Cabinet expansion l

ಡಿಕೆಶಿ ಸಂಪುಟದಲ್ಲಿ ಹೊಸ ತಲೆಮಾರಿಗೆ ಅವಕಾಶ: 7 ಶಾಸಕರಿಗೆ ಸಚಿವ ಸ್ಥಾನ; ಮೊದಲ ಬಾರಿಗೆ ಅಧಿಕಾರದ ಗದ್ದುಗೆ ಏರಿದ ನಾಯಕರು ಇವರು...
ಮಾಜಿ ಮುಖ್ಯಮಂತ್ರಿ ದಿವಂಗತ ಎನ್. ಧರ್ಮಸಿಂಗ್ ಅವರ ಪುತ್ರ ಹಾಗೂ ಜೇವರ್ಗಿ ಶಾಸಕ ಡಾ. ಅಜಯ್ ಸಿಂಗ್ ಸೇರಿದಂತೆ ಏಳು ಶಾಸಕರು ಇದೇ ಮೊದಲ ಬಾರಿಗೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಕುಟುಂಬ ಸಮೇತ ಸಿದ್ದರಾಮಯ್ಯ ಭೇಟಿ ಮಾಡಿದ ಸಿಎಂ ಡಿ.ಕೆ ಶಿವಕುಮಾರ್: ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ; ಜುಲೈ 8ಕ್ಕೆ ದೆಹಲಿಗೆ ಪ್ರಯಾಣ!
ಅಧಿಕಾರದ ಸುಗಮ ವರ್ಗಾವಣೆಯ ನಂತರ ಒಂದು ತಿಂಗಳು ಅಧಿಕಾರ ಪೂರ್ಣಗೊಂಡಿದ್ದಕ್ಕಾಗಿ ಸಿದ್ದರಾಮಯ್ಯ ಅವರಿಗೆ ಕೃತಜ್ಞತೆ ಸಲ್ಲಿಸಲು ಶಿವಕುಮಾರ್ ಸೌಜನ್ಯಯುತ ಭೇಟಿ ನೀಡಿದ್ದರು.

Cabinet Expansion: ಇನ್ನು 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ; ಸಚಿವ ಎಂಬಿ ಪಾಟೀಲ್
ಸಚಿವ ಸಂಪುಟ ವಿಸ್ತರಣೆ ಸಂಬಂಧ ಸಿಎಂ ಡಿಕೆ ಶಿವಕುಮಾರ್ ಅವರು ಜುಲೈ ಮೊದಲ ವಾರದಲ್ಲಿ ದೆಹಲಿಗೆ ತೆರಳಿ ವರಿಷ್ಠ ನಾಯಕರ ಜೊತೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಅಧಿಕಾರ ಹಂಚಿಕೆ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ; ಡಿಸೆಂಬರ್‌ನಲ್ಲಿ ಸಂಪುಟ ವಿಸ್ತರಣೆ ಸಾಧ್ಯತೆ: ಯತೀಂದ್ರ
ಮಾಜಿ ಸಂಸದ ಪ್ರತಾಪಸಿಂಹ ಅಪ್ರಸ್ತುತ ರಾಜಕಾರಣಿ. ಅವರ ಪಕ್ಷದವರೇ ಕೇಳುವುದಿಲ್ಲ. ನಾವೇಕೆ ಅವರ ಮಾತಿಗೆ ಬೆಲೆ ಕೊಡಬೇಕು. ಆಧಾರ ರಹಿತ ಟೀಕೆಗಳಿಗೆ ಅರ್ಥವಿಲ್ಲ ಎಂದರು.

