cabinet expansion

ನವೆಂಬರ್ನಲ್ಲಿ ಸಿದ್ದರಾಮಯ್ಯ ಸಂಪುಟಕ್ಕೆ ಮೇಜರ್ ಸರ್ಜರಿ; ಹೊಸಬರಿಗೆ ಅವಕಾಶ: ಸಲೀಂ ಅಹ್ಮದ್
ನವೆಂಬರ್ನಲ್ಲಿ ರಾಜ್ಯ ಕಾಂಗ್ರೆಸ್ ನಲ್ಲಿ ಭಾರೀ ಬದಲಾವಣೆಗಳು ಆಗಲಿದೆ ಎಂದು ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್ ತಿಳಿಸಿದ್ದಾರೆ.

ರಾಷ್ಟ್ರಪತಿ ಭೇಟಿ ಮಾಡಿದ ಪ್ರಧಾನಿ: ಮೇ-ಜೂನ್ ನಲ್ಲಿ ಕೇಂದ್ರ ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್ರಚನೆ ಸಾಧ್ಯತೆ
ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ ಮಾಡಿ ಬಂದ ನಂತರ ಈ ಊಹಾಪೋಹಗಳು ಉಂಟಾಗಿದೆ.

ಮಹಾರಾಷ್ಟ್ರ ಸಂಪುಟ ವಿಸ್ತರಣೆ: ನೂತನ ಸಚಿವರಾಗಿ ಬಾವಂಕುಲೆ, ಪಂಕಜಾ ಮುಂಡೆ ಮತ್ತಿತರರು ಪ್ರಮಾಣ ವಚನ ಸ್ವೀಕಾರ
ಸಂಪುಟ ವಿಸ್ತರಣೆಗೂ ಮುನ್ನಾ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ನಾಗ್ಪುರದಲ್ಲಿ ಅದ್ದೂರಿ ರೋಡ್ ಶೋ ನಡೆಸಿದರು.

ಮಹಾರಾಷ್ಟ್ರ: ಭಾನುವಾರ ಸಂಪುಟ ವಿಸ್ತರಣೆ, 15 ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ
ಮಹಾರಾಷ್ಟ್ರದ ಏರಡನೇ ರಾಜಧಾನಿಯಾಗಿರುವ ನಾಗಪುರದಲ್ಲಿ ಡಿಸೆಂಬರ್ 16 ರಿಂದ ವಾರದ ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನ ನಡೆಯಲಿದೆ

ಮಾಧ್ಯಮಗಳಲ್ಲಿ ರಾಜಕೀಯ ಚರ್ಚೆ ಸರಿಯಲ್ಲ, ಸದ್ಯಕ್ಕೆ ಸಂಪುಟ ವಿಸ್ತರಣೆ ಇಲ್ಲ: ಡಿಕೆ ಶಿವಕುಮಾರ್
ಮಾಧ್ಯಮಗಳಲ್ಲಿ ರಾಜಕೀಯ ಚರ್ಚೆ ಮಾಡುವುದು ಒಳ್ಳೆಯದಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳಿಗೆ ಶುಕ್ರವಾರ ಡಿಸಿಎಂ ತಿರುಗೇಟು ನೀಡಿದ್ದಾರೆ.

ನಾಳೆ ಮಹಾ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ: ಶಿವಸೇನೆ
ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಶುಕ್ರವಾರ ತಮ್ಮ ಸಚಿವ ಸಂಪುಟ ವಿಸ್ತರಣೆ ಮಾಡಿ, ಖಾತೆಗಳನ್ನು ಹಂಚಿಕೆ ಮಾಡುವ ಸಾಧ್ಯತೆಯಿದೆ ಎಂದು ಗುರುವಾರ ಆಡಳಿತರೂಢ ಶಿವಸೇನೆ ಹೇಳಿದೆ. ಆದರೆ ಪಕ್ಷದ ಪ್ರತಿಸ್ಪರ್ಧಿ ಬಣ...

ಸಂಪುಟ ವಿಸ್ತರಣೆ: 8 ಲಿಂಗಾಯತ, 6 ಒಕ್ಕಲಿಗ, 9 ಎಸ್ ಸಿ; ಸಿದ್ದು ಸರ್ಕಾರದ ಜಾತಿ ಸೂತ್ರ
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಶನಿವಾರ ವಿಸ್ತರಿಸಲಾಗಿದ್ದು, 24 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ನನ್ನದು ಸ್ವಂತ ಮನೆ, ಬಾಡಿಗೆ ಮನೆಯಿಂದ ಬಂದವನಲ್ಲ: ಸಚಿವ ಸ್ಥಾನ ಕುರಿತು ಸಿದ್ದರಾಮಯ್ಯ ವಿರುದ್ಧ ಬಿಕೆ ಹರಿಪ್ರಸಾದ್ ಅಸಮಾಧಾನ?
ನನ್ನದು ಸ್ವಂತ ಮನೆ, ಬಾಡಿಗೆ ಮನೆಯಿಂದ ಬಂದವನಲ್ಲ ಎಂದು ಹೇಳುವ ಮೂಲಕ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಬಿಕೆ ಹರಿಪ್ರಸಾದ್ ಸಚಿವ ಸ್ಥಾನ ಕುರಿತು ಸಿದ್ದರಾಮಯ್ಯ ವಿರುದ್ಧ ಪರೋಕ್ಷ ಅಸಮಾಧಾನ ವ್ಯಕ್ತಪಡಿಸಿದ್ಜಾರೆ.

ಸಿದ್ದು ಸಂಪುಟದಲ್ಲಿ ಲಿಂಗಾಯತರಿಗೆ ಬಂಪರ್: 7 ಮಂದಿ ಮಿನಿಸ್ಟರ್; ಯೋಜನಾ ಆಯೋಗದ ಮುಖ್ಯಸ್ಥರಾಗಿ ಶೆಟ್ಟರ್?
ಸಚಿವ ಸಂಪುಟ ರಚನೆಗೂ ಮುನ್ನ ತಮ್ಮ ಸಮುದಾಯಕ್ಕೆ ಐದಾರು ಸಚಿವ ಸ್ಖಾನ ಸಿಗುತ್ತದೆ ಎಂದು ವೀರಶೈವ ಲಿಂಗಾಯತರು ನಿರೀಕ್ಷೆಯಲ್ಲಿದ್ದರು, ಆದರೆ ಸಮುದಾಯಕ್ಕೆ ಏಳು ಸಚಿವ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

