cabinet expansion

ಸಂಪುಟ ಪುನಾರಚನೆಯ ಚರ್ಚೆ ಪ್ರಸ್ತಾಪವಿಲ್ಲ: ಸಿಎಂ ಯಡಿಯೂರಪ್ಪ
ದೆಹಲಿ ಭೇಟಿ ಕುರಿತು ಖಾತರಿಪಡಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಇದೇ ವೇಳೆ ತಮ್ಮ ಮುಂದೆ ಸಂಪುಟ ಪುನಾರಚನೆಯ ಚರ್ಚೆ ಪ್ರಸ್ತಾಪವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಸಂಪುಟ ವಿಸ್ತರಣೆಯ ಚಿಂತನೆಗಳಿಲ್ಲ: ಸಿಎಂ ಯಡಿಯೂರಪ್ಪ ಸ್ಪಷ್ಟನೆ
ರಾಜ್ಯ ಸಚಿವ ಸಂಪುಟ ವಿಸ್ತರಣೆ, ಪುನಾರಚನೆಯ ಯಾವುದೇ ಚಿಂತನೆಗಳೂ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶನಿವಾರ ಸ್ಪಷ್ಟಪಡಿಸಿದ್ದಾರೆ.

ಇಂದು ಸಂಜೆ ಕೇಂದ್ರ ಸಚಿವ ಸಂಪುಟ ವಿಸ್ತರಣೆ: ರಮೇಶ್ ಪೋಖ್ರಿಯಾಲ್, ಸಂತೋಷ್ ಗಂಗ್ವಾರ್ ರಾಜೀನಾಮೆ
ಕೇಂದ್ರ ಸಚಿವ ಸಂಪುಟ ವಿಸ್ತರಣೆ ಬುಧವಾರ ಸಂಜೆ 6 ಗಂಟೆಗೆ ನಡೆಯಲಿದೆ. 35ಕ್ಕೂ ಹೆಚ್ಚು ಮಂದಿ ಸಂಸದರು ಇಂದು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಕೇಂದ್ರ ಸಚಿವ ಸಂಪುಟ ವಿಸ್ತರಣೆ ವದಂತಿ: ಸಂಪುಟದ ಹಿರಿಯ ಸಚಿವರುಗಳ ಜೊತೆಗಿನ ಪ್ರಧಾನಿ ಮೋದಿ ಸಭೆ ರದ್ದು
ಕೇಂದ್ರ ಸಚಿವ ಸಂಪುಟ ವಿಸ್ತರಣೆ ಕುರಿತು ಕಳೆದ ಕೆಲ ದಿನಗಳಿಂದ ಕೇಳಿಬರುತ್ತಿರುವ ವದಂತಿಗಳ ಮಧ್ಯೆ ಮಂಗಳವಾರ ಸಂಜೆ 5 ಗಂಟೆಗೆ ಹಿರಿಯ ಸಚಿವರು ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರೊಂದಿಗೆ ಆಯೋಜಿಸಲಾಗಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಸಭೆ ಕೊನೆ ಕ್ಷಣದಲ್ಲಿ ರದ್ದುಗೊಂಡಿದೆ.

ಸಂಪುಟ ವಿಸ್ತರಣೆ, ನಾಯಕತ್ವ ಬದಲಾವಣೆ ಕೂಗಿನ ನಡುವೆಯೇ ಕುತೂಹಲ ಕೆರಳಿಸಿದ ಅಮಿತ್ ಶಾ ರಾಜ್ಯ ಪ್ರವಾಸ!
ಮುಖ್ಯಮಂತ್ರಿ ಬದಲಾವಣೆ ವಿಚಾರ ಇನ್ನೂ ರಾಜ್ಯ ರಾಜಕೀಯದಲ್ಲಿ ಚರ್ಚೆಯ ವಿಷಯವಾಗಿರುವುದರಿಂದ, ಅಮಿತ್ ಶಾ ಅವರ ಭೇಟಿಯ ವಿಚಾರ ರಾಜ್ಯ ಬಿಜೆಪಿ ವಲಯದಲ್ಲಿ ಹೊಸ ಸಂಚಲನ ಮೂಡಿಸಿದೆ.

ಮಾಸಾಂತ್ಯ ಅಥವಾ ಜನವರಿ ಮೊದಲ ವಾರದಲ್ಲಿ ಸಂಪುಟ ವಿಸ್ತರಣೆ: ಸಚಿವ ರಮೇಶ್ ಜಾರಕಿಹೊಳಿ
ಈ ತಿಂಗಳ ಕೊನೆಯ ವಾರದಲ್ಲಿ ಇಲ್ಲವೇ ಜನವರಿ ಮೊದಲ ವಾರದಲ್ಲಿ ಸಂಪುಟ ವಿಸ್ತರಣೆಯಾಗಲಿದೆ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೋಳಿ ಹೇಳಿದ್ದಾರೆ.

ವಿಧಾನಮಂಡಲ ಅಧಿವೇಶನ: ಸಂಪುಟ ವಿಸ್ತರಣೆ ಮತ್ತೆ ವಿಳಂಬ ಸಾಧ್ಯತೆ!
ಬಹುನಿರೀಕ್ಷಿತ ಸಂಪುಟ ವಿಸ್ತರಣೆ ಮತ್ತೆ ವಿಳಂಬವಾಗುವ ಎಲ್ಲಾ ಲಕ್ಷಣಗಳು ಕಂಡು ಬರುತ್ತಿದೆ.

ಸಂಪುಟ ವಿಸ್ತರಣೆ ಕುರಿತು ಬಾಯಿಗೆ ಬಂದಂತೆ ಬಹಿರಂಗವಾಗಿ ಮಾತನಾಡಿದರೆ ಶಿಸ್ತುಕ್ರಮ: ಅರವಿಂದ ಲಿಂಬಾವಳಿ
ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಪಕ್ಷದ ಶಾಸಕರು ಅಥವಾ ಮುಖಂಡರು ಬಾಯಿಗೆ ಬಂದಂತೆ ಬಹಿರಂಗವಾಗಿ ಮಾತನಾಡುವುದನ್ನು ಪಕ್ಷ ಗಂಭೀರವಾಗಿ ಪರಿಗಣಿಸುತ್ತದೆ. ಅಂಥವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಅರವಿಂದ ಲಿಂಬಾವಳಿ ಎಚ್ಚರಿಕೆ ನೀಡಿದರು.

ಯೋಗೇಶ್ವರ್, ಮುನಿರತ್ನ ಸೇರಿ ಐವರು ಶಾಸಕರಿಗೆ ಶೀಘ್ರವೇ ಮಂತ್ರಿ ಭಾಗ್ಯ!
ದೀರ್ಘಕಾಲದಿಂದ ಚರ್ಚೆಯಾಗುತ್ತಿರುವ ಸಂಪುಟ ವಿಸ್ತರಣೆ ಶೀಘ್ರದಲ್ಲೆ ನಡೆಯುವ ಸಾಧ್ಯತೆಯಿದೆ. ಐವರು ಶಾಸಕರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ಬಿಜೆಪಿ ಕೇಂದ್ರ ನಾಯಕರು ಅನುಮೋದನೆ ನೀಡಲಿದ್ದಾರೆ.

