cabinet expansion

ನಾಲ್ಕೈದು ದಿನಗಳಲ್ಲಿ ದೆಹಲಿಗೆ ಸಿಎಂ ಯಡಿಯೂರಪ್ಪ: ಮಹತ್ವದ ಮೂರು ವಿಷಯಗಳ ಬಗ್ಗೆ ಚರ್ಚೆ!
ರಾಜ್ಯ ಸಚಿವ ಸಂಪುಟ ವಿಸ್ತರಿಸಲು ಮುಂದಾಗಿರುವ ಸಿಎಂ ಯಡಿಯೂರಪ್ಪ ಶೀಘ್ರವೇ ದೆಹಲಿಗೆ ತೆರಳಲಿದ್ದಾರೆ. ಕೇಂದ್ರದ ವರಿಷ್ಠರ ಜೊತೆ ಚರ್ಚಿಸಲು ಸಮಯ ಕೇಳಿರುವುದಾಗಿ ಸಿಎಂ ತಿಳಿಸಿದ್ದಾರೆ.

ಅಕ್ಟೋಬರ್ 5ಕ್ಕೆ ಸಂಪುಟ ವಿಸ್ತರಣೆ ಸಾಧ್ಯತೆ: ಆಕಾಂಕ್ಷಿಗಳಿಗೆ ಮತ್ತೆ ನಿರಾಸೆ!
ಅಕ್ಟೋಬರ್ ತಿಂಗಳಿನಲ್ಲಿ ಸಿಎಂ ಯಡಿಯೂರಪ್ಪ ಸಂಪುಟ ವಿಸ್ತರಣೆ ಮಾಡುವ ಸಾಧ್ಯತೆಗಳಿದ್ದು, ತಾವು ನೀಡಿದ್ದ ಭರವಸೆಯಂತೆ ಎಂಎಲ್ ಸಿ ಗಳಾದ ಆರ್.ಶಂಕರ್, ಎಂಟಿಬಿ ನಾಗರಾಜ್ ಮತ್ತು ಎಚ್ ವಿಶ್ವನಾಥ್ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ನಿರೀಕ್ಷೆಯಿದೆ.

ಶೀಘ್ರದಲ್ಲೇ ರಾಜ್ಯ ಸಂಪುಟ ವಿಸ್ತರಣೆ: ಎಂಟಿಬಿ ನಾಗರಾಜ್
ಮುಂದಿನ 15 ದಿನಗಳಲ್ಲಿ ರಾಜ್ಯ ಸಂಪುಟ ವಿಸ್ತರಣೆಯಾಗಲಿದೆ ಎಂದು ಎಂಎಲ್'ಸಿ ಎಂಟಿಬಿ ನಾಗರಾಜ್ ಅವರು ಶನಿವಾರ ಹೇಳಿದ್ದಾರೆ.

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ಕೊರೋನಾ, ಸಂಪುಟ ವಿಸ್ತರಣೆ ವಿಳಂಬ
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟ ನಂತರ ಸೋಮವಾರಆಸ್ಪತ್ರೆಗೆ ದಾಖಲಾಗಿದ್ದು, ಬಹು ನಿರೀಕ್ಷಿತ ಸಂಪುಟ ವಿಸ್ತರಣೆ ಮತ್ತಷ್ಟು ವಿಳಂಬವಾಗಿದ್ದು, ಅನೇಕ ಬಿಜೆಪಿ ನಾಯಕರು ಇಟ್ಟುಕೊಂಡಿದ್ದ ಭರವಸೆಗಳಿಗೆ ತಣ್ಣೀರು ಎರಚಿದೆ.

ಶೀಘ್ರ ಸಚಿವ ಸಂಪುಟ ವಿಸ್ತರಣೆ- ನಳೀನ್ ಕುಮಾರ್ ಕಟೀಲ್
ರಾಜ್ಯ ಸಚಿವ ಸಂಪುಟ ಶೀಘ್ರದಲ್ಲೇ ವಿಸ್ತರಣೆಯಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಸೋಮವಾರ ಎಂಎಲ್ಸಿಗಳ ಪ್ರಮಾಣ ವಚನ: ಸಚಿವರಾಗಲು ಇನ್ನೂ ಕಾಯಬೇಕು!
ವಿಧಾನಪರಿಷತ್ ಗೆ ನಾಮಾಂಕಿತಗೊಂಡಿರುವ ಐವರು ನಾಡಿದ್ದು ಸೋಮವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅವರಲ್ಲಿ ಇಬ್ಬರು ಬಿಜೆಪಿ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ಪ್ರಮುಖ ಕಾರಣಕರ್ತರು ಎಂಬುದನ್ನು ಮರೆಯುವಂತಿಲ್ಲ.

ಬಿಎಸ್ ವೈ ಮುಂದೆ ಸಂಪುಟ ಪುನಾರಚನೆಯೆ ದೊಡ್ಡ ಸವಾಲು..!
ವಿಧಾನ ಪರಿಷತ್ತಿಗೆ ಸದಸ್ಯರ ನಾಮಕರಣ ವಿಚಾರದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತೆ ಮೇಲುಗೈ ಸಾಧಿಸಿದ್ದಾರೆ. ಮುಂದಿನದು ರಾಜ್ಯ ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಸುಸೂತ್ರವಾಗಿ ನಡೆಯುತ್ತಾ?

ಮಧ್ಯಪ್ರದೇಶ ಸಂಪುಟ ವಿಸ್ತರಣೆ: ಜ್ಯೋತಿರಾದಿತ್ಯ ಸಿಂಧಿಯಾ 12 ಆಪ್ತರು ಸೇರಿ 28 ಮಂದಿಗೆ ಸಚಿವ ಸ್ಥಾನ
ತಮ್ಮ 2ನೇ ಸಂಪುಟ ವಿಸ್ತರಣೆಯಲ್ಲಿ 28 ಹೊಸ ಮಂತ್ರಿಗಳು ಪ್ರಮಾಣ ವಚನ ಸ್ವೀಕರಿಸಿದ್ದಾರೆ. 20 ಕ್ಯಾಬಿನೆಟ್ ಮಂತ್ರಿಗಳು ಮತ್ತು 8 ರಾಜ್ಯಖಾತೆ ಸಚಿವರಿಗೆ ರಾಜ್ಯಪಾಲ ಆನಂದಿಬೆನ್ ಪಟೇಲ್ ಪ್ರಮಾಣವಚನ ಬೋಧಿಸಿದರು.

ಶಾಸಕಾಂಗ ಸಭೆಯಲ್ಲಿ ಭಾವನೆ ಹಂಚಿಕೊಳ್ಳಲು ಅವಕಾಶ ನೀಡಬೇಕು, ಇಲ್ಲದಿದ್ದರೆ ಸಮಾನ ಮನಸ್ಕರ ಸಭೆ: ಯತ್ನಾಳ
ಶಾಸಕಾಂಗ ಸಭೆಯಲ್ಲಿ ಶಾಸಕರಿಗೆ ತಮ್ಮ ಭಾವನೆಗಳನ್ನು ಹೇಳಿಕೊಳ್ಳಲು ಅವಕಾಶ ನೀಡಬೇಕು. ಇಲ್ಲದಿದ್ದರೆ ಸಮಾನ ಮನಸ್ಕ ಶಾಸಕರು ಸಭೆ ಸೇರಿ ಚರ್ಚಿಸುತ್ತೇವೆ. ಎಷ್ಟು ಜನ ಶಾಸಕರು ಸೇರಿ ಚರ್ಚಿಸುತ್ತೇವೆ ಎಂದು ಈಗಲೇ ಹೇಳುವುದಿಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಹೇಳಿದ್ದಾರೆ.

