cabinet expansion

ಡಿ.22ಕ್ಕೆ ಸಂಪುಟ ವಿಸ್ತರಣೆ, ಕಾಂಗ್ರೆಸ್ ನ 6, ಜೆಡಿಎಸ್ ನ 2 ಶಾಸಕರಿಗೆ ಸಚಿವರಾಗಿ ಬಡ್ತಿ!
ಭಾರಿ ಕುತೂಹಲ ಕೆರಳಿಸಿದ್ದ ರಾಜ್ಯ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದ್ದು, ಇದೇ ಡಿಸೆಂಬರ್ 22ರಂದು ಸಂಪುಟ ವಿಸ್ತರಣೆಗೆ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರ ನಿರ್ಧರಿಸಿದೆ.

ಲೋಕಸಭೆ ಚುನಾವಣೆವರೆಗೂ ಸಂಪುಟ ವಿಸ್ತರಣೆ ಅನುಮಾನ: ಶಾಸಕ ಗಣೇಶ್
ಡಿಸೆಂಬರ್ 22ಕ್ಕೆ ಸಂಪುಟ ವಿಸ್ತರಣೆ ಮಾಡಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯ ಸಮನ್ವಯ ಸಮಿತಿ ಸಭೆ ನಿರ್ಧರಿಸಿದೆ.

ಸಂಪುಟ ವಿಸ್ತರಣೆ ಕಗ್ಗಂಟು: ಡಿ.5ಕ್ಕೆ ಸಮನ್ವಯ ಸಮಿತಿ ಸಭೆ
ಸಚಿವ ಸಂಪುಟ ವಿಸ್ತರಣೆ ಕುರಿತು ಈಗಾಗಲೇ ಗೊಂದಲದಲ್ಲಿದ್ದ ಕಾಂಗ್ರೆಸ್ ನಾಯಕತ್ವವವನ್ನು ಬಿಜೆಪಿಯ ಸೆಳೆತಕ್ಕೆ ಸಿಲುಕಿರುವ ಪಕ್ಷದ ಶಾಸಕರ ಅತೃಪ್ತಿ ಸ್ಫೋಟದ ಸಾಧ್ಯತೆ ಅಕ್ಷರಶಃ ಇಕ್ಕಟ್ಟಿಗೆ ಸಿಲುಕಿಸಿದೆ. ಹೀಗಾಗಿ ಸಂಪುಟ ವಿಸ್ತರಣೆ ಎಂಬ...

ಹೆಚ್ಚಿದ ಒತ್ತಡ: ಸಂಪುಟ ವಿಸ್ತರಣೆ ಎಂಬ ಜೇನುಗೂಡಿಗೆ 'ಕೈ' ಹಾಕಲಿದ್ಯಾ ಕಾಂಗ್ರೆಸ್?
: ಹಲವು ತಿಂಗಳುಗಳಿಂದ ಕಗ್ಗಂಟಾಗಿದ್ದ ಸಂಪುಟ ವಿಸ್ತರಣೆಗೆ ಕೊನೆಗೂ ಕಾಲ ಕೂಡಿ ಬಂದಿದೆ ಎನ್ನಲಾಗಿದೆ, ಡಿಸೆಂಬರ್ 10ರೊಳಗೆ ಸಂಪುಟ ವಿಸ್ತರಣೆ ಮಾಡಲಾಗುತ್ತದೆ ..

2 ವಾರಗಳಲ್ಲಿ ಸಂಪುಟ ವಿಸ್ತರಣೆ: ಕಾಂಗ್ರೆಸ್
ಕಾಂಗ್ರೆಸ್ ಪಕ್ಷದಲ್ಲಿ ಸಂಪುಟ ಸಂಕಟ ಮತ್ತೆ ಶುರುವಾಗಿದ್ದು, ಸಚಿವ ಸ್ಥಾನದ ಆಕಾಂಕ್ಷಿಗಳ ತೀವ್ರ ಒತ್ತಡದ ಹಿನ್ನಲೆಯಲ್ಲಿ ಇನ್ನೆರಡು ವಾರಗಳಲ್ಲಿ ಸಂಪುಟ ವಿಸ್ತರಣೆ ಮಾಡುವುದಾಗಿ ಕಾಂಗ್ರೆಸ್ ಶನಿವಾರ ಹೇಳಿದೆ...

ಸಂಪುಟ ವಿಸ್ತರಣೆ ವಿಳಂಬ ಪ್ರಜಾಪ್ರಭುತ್ವದ ಕಗ್ಗೊಲೆ: ಬಿಸಿ ಪಾಟೀಲ್
ಪದೇಪದೆ ಸಂಪುಟ ವಿಸ್ತರಣೆ ಮುಂದೂಡಿಕೆಯಾಗುತ್ತಿರುವುದರಿಂದ ಕೆರಳಿದ ಕಾಂಗ್ರೆಸ್ ಶಾಸಕ...

ಸಂಪುಟ ವಿಸ್ತರಣೆ ಬಗ್ಗೆ ಸಿಎಂ ಕುಮಾರಸ್ವಾಮಿ ಯೂ ಟರ್ನ್: ಊಹಾಪೋಹಗಳಿಗೆ ಪುಷ್ಠಿ
ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಬಗ್ಗೆ ದಿನೇ ದಿನೇ ಕುತೂಹಲ ...

ಇಬ್ಬರನ್ನು ಕೈಬಿಟ್ಟು, ಮೂವರಿಗೆ ಸಚಿವ ಸ್ಥಾನ ನೀಡಲು ಜೆಡಿಎಸ್ ನಾಯಕರ ಚಿಂತನೆ
ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಕಸರತ್ತು ಮುಂದುವರಿದಿದೆ. ತನ್ನ ...

ಸಂಪುಟ ವಿಸ್ತರಣೆ ಜೊತೆಗೆ ಖಾತೆ ಬದಲಾವಣೆ ಕಸರತ್ತು: ಯಾರ್ಯಾರ ಸ್ಥಾನಕ್ಕೆ ಕುತ್ತು?
ಕಾಂಗ್ರೆಸ್ ನಲ್ಲಿ ಉಳಿದರಿರುವ ಆರು ಸಚಿವ ಸ್ಥಾನ ಭರ್ತಿಗೆ ಕಸರತ್ತು ಆರಂಭವಾಗಿದೆ. ಇರುವುದು ಕೇವಲ ಆರು ಸ್ಥಾನಗಳು, ಆದರೇ ಆಕಾಂಕ್ಷಿಗಳು ಮಾತ್ರ ...

