cabinet expansion

ಸಂಪುಟ ವಿಸ್ತರಣೆಯಲ್ಲಿ ಬೆಳಗಾವಿ-ಬೆಂಗಳೂರಿಗೆ ಸಿಂಹಪಾಲು: ಒಕ್ಕಲಿಗರದ್ದೇ ಮೇಲುಗೈ
ಬಿ.ಎಸ್.ಯಡಿಯೂರಪ್ಪ ಅವರ ಸಂಪುಟಕ್ಕೆ ಇಂದು 10 ಮಂದಿ ನೂತನ ಸಚಿವರು ಸೇರ್ಪಡೆಯಾಗುವುದರೊಂದಿಗೆ ಸಂಪುಟದ ಗಾತ್ರ 28ಕ್ಕೇರಿದ್ದು, ಒಕ್ಕಲಿಗರೇ ಮೇಲುಗೈ ಸಾಧಿಸಿದ್ದಾರೆ.a

10 ವಲಸಿಗ ಶಾಸಕರ ಪ್ರಮಾಣ ವಚನ: ಮೂಲ ಬಿಜೆಪಿಗರಿಗೆ ಇಲ್ಲ ಸಂಪುಟ ವಿಸ್ತರಣೆಯಲ್ಲಿ ಸ್ಥಾನ
ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾದ ಬಳಿಕ ನಡೆಯುತ್ತಿರುವ ಎರಡನೇ ಹಂತದ ಸಚಿವ ಸಂಪುಟ ವಿಸ್ತರಣೆಯಾಗುತ್ತಿದೆ.

ಸಂಪುಟ ವಿಸ್ತರಣೆಗೆ ಕ್ಷಣಗಣನೆ ಆರಂಭ: ಹೊಸ ಸಚಿವರಿಗೆ ಕಾರುಗಳು ಸಿದ್ದ, 9 ಸಂಖ್ಯೆಯ ಕಾರುಗಳಿಗೆ ಹೆಚ್ಚಿದ ಬೇಡಿಕೆ
ನೂತನ ಸಚಿವರಾಗಿ ಪದಗ್ರಹಣ ಮಾಡುವ ಶಾಸಕರಿಗೆ ಕಾರುಗಳು ಸಿದ್ಧವಾಗಿದ್ದು, ಕುಮಾರಕೃಪಾ ಗೆಸ್ಟ್ ಹೌಸ್ ನಲ್ಲಿ ಸಾಲಾಗಿ ನಿಲ್ಲಿಸಲಾಗಿದೆ. ನೋಂದಣಿ ಸಂಖ್ಯೆಗಳನ್ನು ಕೂಡಿದರೆ 9ನೇ ಸಂಖ್ಯೆ ಬರುವಂತಹ ಕಾರುಗಳಿಗೆ ನೂತನ ಸಚಿವರಿಂದ ಹೆಚ್ಚಿನ ಬೇಡಿಕೆ ಇರುವ ಕಾರಣ ಅದೇ ಸಂಖ್ಯೆಯ ಕಾರುಗಳನ್ನು ನೀಡಲಾಗುತ್ತಿದೆ.

ಸಚಿವ ಸಂಪುಟ ವಿಸ್ತರಣೆ: ನೂತನ ಶಾಸಕರಿಗೆ ಮಣೆ, ಪಕ್ಷದ ನಿಷ್ಠಾವಂತ ನಾಯಕರು ಹಿನ್ನೆಲೆಗೆ?
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ಥಿತ್ವಕ್ಕೆ ಬರಲು ಕಾರಣಕರ್ತರಾದ ನೂತನ ಶಾಸಕರಿಗೆ ಸಂಪುಟದಲ್ಲಿ ಸಚಿವ ಖಾತೆ ನೀಡುವುದು ಅನಿವಾರ್ಯವಾಗಿರುವುದರಿಂದ ಬಿಜೆಪಿಯ ಹಲವು ಹಿರಿಯರು ಅನಿವಾರ್ಯವಾಗಿ ಹಿನ್ನೆಲೆಗೆ ಸರಿಯಬೇಕಾದ ಪರಿಸ್ಥಿತಿ ಬಂದಿದೆ.

ಉಪ ಚುನಾವಣೆಯಲ್ಲಿ ಗೆದ್ದ 10 ಮಂದಿಗೆ ಸಚಿವ ಸ್ಥಾನ: ಯೋಗೇಶ್ವರ್ , ಕತ್ತಿ, ಲಿಂಬಾವಳಿ ಪರಿಸ್ಥಿತಿ ಅನಿಶ್ಚಿತ
ರಾಜ್ಯ ಮಂತ್ರಿ ಮಂಡಲ ಗುರುವಾರ ವಿಸ್ತರಣೆಯಾಗಲಿದ್ದು, ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಗೆದ್ದಿರುವ ಹತ್ತು ಮಂದಿ ಸಂಪುಟಕ್ಕೆ ಸೇರುವುದು ಖಚಿತವಾಗಿದ್ದು, ಉಮೇಶ್ ಕತ್ತಿ, ಸಿ.ಪಿ. ಯೋಗೇಶ್ವರ್ ಮತ್ತು ಅರವಿಂದ ಲಿಂಬಾವಳಿ ಸಂಪುಟ ಸೇರುವ ಸಾಧ್ಯತೆಗಳು ಕ್ಷೀಣಿಸಿವೆ

ನಾಳೆ ಸಂಪುಟ ವಿಸ್ತರಣೆ: 13 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ; ಈಶ್ವರಪ್ಪ
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಗುರುವಾರ ಸಂಪುಟ ವಿಸ್ತರಣೆಯಾಗುವುದು ಖಚಿತವಾಗಿದ್ದು, 13 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ.

ಯಡಿಯೂರಪ್ಪ ಸಚಿವ ಸ್ಥಾನದ ಮಾತುಕೊಟ್ಟಿದ್ದಾರೆ: ಉಮೇಶ್ ಕತ್ತಿ
ಸಿಎಂ ಬಿಎಸ್ ಯಡಿಯೂರಪ್ಪ ಅವರು ತಮಗೆ ಸಚಿವ ಸ್ಥಾನದ ಮಾತು ನೀಡಿದ್ದಾರೆ ಎಂದು ಬಿಜೆಪಿ ಶಾಸಕ ಉಮೇಶ್ ಕತ್ತಿ ಹೇಳಿದ್ದಾರೆ.

ನಾಳೆ ಸಂಪುಟ ವಿಸ್ತರಣೆ ಖಚಿತ: ಸಿಎಂ ಯಡಿಯೂರಪ್ಪ
ಸಂಪುಟ ವಿಸ್ತರಣೆ ಗುರುವಾರ ಸಂಪೂರ್ಣಗೊಳ್ಳುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬುಧವಾರ ಹೇಳಿದ್ದಾರೆ.

ಬಿಜೆಪಿ ಸರ್ಕಾರ ಬರಲು ಯೋಗೇಶ್ವರ್ ತ್ಯಾಗ ಇಲ್ಲ: ಎಂಟಿಬಿ ನಾಗರಾಜ್ಗೆ ಕೊಡಿ!
ಬಿಜೆಪಿ ಸರ್ಕಾರ ಬರಲು ಸಿಪಿ ಯೋಗೇಶ್ವರ್ ತ್ಯಾಗ ಇಲ್ಲ. ಅವರಿಗೆ ಯಾಕೆ ಮಂತ್ರಿ ಸ್ಥಾನ ನೀಡಬೇಕು. ತ್ಯಾಗ ಮಾಡಿರುವ ಎಂಟಿಬಿ ನಾಗರಾಜ್ಗೆ ಕೊಡಬೇಕು ಎಂದು ಮಾಜಿ ಸಚಿವ ಎಚ್. ವಿಶ್ವನಾಥ್ ಕುಟುಕಿದ್ದಾರೆ.

