cabinet expansion

ಮಹಾ ಸಚಿವರಿಗೆ ಖಾತೆ ಹಂಚಿದ ಉದ್ಧವ್ ಠಾಕ್ರೆ, ಯಾರಿಗೆ ಏನು? ಇಲ್ಲಿದೆ ವಿವರ
ದೇಶ

ಮಹಾ ಸಚಿವರಿಗೆ ಖಾತೆ ಹಂಚಿದ ಉದ್ಧವ್ ಠಾಕ್ರೆ, ಯಾರಿಗೆ ಏನು? ಇಲ್ಲಿದೆ ವಿವರ

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ  ಪ್ರಸ್ತಾಪಿಸಿದಂತೆ ಖಾತೆ ಹಂಚಿಕೆಗೆ ಮಹಾ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯರಿ ಅನುಮೋದನೆ ನೀಡಿದ್ದಾರೆ ಎಂದು ರಾಜಭವನ ವಕ್ತಾರರು ತಿಳಿಸಿದ್ದಾರೆ.ಮುಖ್ಯಮಂತ್ರಿಗಳು ಸಚಿವ ಸಂಪುಟ ವಿಸ್ತರಿಸಿದ ಆರು ದಿನಗಳ ನಂತರ ಖಾತೆ ಹಂಚಿಕೆ ಪ್ರಕ್ರಿಯೆ ನಡೆಯಲಿದೆ.

ಮತ್ತೆ ಸಂಪುಟ ವಿಸ್ತರಣೆ ಸದ್ದು: ಜನವರಿ 19ಕ್ಕೂ ಮುಂಚೆ ನಡೆಯುವ ಸಾಧ್ಯತೆ
ರಾಜಕೀಯ

ಮತ್ತೆ ಸಂಪುಟ ವಿಸ್ತರಣೆ ಸದ್ದು: ಜನವರಿ 19ಕ್ಕೂ ಮುಂಚೆ ನಡೆಯುವ ಸಾಧ್ಯತೆ

ಧನುರ್ಮಾಸ ಹಾಗೂ ಮುಖ್ಯಮಂತ್ರಿ ವಿದೇಶಿ ಪ್ರವಾಸ ಸೇರಿದಂತೆ ನಾನಾ ಕಾರಣಗಳಿಂದ  ಮುಂದೂಡಲಾಗಿದೆ ಎನ್ನಲಾಗುತ್ತಿದ್ದ ಬಹುನಿರೀಕ್ಷಿತ ಸಂಪುಟ ವಿಸ್ತರಣೆ ಮತ್ತೆ ಸದ್ದು ಮಾಡುತ್ತಿದೆ. 

ಸಚಿವ ಸಂಪುಟ ವಿಸ್ತರಣೆ: ಆಕಾಂಕ್ಷಿಗಳಿಂದ ಮುಂದುವರಿದ ಸಿಎಂ ಭೇಟಿ, ತೀವ್ರಗೊಂಡ ಲಾಬಿ!
ರಾಜಕೀಯ

ಸಚಿವ ಸಂಪುಟ ವಿಸ್ತರಣೆ: ಆಕಾಂಕ್ಷಿಗಳಿಂದ ಮುಂದುವರಿದ ಸಿಎಂ ಭೇಟಿ, ತೀವ್ರಗೊಂಡ ಲಾಬಿ!

ಮಕರ ಸಂಕ್ರಾಂತಿ ಬಳಿಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಮ್ಮ ನೇತೃತ್ವದ ಸಂಪುಟ ವಿಸ್ತರಣೆ ಮಾಡಲಿದ್ದು, ಇತ್ತ ಸಚಿವ ಸ್ಥಾನದ ಆಕಾಂಕ್ಷಿಗಳು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮೇಲೆ ಮಂತ್ರಿಗಿರಿಗಾಗಿ ಲಾಬಿ ತೀವ್ರಗೊಳಿಸಿದ್ದಾರೆ.

ಠಾಕ್ರೆ ಸಂಪುಟ ವಿಸ್ತರಣೆ ಬೆನ್ನಲ್ಲೆ ಅಸಮಾಧಾನ ಸ್ಫೋಟ, ರಾಜೀನಾಮೆ ಘೋಷಿಸಿದ ಎನ್ ಸಿಪಿ ಶಾಸಕ
ದೇಶ

ಠಾಕ್ರೆ ಸಂಪುಟ ವಿಸ್ತರಣೆ ಬೆನ್ನಲ್ಲೆ ಅಸಮಾಧಾನ ಸ್ಫೋಟ, ರಾಜೀನಾಮೆ ಘೋಷಿಸಿದ ಎನ್ ಸಿಪಿ ಶಾಸಕ

ಮಹಾರಾಷ್ಟ್ರ ಸರ್ಕಾರದ ಸಂಪುಟ ವಿಸ್ತರಣೆ ಆದ ಕೆಲ ತಾಸುಗಳಲ್ಲೇ ಅಸಮಾಧಾನ ಸ್ಫೋಟಗೊಂಡಿದ್ದು, ಬೀಡ್ ಜಿಲ್ಲೆಯ ಎನ್ ಸಿಪಿ ಶಾಸಕ ಪ್ರಕಾಶ್ ಸೊಲಾಂಕೆ ಸೋಮವಾರ ರಾತ್ರಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನಮ್ಮಂತವರು ರಾಜಕೀಯ ಮಾಡಲು ಅನರ್ಹರು ಎಂದು ಅವರು ಹೇಳಿದ್ದಾರೆ.

ಸಂಕ್ರಾತಿ ಹಬ್ಬದ ಬಳಿಕ ಸಂಪುಟ ವಿಸ್ತರಣೆ: ಸಚಿವ ಶ್ರೀರಾಮುಲು
ರಾಜ್ಯ

ಸಂಕ್ರಾತಿ ಹಬ್ಬದ ಬಳಿಕ ಸಂಪುಟ ವಿಸ್ತರಣೆ: ಸಚಿವ ಶ್ರೀರಾಮುಲು

ಸಂಕ್ರಾಂತಿ ಹಬ್ಬದ ಬಳಿಕ ಸಚಿವ ಸಂಪುಟ ವಿಸ್ತರಣೆಗೆ ಬಿಜೆಪಿ ಹೈ ಕಮಾಂಡ್ ಗ್ರೀನ್ ಸಿಗ್ನಲ್ ಕೊಟ್ಟಿದೆ ಎಂದು ಸಚಿವ ಶ್ರೀರಾಮುಲು ಸ್ಪಷ್ಟಪಡಿಸಿದರು.

ಇಂದು 'ಮಹಾ' ಸಚಿವ ಸಂಪುಟ ವಿಸ್ತರಣೆ: ಅಜಿತ್ ಪವಾರ್ ಉ.ಮು ಹುದ್ದೆ, ಆದಿತ್ಯ ಠಾಕ್ರೆ, ಅಶೋಕ್ ಚವಾಣ್ ಗೆ ಸಚಿವ ಭಾಗ್ಯ
ದೇಶ

ಇಂದು 'ಮಹಾ' ಸಚಿವ ಸಂಪುಟ ವಿಸ್ತರಣೆ: ಅಜಿತ್ ಪವಾರ್ ಉ.ಮು ಹುದ್ದೆ, ಆದಿತ್ಯ ಠಾಕ್ರೆ, ಅಶೋಕ್ ಚವಾಣ್ ಗೆ ಸಚಿವ ಭಾಗ್ಯ

ಮಹಾರಾಷ್ಟ್ರ ಸರ್ಕಾರದ ಸಚಿವ ಸಂಪುಟ ಮೊದಲ ಬಾರಿಗೆ ವಿಸ್ತರಣೆಯಾಗುತ್ತಿದ್ದು ಮುಖ್ಯಮಂತ್ರಿ ಉದ್ಧವ್ ಠಾಕ್ರೆಯವರ ಪುತ್ರ ಆದಿತ್ಯ ಠಾಕ್ರೆ ಮತ್ತು ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್ ಸಚಿವ ಸಂಪುಟಕ್ಕೆ ಸೇರ್ಪಡೆಯಾಗಲಿದ್ದಾರೆ. 

ಸದ್ಯಕ್ಕಿಲ್ಲ ಸಚಿವ ಸಂಪುಟ ವಿಸ್ತರಣೆ, ನಾಳೆ ಕೇರಳದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಹೋಮ
ರಾಜಕೀಯ

ಸದ್ಯಕ್ಕಿಲ್ಲ ಸಚಿವ ಸಂಪುಟ ವಿಸ್ತರಣೆ, ನಾಳೆ ಕೇರಳದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಹೋಮ

ತಮ್ಮ ನಿಯಂತ್ರಣ ಮೀರಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ದೆಹಲಿ ಪ್ರವಾಸ ಕೈಗೊಳ್ಳುವುದು ಇನ್ನೊಂದು ವಾರ ತಡವಾಗಲಿದ್ದು, ಇದರ ಪರಿಣಾಮ ನಿರೀಕ್ಷಿತ ಮಂತ್ರಿಮಂಡಲ ವಿಸ್ತರಣೆ ಮತ್ತೆ ಮುಂದಕ್ಕೆ ಹೋಗಿದೆ.

ಕೆಲವು ಸಚಿವರಿಗೆ ಕೊಕ್‌ ಸಾಧ್ಯತೆ ಹಿನ್ನೆಲೆ: ಮುಖ್ಯಮಂತ್ರಿಯನ್ನು ಭೇಟಿಯಾದ ಶಶಿಕಲಾ ಜೊಲ್ಲೆ, ನಿರಾಣಿ
ರಾಜಕೀಯ

ಕೆಲವು ಸಚಿವರಿಗೆ ಕೊಕ್‌ ಸಾಧ್ಯತೆ ಹಿನ್ನೆಲೆ: ಮುಖ್ಯಮಂತ್ರಿಯನ್ನು ಭೇಟಿಯಾದ ಶಶಿಕಲಾ ಜೊಲ್ಲೆ, ನಿರಾಣಿ

ಶಾಸಕ ಮುರುಗೇಶ್ ನಿರಾಣಿ ಇಂದು ಬೆಳಗ್ಗೆ ಡಾಲರ್ಸ್ ಕಾಲೋನಿಗೆ ಆಗಮಿಸಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಜನವರಿ 3ರಂದು ಸಚಿವ ಸಂಪುಟ ವಿಸ್ತರಣೆಗೆ ಚಿಂತನೆ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ರಾಜಕೀಯ

ಜನವರಿ 3ರಂದು ಸಚಿವ ಸಂಪುಟ ವಿಸ್ತರಣೆಗೆ ಚಿಂತನೆ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ರಾಜ್ಯದ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ಒಂದಾದ ನಂತರ ಒಂದು ಯೋಜನೆಗಳನ್ನು ಪೂರ್ಣಗೊಳಿಸಲಾಗುವುದು. ರೈತನ ಒಳಿತಿಗೆ ಹಾಗೂ ಅವರ ಬೆಳೆಗಳಿಗೆ ವೈಜ್ಞಾನಿಕ ಬೆಲೆ ದೊರಕುವಂತೆ ಮಾಡುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.