cabinet committees

ಮೋದಿ ಸರ್ಕಾರದ ವಿವಿಧ ಸಂಪುಟ ಸಮಿತಿಗಳ ರಚನೆ!
ಭದ್ರತೆ, ಆರ್ಥಿಕ ಮತ್ತು ರಾಜಕೀಯ ವ್ಯವಹಾರಗಳ ಕುರಿತು ದೇಶದ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ 8 ವಿವಿಧ ಸಂಪುಟ ಸಮಿತಿಗಳನ್ನು ಮೋದಿ ಸರ್ಕಾರ ಬುಧವಾರ ರಚಿಸಿದೆ.

ಕೇಂದ್ರ ಸರ್ಕಾರದ ರಾಜಕೀಯ ವ್ಯವಹಾರಗಳ ಸಮಿತಿಗೆ ಸ್ಮೃತಿ ಇರಾನಿ, ಭೂಪೇಂದರ್ ಯಾದವ್, ಸರ್ಬಾನಂದ ಸೇರ್ಪಡೆ
ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದಲ್ಲಿ ರಾಜಕೀಯ ವ್ಯವಹಾರಗಳ ಎಲ್ಲ ಪ್ರಮುಖ ಸಂಪುಟ ಮಿತಿಯ ಭಾಗವಾಗಿ ಕೇಂದ್ರ ಸಚಿವರಾದ ಸ್ಮೃತಿ ಇರಾನಿ, ಭೂಪೇಂದರ್ ಯಾದವ್ ಮತ್ತು ಸರ್ಬಾನಂದ ಸೋನೊವಾಲ್ ನೇಮಿಸಿ ಸರ್ಕಾರ ಸಂಪುಟ ಸಮಿತಿಗಳನ್ನು ಪುನರ್ರಚಿಸಿದೆ.

