cabinet expansion

ಸದ್ಯಕ್ಕೆ ಸಂಪುಟ ವಿಸ್ತರಣೆಯಿಲ್ಲ: ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟ ಸಂದೇಶ
ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ವರಿಷ್ಠರ ಸಲಹೆ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅ.8ಕ್ಕೆ ದೆಹಲಿಗೆ ಮುಖ್ಯಮಂತ್ರಿ ಬೊಮ್ಮಾಯಿ: ಸಂಪುಟ ವಿಸ್ತರಣೆ, ನಿಗಮ-ಮಂಡಳಿ ಅಧ್ಯಕ್ಷರ ನೇಮಕ ಕುರಿತು ಚರ್ಚೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಅ.8ರಂದು ರಾಷ್ಟ್ರ ರಾಜಧಾನಿ ದೆಹಲಿಗೆ ಪ್ರಯಾಣ ಬೆಳೆಸುತ್ತಿದ್ದು, ಈ ವೇಳೆ ಸಂಪುಟ ವಿಸ್ತರಣೆ, ನಿಗಮ-ಮಂಡಳಿಗಳ ಅಧ್ಯಕ್ಷ ನೇಮಕ ಹಾಗೂ ರಾಜ್ಯದ ಅಭಿವೃದ್ಧಿ ಸೇರಿದಂತೆ ಹಲವು ವಿಚಾರಗಳ ಕುರಿತು ಕೇಂದ್ರ ಸಚಿವರು, ಪಕ್ಷದ ವರಿಷ್ಠರೊಂದಿಗೆ ಮಾತುಕತೆ ನಡೆಸಲಿದ್ದಾರೆಂದು ತಿಳಿದುಬಂದಿದೆ.

ರಾಜ್ಯ ಸಚಿವ ಸಂಪುಟ ವಿಸ್ತರಣೆ ಸದ್ಯಕ್ಕೆ ಇಲ್ಲ: ಮುಖ್ಯಮಂತ್ರಿ ಬೊಮ್ಮಾಯಿ
ರಾಜ್ಯ ಸಚಿವ ಸಂಪುಟ ವಿಸ್ತರಣೆ ಸದ್ಯಕ್ಕೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಆರೋಗ್ಯ ಸರಿಯಿಲ್ಲದ ಕಾರಣ ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ. ಪಕ್ಷ ಸಂಘಟನೆ ಬಗ್ಗೆ ಗಮನ ಕೊಡುವಂತೆ ಸೂಚನೆ ನೀಡಿದ್ದಾರೆ ಎಂದು ತಿಳಿಸಿದರು.

ಮುಖ್ಯಮಂತ್ರಿಗೆ ಸಾಲು ಸಾಲು ಸಂಕಟ; ಬೊಮ್ಮಾಯಿಗೆ ತಲೆನೋವಾಯ್ತು ಸಂಪುಟ; ಅಸಮಾಧಾನಿತ ಶಾಸಕರು ಆಡಿದ್ದೇ ಆಟ!
ಸಂಪುಟ ವಿಸ್ತರಣೆ ಬೆನ್ನಲ್ಲಿ ಪ್ರಮುಖ ಖಾತೆಗಳಿಗಾಗಿ ಹಲವು ಸಚಿವರ ಅಸಮಾಧಾನ ಭುಗಿಲೆದ್ದ ಹಿನ್ನಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಕಾಡೇ ಇಲ್ಲದ ಜಿಲ್ಲೆಯವರನ್ನು ಅರಣ್ಯ ಸಚಿವರಾಗಿ ಮಾಡಿದರೆ ಏನು ಲಾಭ?: ಬಿಜೆಪಿ ಶಾಸಕ ಅಪ್ಪಚ್ಚು ರಂಜನ್
ಸಚಿವ ಸ್ಥಾನ ವಂಚಿತ ಮಡಿಕೇರಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಮತ್ತೆ ಬಹಿರಂಗವಾಗಿ ತಮ್ಮ ಅಸಮಾಧಾನ ಹೊರ ಹಾಕಿರುವುದು ಕೊಡಗು ಬಿಜೆಪಿಯಲ್ಲಿ ತಲ್ಲಣ ಸೃಷ್ಟಿಸಿದೆ.

ಬೆಳಗಾವಿ ಜಿಲ್ಲೆಗೆ ಇನ್ನೂ ಹೆಚ್ಚು ಸಚಿವ ಸ್ಥಾನ ನೀಡಬೇಕಿತ್ತು: ಸತೀಶ್ ಜಾರಕಿಹೊಳಿ
ಬೆಳಗಾವಿ ದೊಡ್ಡ ಜಿಲ್ಲೆಯಾಗಿದ್ದು, ಜಿಲ್ಲೆಗೆ ಇನ್ನೂ ಹೆಚ್ಚು ಸಚಿವ ಸ್ಥಾನಗಳನ್ನು ನೀಡಬೇಕಿತ್ತು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ಸತೀಶ ಜಾರಕಿಹೊಳಿಯವರು ಅಭಿಪ್ರಾಯಪಟ್ಟಿದ್ದಾರೆ.

ಕಾಮಿಡಿ 'ಕಟೀಲ್' ಗೆ ಮರ್ಮಾಘಾತ; ಬಡಮಕ್ಕಳ ಮೊಟ್ಟೆ ತಿಂದವರಿಗೆ ಝೀರೋ ಟ್ರಾಫಿಕ್ ಮರ್ಯಾದೆ; 'ಧವಳಗಿರಿ ಸರ್ಕಾರದ' ಅಧಃಪತನ!
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ಕಣ್ಣೀರಿಗೆ ಕಾರಣರಾದವರ ವಿರುದ್ಧ ತಕ್ಕ ಪ್ರತೀಕಾರ ತೀರಿಸಿಕೊಳ್ಳುತ್ತಿದ್ದಾರೆ ಎಂದು ಕಾಂಗ್ರೆಸ್ ಟೀಕಿಸಿದೆ.

ಬೊಮ್ಮಾಯಿ ಸಂಪುಟದಲ್ಲಿ ವಿಜಯೇಂದ್ರಗೆ ಇಲ್ಲ ಸ್ಥಾನ: ಲಕ್ಷ್ಮಣ ಸವದಿ, ಶೆಟ್ಟರ್ ಸೇರಿ 6 ಸಚಿವರಿಗೆ ಕೊಕ್
ಸಿಎಂ ಬಸವರಾಜ ಬೊಮ್ಮಾಯಿ ಅವರ ಸಂಪುಟ ವಿಸ್ತರಣೆಗೆ ಕೊನೆಗೂ ಮೂಹೂರ್ತ ಫಿಕ್ಸ್ ಆಗಿದ್ದು ಇಂದು ಮಧ್ಯಾಹ್ನ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ದೆಹಲಿ ಯಾತ್ರೆ ಮುಗಿಸಿ ಬೆಂಗಳೂರಿಗೆ ಬಂದಿಳಿದ ಸಿಎಂ ಬಸವರಾಜ ಬೊಮ್ಮಾಯಿ, ಪ್ರಕಟಿಸಲಿದ್ದಾರೆಯೇ ನೂತನ ಸಚಿವರ ಪಟ್ಟಿ?
ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಸಂಪುಟಕ್ಕೆ ಸೇರ್ಪಡೆಯಾಗುವ ಸಚಿವರ ಪಟ್ಟಿಯನ್ನು ದೆಹಲಿಯಿಂದ ಹೊತ್ತು ತಂದು ಬೆಂಗಳೂರಿಗೆ ಬಂದಿಳಿದಿದ್ದಾರೆ. ಅವರು ಅಲ್ಲಿಂದ ನೇರವಾಗಿ ವಿಧಾನ ಸೌಧಕ್ಕೆ ಆಗಮಿಸುತ್ತಿದ್ದು ಶಕ್ತಿಕೇಂದ್ರದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.

