ರಾಜಕೀಯCM Dinner Meet: ಊಟಕ್ಕೆ ಸೇರುವುದು ದೊಡ್ಡ ಅಪರಾಧವೇ- ಸಿದ್ದರಾಮಯ್ಯ ಪ್ರಶ್ನೆ
ಪಕ್ಷದ ಮೂಲಗಳ ಪ್ರಕಾರ, ಸಿದ್ದರಾಮಯ್ಯ ಮತ್ತು ಅವರ ಬೆಂಬಲಿಗರ ಪಾಳಯವು ಸಂಪುಟ ಪುನರ್ರಚನೆಗೆ ಒತ್ತಾಯಿಸುತ್ತಿದೆ. ಸರ್ಕಾರ ಎರಡು ವರ್ಷಗಳನ್ನು ಪೂರ್ಣಗೊಳಿಸಲಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಸಂಪುಟ ಪುನರ್ರಚನೆ ಮಾಡುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.