ರಾಜ್ಯಸಚಿವ ಸಂಪುಟ: ಹೈಕಮಾಂಡ್ ಜೊತೆ ಯಡಿಯೂರಪ್ಪ ಮಾತನಾಡಿದ್ದು ಕೆಲವೇ ನಿಮಿಷಗಳಷ್ಟೇ: ನಾಳೆ ಭೇಟಿ ಮಾಡಲು ಸೂಚನೆ
ರಾಜ್ಯ ಸಚಿವ ಸಂಪುಟ ಪುನಾರಚನೆಗೆ ಸಂಬಂಧಿಸಿದಂತೆ ಹೈಕಮಾಂಡ್ ಜೊತೆ ಚರ್ಚಿಸಲು ಸಿಎಂ ಯಡಿಯೂರಪ್ಪ ದೆಹಲಿಗೆ ತೆರಳಿದ್ದಾರೆ. ದೆಹಲಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಹಾಗೂ ಬಿಜೆಪಿ ವರಿಷ್ಠ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದಾರೆ.