cabinet expansion

'ಸಂಪುಟ ವಿಸ್ತರಣೆ ಕುರಿತು ನಾಳೆ ಬೆಳಗ್ಗೆ ಎಲ್ಲಾ ಹೇಳುತ್ತೇನೆ': ಯಶವಂತರಾಯಗೌಡ ಪಾಟೀಲ; Video
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಕುರಿತು ನಾಳೆ ಬೆಳಗ್ಗೆ 10 ಗಂಟೆಗೆ ಎಲ್ಲ ವಿವರ ನೀಡುತ್ತೇನೆ ಎಂದು ಹೇಳುವ ಮೂಲಕ ಯಶವಂತರಾಯಗೌಡ ಪಾಟೀಲ ಕುತೂಹಲ ಮೂಡಿಸಿದ್ದಾರೆ.

ತಮ್ಮ ಪುತ್ರನ ಪ್ರಭಾವ ಕುಗ್ಗುತ್ತದೆಂದು ತನ್ವೀರ್ ಸೇಠ್ ಗೆ ಸಚಿವ ಸ್ಥಾನ ತಪ್ಪಿಸಿದ ಮಾಜಿ ಸಿಎಂ: ಎಚ್ ವಿಶ್ವನಾಥ್
ಸಚಿವರ ಪ್ರಮಾಣ ವಚನ ಸಮಾರಂಭಕ್ಕೆ ಸಿದ್ದರಾಮಯ್ಯ ಹೋಗಬೇಕಿತ್ತು. ಆದರೆ ದುರಂಹಕಾರದ ನಡೆಯಿಂದ ಸಿದ್ದರಾಮಯ್ಯ ಹೋಗಲಿಲ್ಲ ಎಂದು ಎಂಎಲ್ ಸಿ ಹೆಚ್.ವಿಶ್ವನಾಥ್ ಹರಿಹಾಯ್ದರು.

'ಬಿಜೆಪಿಯವರು ಮಹಿಳೆಯರಿಗೆ ಎಷ್ಟು ಅವಕಾಶ ನೀಡಿದ್ದಾರೆ ಎಂದು ನೋಡಬೇಕು': ಬಿ.ಕೆ ಹರಿಪ್ರಸಾದ್; Video
ಈ ಬಾರಿ ಮಹಿಳೆಯರಿಗೆ ಅವಕಾಶ ನೀಡಲಾಗಿಲ್ಲ. ಈ ವಿಷಯವನ್ನು ನಾನು ಚರ್ಚಿಸುತ್ತೇನೆ. ಸಚಿವ ಸಂಪುಟದಲ್ಲಿ ಮಹಿಳಾ ಸಚಿವರು ಇರಬೇಕು ಎಂದು ಹೇಳಿದರು.

ನಾಗೇಂದ್ರಗೆ ಕ್ಲೀನ್ ಚಿಟ್ ಕೊಟ್ಟವರು ಯಾರು? ಹೊಸ CM ವಾಷಿಂಗ್ ಮಿಶನ್ ನಲ್ಲಿ ಕ್ಲೀನ್ ಮಾಡಿ ಸಂಪುಟಕ್ಕೆ ಸೇರಿಸಿಕೊಂಡಿದ್ದಾರೆ: ಅಶೋಕ್
ಪರಿಶಿಷ್ಟರ 180 ಕೋಟಿ ರೂ. ಲೂಟಿ ಮಾಡಿ ಚುನಾವಣೆಗೆ ಬಳಸಿರುವುದು ಖಚಿತವಾಗಿದೆ. ಅದನ್ನು ಮಾಜಿ ಸಿಎಂ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಒಪ್ಪಿಕೊಂಡಿದ್ದರು. ಈ ಪ್ರಕರಣದಲ್ಲಿ ಬಿ.ನಾಗೇಂದ್ರ ಜೈಲಿಗೆ ಹೋದರೂ, ಈಗ ಮತ್ತೆ ಸಚಿವ ಸಂಪುಟ ಸೇರಿದ್ದಾರೆ.

ಕಾಂಗ್ರೆಸ್ ನಲ್ಲಿ ಕುಟುಂಬ ರಾಜಕೀಯದ ದರ್ಬಾರು; ಡಿಕೆಶಿ ಸಂಪುಟದಲ್ಲಿಯೂ 2ನೇ ತಲೆಮಾರಿನ ನಾಯಕರ ಕಾರುಬಾರು; ಸಾಮರ್ಥ್ಯಕ್ಕಿಂತ ಸಂಪರ್ಕ ಮುಖ್ಯವೇ?
ಪ್ರಭಾವಿ ರಾಜಕೀಯ ಕುಟುಂಬಗಳಿಂದ ಬಂದ ನಾಯಕರ ಪುನರಾವರ್ತಿತ ಅವಕಾಶ ಪಕ್ಷವನ್ನು ನಿರ್ಮಿಸಲು ದಶಕಗಳಿಂದ ಕೆಲಸ ಮಾಡುತ್ತಿರುವ ತಳಮಟ್ಟದ ಕಾರ್ಯಕರ್ತರಿಗೆ ಅವಕಾಶಗಳನ್ನು ಮಿತಿಗೊಳಿಸುತ್ತದೆ ಎಂದು ವಿಮರ್ಶಕರು ವಾದಿಸುತ್ತಾರೆ.

ನಿನ್ನ ಯೋಗ್ಯತೆಗೆ ಯತ್ನಾಳ್ ಬಾಯಿ ಮುಚ್ಚಿಸೋಕಾಗಿಲ್ಲ; ನನಗೆ ವಯಸ್ಸಿದೆ, ಇನ್ನೂ 30 ವರ್ಷ ಕಾಯಲು ಸಿದ್ಧ: ಪ್ರದೀಪ್ ಈಶ್ವರ್
ಸಾಮಾನ್ಯನಾದ ನನಗೆ ಪಕ್ಷ ಟಿಕೆಟ್ ನೀಡಿ ಶಾಸಕನನ್ನಾಗಿ ಮಾಡಿದೆ. ಮಧ್ಯಾಹ್ನ ನಡೆಯುವ ಸಭೆಗೆ ನಾನು ಹೋಗುವುದಿಲ್ಲ. ನಮ್ಮ ನಾಯಕರು ಏನು ಹೇಳುತ್ತಾರೋ ಅದನ್ನೇ ನಾನು ಪಾಲಿಸುತ್ತೇನೆ ಎಂದರು.

'ಅವರು ಖುಷಿಯಾಗಿದ್ದಾರಲ್ಲ ಅಷ್ಟೇ ಸಾಕು, ನಾನು ರಾಜೀನಾಮೆ ಕೊಡಲ್ಲ': ಸಿದ್ದರಾಮಯ್ಯಗೆ ಬೇಳೂರು ಗೋಪಾಲಕೃಷ್ಣ ಟಾಂಗ್!
ಡಿಕೆ ಶಿವಕುಮಾರ್ ಹೇಳಿದ್ದಾರೆ. ಅವರಿಗಾಗಿ ನಾನು ರಾಜೀನಾಮೆ ನಿರ್ಣಯವನ್ನು ವಾಪಾಸ್ ಪಡೆದುಕೊಂಡಿದ್ದೇನೆ. ತಾವು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುವುದಿಲ್ಲ ಎಂದು ಬೇಳೂರು ಗೋಪಾಲಕೃಷ್ಣ ಸ್ಪಷ್ಟಪಡಿಸಿದ್ದಾರೆ.

'ನಾನು ಸಚಿವ ಸ್ಥಾನ ಆಕಾಂಕ್ಷಿ, ಪಕ್ಷಕ್ಕೆ ಕೆಲಸ ಮಾಡಿರುವುದನ್ನು ಪರಿಗಣಿಸಿ ನನಗೆ ಹುದ್ದೆ ನೀಡಬೇಕು': ಉಮಾಶ್ರೀ
ಸಚಿವ ಸಂಪುಟ ವಿಸ್ತರಣೆಯಲ್ಲಿ 19 ಮಂದಿಗೆ ಸ್ಥಾನ ನೀಡಿ ಒಂದು ಸ್ಥಾನ ಕಾಯ್ದಿರಿಸಿದ್ದಾರೆ, ನಾನು ಕೂಡ ಸಚಿವೆ ಸ್ಥಾನ ಆಕಾಂಕ್ಷಿ, ನಮ್ಮ ಪಕ್ಷ ನನಗೆ ಅವಕಾಶ ಮಾಡಿಕೊಡಬಹುದು ಎಂಬ ನಿರೀಕ್ಷೆಯಿದೆ, ನೋಡೋಣ ಏನು ಮಾಡುತ್ತಾರೆ ಎಂದು, ಕಾದು ನೋಡೋಣ ಎಂದರು.

'ಗಾಡ್ ಫಾದರ್ ಇಲ್ಲದ್ದರಿಂದ ಸಚಿವ ಸ್ಥಾನ ತಪ್ಪಿದೆ; ತಲೆ ಹೊಡೆದು ಹಣ ಸಂಪಾದನೆ ಮಾಡಿದವರು ಮೇಲಕ್ಕೆ ಬರ್ತಾರೆ'
ಯಾರದಾದರೂ ತಲೆ ಹೊಡೆದು ಹಣ ಸಂಪಾದನೆ ಮಾಡಿರಬೇಕು ಅಂಥವರು ಮೇಲಕ್ಕೆ ಬರುತ್ತಾರೆ. ಜಗಳ ಮಾಡಿ ತೆಗೆದುಕೊಳ್ಳಲು ಅದೇನು ನಮ್ಮ ಅಪ್ಪನ ಆಸ್ತಿ ಅಲ್ಲ. ನಮಗೆ ಯೋಗ್ಯತೆ ಇಲ್ಲ ಅಂತಾ ಅರ್ಥ. ನಮಗೆ ಗಾಡ್ ಫಾದರ್ ಇರಲಿಲ್ಲ, ಹಾಗಾಗಿ ಸಚಿವ ಸ್ಥಾನ ತಪ್ಪಿದೆ ಎಂದು ಬೇಸರಿಸಿದ್ದಾರೆ.

