cabinet expansion

ಭಾನುವಾರ ಅಥವಾ ಸೋಮವಾರ ಸಂಪುಟ ವಿಸ್ತರಣೆ: ಸಿ.ಎಂ.ಯಡಿಯೂರಪ್ಪ
ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಂಬಂಧ ಪಕ್ಷದ ಅಧ್ಯಕ್ಷ ಅಮಿತ್ ಷಾ ಜತೆ ಇಂದು ಮಾತುಕತೆ ನಡೆಸಿ ಅಂತಿಮಗೊಳಿಸಲಾಗುವುದು. ಭಾನುವಾರ ಅಥವಾ ಸೋಮವಾರ ಸಂಪುಟ ವಿಸ್ತರಣೆಯಾಗಲಿದೆ ಎಂದು ಮುಖ್ಯಮಂತ್ರಿ ..

ಸ್ವಾತಂತ್ರ್ಯ ದಿನಾಚರಣೆ ಬಳಿಕ ಸಂಪುಟ ವಿಸ್ತರಣೆಗೆ ಮುಹೂರ್ತ ನಿಗದಿ
ಬಹುದಿನಗಳಿಂದ ನೆನಗುದಿಗೆ ಬಿದ್ದಿರುವ ಸಂಪುಟ ವಿಸ್ತರಣೆ ಗೊಂದಲಕ್ಕೆ ತೆರೆಬೀಳುವ ಲಕ್ಷಣಗಳು ಕಂಡುಬಂದಿದ್ದು, ಆ 15 ರ ಬಳಿಕ ಮಂತ್ರಿಮಂಡಲ ವಿಸ್ತರಣೆ ನಡೆಯುವ ಸಾಧ‍್ಯತೆಯಿದೆ.

ಒಂದೆಡೆ ಅತಿವೃಷ್ಠಿ, ಮತ್ತೊಂದೆಡೆ ಅನಾವೃಷ್ಟಿ, ಜನರ ಕಷ್ಟಕ್ಕೆ ಸರ್ಕಾರ ಸ್ಪಂದಿಸುತ್ತಿಲ್ಲ, ಇದೇನು ಏಕಚಕ್ರಾಧಿಪತ್ಯವೇ?
ಒಂದೆಡೆ ಅತೀವೃಷ್ಠಿ, ಮತ್ತೊಂದೆಡೆ ಅನಾವೃಷ್ಟಿ, ಜನರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸುತ್ತಿಲ್ಲ, ಇದೇನು ಏಕಚಕ್ರಾಧಿಪತ್ಯವೇ..? ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ಕಿಡಿಕಾರಿದ್ದಾರೆ

ಆಕಾಂಕ್ಷಿಗಳು ಅರವತ್ತು: ಆಯ್ಕೆ ಮಾಡಬೇಕಿರುವುದು ಇಪ್ಪತ್ತು; ಬಿಎಸ್ ವೈಗೆ ಸವಾಲಾಗಿದೆ ಸಂಪುಟ ರಚನೆ ಕಸರತ್ತು!
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಮ್ಮ ಸಚಿವ ಸಂಪುಟದಲ್ಲಿ ಅನರ್ಹ ಶಾಸಕರನ್ನು ಸೇರಿಸಿಕೊಳ್ಳಬೇಕಾಗಿದೆ. ಹೀಗಾಗಿ ಹೆಚ್ಚಿನ ಸಂಖ್ಯೆಯ ಕಾಂಗ್ರೆಸ್-ಜೆಡಿಎಸ್ ...

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಮೂವರು ಗೋವಾ ಸಚಿವ ಸಂಪುಟಕ್ಕೆ ಸೇರ್ಪಡೆ
ಗೋವಾ ಕಾಂಗ್ರೆಸ್ ನ್ನು ತೊರೆದು ಬಿಜೆಪಿ ಸೇರ್ಪಡೆಗೊಂಡಿದ್ದ 10 ಶಾಸಕರ ಪೈಕಿ ಮೂವರು ಸಿಎಂ ಪ್ರಮೋದ್ ಸಾವಂತ್ ಸಚಿವ ಸಂಪುಟಕ್ಕೆ ಸೇರ್ಪಡೆಗೊಂಡಿದ್ದಾರೆ.

'ಮಹಾ' ಸಂಪುಟ ವಿಸ್ತರಣೆ: 'ಕೈ' ಕೊಟ್ಟಿದ್ದ ವಿಖೆ ಪಾಟಿಲ್ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ!
ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್ ಅವರು ಸಂಪುಟ ವಿಸ್ತರಣೆ ಮಾಡಿದ್ದು, ಈ ಹಿಂದೆ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದ ರಾಧಾಕೃಷ್ಣ ವಿಖೆ ಪಾಟೀಲ್ ಮತ್ತು ಮುಂಬೈ ಭಾರತೀಯ ಜನತಾಪಾರ್ಟಿ ಮುಖ್ಯಸ್ಥ ಆಶೀಸ್ ಶೆಲಾರ್ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಸಿದ್ದರಾಮಯ್ಯ ಒತ್ತಡಕ್ಕೆ ಮಣಿದ ಎಚ್ ಡಿಕೆ, ಸಂಪುಟದಲ್ಲಿ ಶಂಕರ್ ಗೆ ಸ್ಥಾನ: ವಿಶ್ವನಾಥ್ ವಿರುದ್ಧ ಚೆಕ್ ಮೇಟ್?
ನಿನ್ನೆ ನಡೆದ ಸಚಿವ ಸಂಪುಟ ವಿಸ್ತರಣೆಯಲ್ಲಿ ಪಕ್ಷೇತರ ಶಾಸಕ ಆರ್.ಶಂಕರ್ ಅವರಿಗೆ ಸಚಿವ ಸ್ಥಾನ ಕೊಡಿಸುವ ಮೂಲಕ ಜೆಡಿಎಸ್ ನ ಎಚ್. ವಿಶ್ವನಾಥ್ ಗೆ ಮಾಜಿ ಸಿಎಂ ...

ನಾಳೆ ಸಂಪುಟ ವಿಸ್ತರಣೆ: ಪಕ್ಷೇತರರೊಡನೆ ಎಚ್. ವಿಶ್ವನಾಥ್‌ಗೆ ಸಚಿವ ಸ್ಥಾನ?
ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ರಾಜ್ಯ ಸಚಿವ ಸಂಪುಟ ಶುಕ್ರವಾರ ವಿಸ್ತರಣೆಯಾಗಲಿದ್ದು, ಅನಿರೀಕ್ಷಿತ ಬೆಳವಣಿಗೆಯಲ್ಲಿ ಜೆಡಿಎಸ್ ಹಿರಿಯ ನಾಯಕ, ಜೆಡಿಎಸ್ ಮಾಜಿ ರಾಜ್ಯಾಧ್ಯಕ್ಷ ...

ರೋಗಿ ಬಯಸಿದ್ದು ಹಾಲು ಅನ್ನ, ವೈದ್ಯರು ಹೇಳಿದ್ದು? ಕಾರ್ನಾಡ್ ನಿಧನ ಹಿನ್ನಲೆ ಸಂಪುಟ ವಿಸ್ತರಣೆ ಮುಂದಕ್ಕೆ!
ಜ್ಞಾನಪೀಠ ಸಾಹಿತಿ, ಹಿರಿಯ ರಂಗಕರ್ಮಿ ಗಿರೀಶ್ ಕಾರ್ನಾಡ್ ಅವರ ನಿಧನದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮೂರು ದಿನಗಳ ಶೋಕಾಚರಣೆ ಘೋಷಿಸಲಾಗಿದ್ದು, ...

