Cabinet decisions

ಹಲವು ಜಿಲ್ಲೆಗಳಲ್ಲಿ ಕೋರ್ಟ್ ಕಟ್ಟಡ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೆ ಸಚಿವ ಸಂಪುಟ ಅನುಮೋದನೆ: ಮಾಧುಸ್ವಾಮಿ
ಹಲವು ಜಿಲ್ಲೆಗಳ ಕೋರ್ಟ್ ಗಳ ಕಟ್ಟಡ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.

ಕೇಂದ್ರ ಸಚಿವ ಸಂಪುಟ ಸಭೆ; ಮೋದಿ ಸಂಪುಟ ಸಭೆ ಕೈಗೊಂಡ ಪ್ರಮುಖ ನಿರ್ಣಯಗಳು
ನಿರೀಕ್ಷೆಯಂತೆ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದ್ದು, ವೈದ್ಯಕೀಯ ಕಾಲೇಜು ಸ್ಥಾಪನೆ, ಗಣಿಗಾರಿಕೆಯಲ್ಲಿ ಶೇ.100ರಷ್ಟು ಎಫ್ ಡಿಐ ಸೇರಿದಂತೆ ಹಲವು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದೆ.

