ರಾಜಕೀಯಪ್ರಮಾಣ ವಚನ ಸಮಾರಂಭಕ್ಕೆ ಅಸಮಾಧಾನಿತರ ಗೈರು: ಬಂಡಾಯದ ಬಾವುಟ ಹಾರಿಸುತ್ತಾರಾ ಕತ್ತಿ?
ನೂತನ ಹತ್ತು ಮಂದಿ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಬೆಳಗ್ಗೆ ಮುಖ್ಯಮಂತ್ರಿ ನಿವಾಸಕ್ಕೆ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹಾಗೂ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಒಟ್ಟಾಗಿ ಆಗಮಿಸಿ ಮಾತುಕತೆ ನಡೆಸಿದರು.