ದೇಶಬಿಹಾರ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಮುನ್ನ ಸಚಿವ ಸಂಪುಟ ವಿಸರ್ಜನೆಗೆ ನಿತೀಶ್ ಕುಮಾರ್ ಶಿಫಾರಸು; ಮುಂದಿನ ಮುಖ್ಯಮಂತ್ರಿ ಯಾರು?
ರಾಜ್ಯದಲ್ಲಿ ಅತಿ ಹೆಚ್ಚು ಕಾಲ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ನಿತೀಶ್ ಕುಮಾರ್ ಅವರು, ಇಂದು ಬೆಳಗ್ಗೆ ನಡೆದ ಸಭೆಯಲ್ಲಿ ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಈ ನಿರ್ಧಾರವನ್ನು ತಿಳಿಸಿದ್ದಾರೆ ಎಂದು ಯಾದವ್ ಸುದ್ದಿಗಾರರಿಗೆ ಹೇಳಿದ್ದಾರೆ.