ್ಚಿಸುವ 'ಪಿಎಂ-ಇಬಸ್ ಸೇವೆ' ಯೋಜನೆಗೆ ಅನುಮೋದನೆ ನೀಡಿದೆ.

2023-24ನೇ ಸಾಲಿನ ಕೇಂದ್ರ ಬಜೆಟ್: ಸಚಿವ ಸಂಪುಟ ಸಭೆ ಮುಕ್ತಾಯ, ಬಜೆಟ್ ಪ್ರಸ್ತಾವಕ್ಕೆ ಅನುಮೋದನೆ
ಕೇಂದ್ರ ಸಚಿವ ಸಂಪುಟ ಸಭೆ ಮುಕ್ತಾಯಗೊಂಡಿದ್ದು, 2023-24ನೇ ಸಾಲಿನ ಕೇಂದ್ರ ಬಜೆಟ್ ಪ್ರಸ್ತಾವಕ್ಕೆ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ದೊರೆತಿದೆ.

ಎಸ್.ಸಿ, ಎಸ್.ಟಿ ಮೀಸಲಾತಿ ಹೆಚ್ಚಳಕ್ಕೆ ಸಂಪುಟ ಅನುಮೋದನೆ
ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯಕ್ಕೆ ಮೀಸಲಾತಿ ಹೆಚ್ಚಳಕ್ಕೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ.

ಬೆಂಗಳೂರು ಉಪನಗರ ರೈಲು ಯೋಜನೆ: 7,438 ಕೋಟಿ ರೂ ಸಾಲ ಪಡೆಯಲು ಸಂಪುಟ ಸಭೆ ಅನುಮತಿ
ಬೆಂಗಳೂರು ಉಪನಗರ ರೈಲು ಯೋಜನೆಗೆ 7,438 ಕೋಟಿ ರೂ. ಮೊತ್ತವನ್ನು ದೇಶೀಯ ಹಾಗೂ ವಿದೇಶಿ ಅಭಿವೃದ್ಧಿ ಸಂಸ್ಥೆಗಳಿಂದ ಸಾಲದ ರೂಪದಲ್ಲಿ ಪಡೆಯಲು ಹಾಗೂ ಮೂರು ಹಂತದ ಮೂರು ಮಾರ್ಗ ನಿರ್ಮಾಣಕ್ಕೆಗುರುವಾರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.

ಶಾಲಾ ಶಿಕ್ಷಣ ಸುಧಾರಣೆಗೆ ವಿಶ್ವ ಬ್ಯಾಂಕ್ ನೆರವಿನ 'ಸ್ಟಾರ್ಸ್ ಯೋಜನೆ'ಗೆ ಕೇಂದ್ರ ಸಂಪುಟ ಅನುಮೋದನೆ
ಶಾಲಾ ಶಿಕ್ಷಣ ಸುಧಾರಣೆಗೆ ವಿಶ್ವ ಬ್ಯಾಂಕ್‌ನ 5,718 ಕೋಟಿ ರೂ. ನೆರವಿನ 'ಸ್ಟಾರ್' ಯೋಜನೆಗೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ.

ಎನ್‍ಬಿಎಫ್‍ಸಿಗಳು, ಎಚ್‍ಎಫ್‍ಸಿಗಳಿಗೆ ವಿಶೇಷ ನಗದೀಕರಣ ಯೋಜನೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ!
ನೂತನ ವಿಶೇಷ ನಗದೀಕರಣ ಯೋಜನೆಗೆ ಕೇಂದ್ರ ಹಣಕಾಸು ಸಚಿವಾಲಯ ಅನುಮೋದಿಸಲು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

