Cabinet exapansion

ಸಚಿವ ಸಂಪುಟ ವಿಸ್ತರಣೆಯಲ್ಲಿ ಭಾರೀ ಹೈಡ್ರಾಮಾ: ಕೊನೆಯ ಕ್ಷಣದಲ್ಲಿ ಪಟ್ಟಿ ಬದಲಿಸಿದ ಹೈಕಮಾಂಡ್, ಜಮೀರ್, ಎಸ್‌.ಎಸ್‌ ಮಲ್ಲಿಕಾರ್ಜುನಗೆ ಒಲಿದ ಅದೃಷ್ಟ..!
ರಾಜಕೀಯ

ಸಚಿವ ಸಂಪುಟ ವಿಸ್ತರಣೆಯಲ್ಲಿ ಭಾರೀ ಹೈಡ್ರಾಮಾ: ಕೊನೆಯ ಕ್ಷಣದಲ್ಲಿ ಪಟ್ಟಿ ಬದಲಿಸಿದ ಹೈಕಮಾಂಡ್, ಜಮೀರ್, ಎಸ್‌.ಎಸ್‌ ಮಲ್ಲಿಕಾರ್ಜುನಗೆ ಒಲಿದ ಅದೃಷ್ಟ..!

ಐದು ಬಾರಿ ಚಾಮರಾಜಪೇಟೆ ಕ್ಷೇತ್ರದಿಂದ ಶಾಸಕರಾಗಿರುವ ಜಮೀರ್ ಅಹ್ಮದ್ ಖಾನ್ ಅವರು, ಈ ಬಾರಿಯ ಸಚಿವ ಸಂಪುಟ ವಿಸ್ತರಣೆ ವೇಳೆ ಹೆಚ್ಚು ಚರ್ಚೆಯಲ್ಲಿದ್ದ ನಾಯಕರಾಗಿದ್ದರು.

ಸಚಿವ ಸಂಪುಟದಲ್ಲಿ ಬೆಂಗಳೂರು ಮೇಲುಗೈ; ಯಾದಗಿರಿ ಸೇರಿ 8 ಜಿಲ್ಲೆಗಳಿಗೆ ಸಿಗಲಿಲ್ಲ ಪ್ರಾತಿನಿಧ್ಯ..!
ರಾಜ್ಯ

ಸಚಿವ ಸಂಪುಟದಲ್ಲಿ ಬೆಂಗಳೂರು ಮೇಲುಗೈ; ಯಾದಗಿರಿ ಸೇರಿ 8 ಜಿಲ್ಲೆಗಳಿಗೆ ಸಿಗಲಿಲ್ಲ ಪ್ರಾತಿನಿಧ್ಯ..!

ಯಾದಗಿರಿ, ರಾಯಚೂರು, ಗದಗ, ವಿಜಯನಗರ, ಕೊಡಗು, ಕೋಲಾರ, ಉಡುಪಿ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಈ ಬಾರಿ ಸಚಿವ ಸಂಪುಟದಲ್ಲಿ ಯಾವುದೇ ಪ್ರಾತಿನಿಧ್ಯ ದೊರೆತಿಲ್ಲ.

ಪಕ್ಷ ವಿರೋಧಿಗಳಿಗೆ ಸಚಿವ ಸ್ಥಾನ, ನಿಷ್ಠಾವಂತರಿಗೆ ನಿರಾಸೆ; 'ಕೈ' ಕಮಾಂಡ್ ವಿರುದ್ಧ ತನ್ವೀರ್ ಸೇಠ್ ಅಸಮಾಧಾನ; ಬೆಂಬಲಿಗ ಆತ್ಮಹತ್ಯೆಗೆ ಯತ್ನ; Video
ರಾಜಕೀಯ

ಪಕ್ಷ ವಿರೋಧಿಗಳಿಗೆ ಸಚಿವ ಸ್ಥಾನ, ನಿಷ್ಠಾವಂತರಿಗೆ ನಿರಾಸೆ; 'ಕೈ' ಕಮಾಂಡ್ ವಿರುದ್ಧ ತನ್ವೀರ್ ಸೇಠ್ ಅಸಮಾಧಾನ; ಬೆಂಬಲಿಗ ಆತ್ಮಹತ್ಯೆಗೆ ಯತ್ನ; Video

ಸಚಿವ ಸ್ಥಾನ ಕೈತಪ್ಪಿರುವುದು ನಿರಾಸೆ ತಂದಿದೆ. ಮೈಸೂರು ಭಾಗಕ್ಕೆ ಸಚಿವ ಸಂಪುಟದಲ್ಲಿ ಸಿಗಬೇಕಿದ್ದ ಪ್ರಾತಿನಿಧ್ಯ ದೊರೆತಿಲ್ಲ. ಈ ಪಟ್ಟಿ ನಿರೀಕ್ಷೆಗೆ ತಕ್ಕಂತೆ ಇಲ್ಲ.

'ಸ್ವಂತ ವರ್ಚಸ್ಸಿನಿಂದ ಗೆದ್ದಿದ್ದೇವೆಂದು ಬೀಗುವವರು, ನೆಹರೂ ಕುಟುಂಬದ ಕುಡಿಯ ಎದುರು ಕೈ ಕಟ್ಟಿ ನಿಂತಿದ್ದಾರೆ'!
ರಾಜಕೀಯ

'ಸ್ವಂತ ವರ್ಚಸ್ಸಿನಿಂದ ಗೆದ್ದಿದ್ದೇವೆಂದು ಬೀಗುವವರು, ನೆಹರೂ ಕುಟುಂಬದ ಕುಡಿಯ ಎದುರು ಕೈ ಕಟ್ಟಿ ನಿಂತಿದ್ದಾರೆ'!

ನಮ್ಮ ಸಿಎಂ ಡಿಕೆ.ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಕಳೆದ ಎರಡು ತಿಂಗಳಿಂದ ಸಚಿವರ ಪಟ್ಟಿ ಹಿಡಿದುಕೊಂಡು ನಿಮ್ಮ ಮನೆ ಬಾಗಿಲಿಗೆ ಎಡತಾಕುತ್ತಿದ್ದಾರೆ. ಅವರನ್ನು ನಾಳೆ ಬಾ ನಾಳೆ ಬಾ ಅಂತ ಕಳುಹಿಸುತ್ತಿದ್ದೀರಾ. ಅವರು ಅಂಧ ಭಕ್ತರಾ ಅಥವಾ 3 ಈಡಿಯಟ್‌ಗಳಾ?

ಸಂಪುಟ ಬದಲಾವಣೆಯಾದರೆ ಸಿಎಂ ಬದಲಿಲ್ಲ ಎಂದರ್ಥ: ಕುತೂಹಲ ಕೆರಳಿಸಿದ ಸಚಿವ ಪರಮೇಶ್ವರ್ ಹೇಳಿಕೆ
ರಾಜಕೀಯ

ಸಂಪುಟ ಬದಲಾವಣೆಯಾದರೆ ಸಿಎಂ ಬದಲಿಲ್ಲ ಎಂದರ್ಥ: ಕುತೂಹಲ ಕೆರಳಿಸಿದ ಸಚಿವ ಪರಮೇಶ್ವರ್ ಹೇಳಿಕೆ

ಸಂಪುಟ ಪುನಾರಚನೆಗೆ ಹೈಕಮಾಂಡ್ ತಾತ್ವಿಕ ಒಪ್ಪಿಗೆ ನೀಡಿದೆ ಎಂಬುದನ್ನು ಮಾಧ್ಯಮಗಳಲ್ಲಿ ನೋಡಿದ್ದೇನೆ. ಹಾಗಾದರೆ ಸಿಎಂ ಬದಲಾವಣೆ ಆಗಲ್ಲ.

ಸಚಿವ ಸಂಪುಟ ಪುನಾರಚನೆಗೆ ಸಿಎಂ ಸಿದ್ಧತೆ ಬೆನ್ನಲ್ಲೇ ಹೈಕಮಾಂಡ್ ಭೇಟಿಯಾದ ಡಿಕೆ ಬ್ರದರ್ಸ್: ಚರ್ಚೆ ಕುರಿತು ತೀವ್ರ ಕೂತೂಹಲ
ರಾಜಕೀಯ

ಸಚಿವ ಸಂಪುಟ ಪುನಾರಚನೆಗೆ ಸಿಎಂ ಸಿದ್ಧತೆ ಬೆನ್ನಲ್ಲೇ ಹೈಕಮಾಂಡ್ ಭೇಟಿಯಾದ ಡಿಕೆ ಬ್ರದರ್ಸ್: ಚರ್ಚೆ ಕುರಿತು ತೀವ್ರ ಕೂತೂಹಲ

ನವದೆಹಲಿಯಲ್ಲಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಡಿಕೆ. ಶಿವಕುಮಾರ್ ಮತ್ತು ಡಿಕೆ ಸುರೇಶ್ ಅವರು ಭೇಟಿ ಮಾಡಿದ್ದು, ಈ ವೇಳೆ ನಾಯಕರ ನಡುವೆ ನಡೆದಿರುವ ಮಾತುಕತೆ ಕುರಿತು ಕುತೂಹಲಗಳು ಮೂಡತೊಡಗಿವೆ.

ಕಲಬುರಗಿ: 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಮೇಲೆ ರಾಜಕೀಯದ ಕರಿನೆರಳು
ರಾಜ್ಯ

ಕಲಬುರಗಿ: 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಮೇಲೆ ರಾಜಕೀಯದ ಕರಿನೆರಳು

ಗುರುವಾರ ರಾಜ್ಯ ಬಿಜೆಪಿ ಸರ್ಕಾರದ ಸಂಪುಟ ವಿಸ್ತರಣೆ ಹಾಗೂ ಪ್ರಮಾಣ ವಚನ ಸಮಾರಂಭವಿದೆ, ಹೀಗಾಗಿ ಕಲಬುರಗಿಯಲ್ಲಿ ನಡೆಯುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ.

ಸಿಎಂ ವಿದೇಶ ಪ್ರವಾಸ ರದ್ದು: ಮುಂದಿನ ವಾರ ಸಂಪುಟ ವಿಸ್ತರಣೆ?
ರಾಜಕೀಯ

ಸಿಎಂ ವಿದೇಶ ಪ್ರವಾಸ ರದ್ದು: ಮುಂದಿನ ವಾರ ಸಂಪುಟ ವಿಸ್ತರಣೆ?

ದಾವೋಸ್‌ ಪ್ರವಾಸ ರದ್ದುಗೊಳಿಸಿರುವ ಸಿಎಂ ಬಿ.ಎಸ್‌.ಯಡಿಯೂರಪ್ಪ ಸಂಪುಟ ವಿಸ್ತರಣೆ ಮುಂದಿನ ವಾರ ನಡೆಯಲಿದೆ ಎಂದು ಹೇಳಲಾಗಿದೆ.  ಜನವರಿ 18 ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹುಬ್ಬಳ್ಳಿಗೆ ಆಗಮಿಸಲಿದ್ದು  ಅದಕ್ಕೂ ಮುನ್ನವೇ ಸಂಪುಟ ವಿಸ್ತರಣೆಯಾಗಲಿದೆ ಎಂದು ಹೇಳಲಾಗುತ್ತಿದೆ.