cabinet expansion

ಸಂಪುಟದಲ್ಲಿ ಗೀತಾ ಗೆ ಸ್ಥಾನ: ಸಿದ್ದರಾಮಯ್ಯ ರಾಜಕೀಯ ಚದುರಂಗದಾಟಕ್ಕೆ ವರದಾನ?
ರಾಜಕೀಯ

ಸಂಪುಟದಲ್ಲಿ ಗೀತಾ ಗೆ ಸ್ಥಾನ: ಸಿದ್ದರಾಮಯ್ಯ ರಾಜಕೀಯ ಚದುರಂಗದಾಟಕ್ಕೆ ವರದಾನ?

ಅಂತಿಮ ಕ್ಷಣದಲ್ಲಿ ತಿಪಟೂರು ಶಾಸಕ ಷಡಕ್ಷರಿ ಅವರನ್ನು ಕೈಬಿಟ್ಟು ತಮ್ಮ ಆಪ್ತ ಸ್ನೇಹಿತನ ಪತ್ನಿ ಗೀತಾ ಮಹಾದೇವ ಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಿರುವುದು ..

ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರದ ನಡೆ; ಆದರೆ ಆಂತರಿಕ ಭಿನ್ನಮತಕ್ಕೆ ಕೊನೆಯಿಲ್ಲ!
ರಾಜಕೀಯ

ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರದ ನಡೆ; ಆದರೆ ಆಂತರಿಕ ಭಿನ್ನಮತಕ್ಕೆ ಕೊನೆಯಿಲ್ಲ!

ಸಿದ್ದರಾಮಯ್ಯ ದಲಿತ ಎಡಗೈ ಮುಖಂಡ ಎಂಎಲ್ ಸಿ ಆರ್ ಬಿ ತಿಮ್ಮಾಪುರ ಅವರಿಗೆ ಸಚಿವ ಸ್ಥಾನ ನೀಡಿ ಪರಮೇಶ್ವರ್ ಅವರಿಗೆ ಮತ್ತೊಮ್ಮೆ ಚೆಕ್ ಮೇಟ್ ಮಾಡುವಲ್ಲಿ...

ಚುನಾವಣೆ ಮುಗಿಯುವವರೆಗೂ ವಿರಮಿಸದಿರಿ: ಕ್ಷೇತ್ರಾದ್ಯಂತ ಸಂಚರಿಸಲು ವೇಣುಗೋಪಾಲ್ ಸೂಚನೆ
ರಾಜಕೀಯ

ಚುನಾವಣೆ ಮುಗಿಯುವವರೆಗೂ ವಿರಮಿಸದಿರಿ: ಕ್ಷೇತ್ರಾದ್ಯಂತ ಸಂಚರಿಸಲು ವೇಣುಗೋಪಾಲ್ ಸೂಚನೆ

ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ ವೇಣುಗೋಪಾಲ್ ಬೆಂಗಳೂರಿಗೆ ಆಗಮಿಸಿದ್ದು, ಬುಧುವಾರ ವಿವಿಧ ಸಮಿತಿಗಳ ...

ಸಂಪುಟ ವಿಸ್ತರಣೆ: ಗೀತಾ ಮಹಾದೇವ ಪ್ರಸಾದ್, ಹೆಚ್ಎಂ ರೇವಣ್ಣ, ತಿಮ್ಮಾಪುರಗೆ ಸ್ಥಾನ
ರಾಜಕೀಯ

ಸಂಪುಟ ವಿಸ್ತರಣೆ: ಗೀತಾ ಮಹಾದೇವ ಪ್ರಸಾದ್, ಹೆಚ್ಎಂ ರೇವಣ್ಣ, ತಿಮ್ಮಾಪುರಗೆ ಸ್ಥಾನ

ಅಂತೂ ಇಂತೂ ಸಿದ್ದರಾಮಯ್ಯ ಸರ್ಕಾರದ ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ಥ ಫಿಕ್ಸ್ ಆಗಿದೆ. ನಾಳೆ ಸಂಜೆ 5 ಗಂಟೆಗೆ ರಾಜ ಭವನದಲ್ಲಿ ನೂತನ ಸಚಿವರ ...

ಸೆಪ್ಟೆಂಬರ್ 1ರಂದು ರಾಜ್ಯ ಸಚಿವ ಸಂಪುಟ ವಿಸ್ತರಣೆ
ರಾಜಕೀಯ

ಸೆಪ್ಟೆಂಬರ್ 1ರಂದು ರಾಜ್ಯ ಸಚಿವ ಸಂಪುಟ ವಿಸ್ತರಣೆ

ಕಡೆಗೂ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಮಹೂರ್ತ ನಿಗದಿಯಾಗಿದೆ. ಸೆ. 1 ಕ್ಕೆ ಮೂವರು ಶಾಸಕರು ಸಿದ್ದರಾಮಯ್ಯ ಸಂಪುಟಕ್ಕೆ ಸೇರ್ಪಡೆಯಾಗಲಿದ್ದಾರೆ.

ಸೋನಿಯಾ ಗಾಂಧಿ ಭೇಟಿ ನಂತರ ಸಂಪುಟ ವಿಸ್ತರಣೆ: ಸಿದ್ದರಾಮಯ್ಯ
ರಾಜಕೀಯ

ಸೋನಿಯಾ ಗಾಂಧಿ ಭೇಟಿ ನಂತರ ಸಂಪುಟ ವಿಸ್ತರಣೆ: ಸಿದ್ದರಾಮಯ್ಯ

ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಉಪಾಧ್ಯಕ್ಷ ರಾಹುಲ್ ಗಾಂಧಿ ಭೇಟಿ ನಂತರ ರಾಜ್ಯ ಸಚಿವ ಸಂಪುಟ ವಿಸ್ತರಣೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ...

ಸಚಿವ ಸಂಪುಟ ಪುನಾರಚನೆ ಇಲ್ಲ, ವಿಸ್ತರಣೆ ಮಾತ್ರ: ಸಿಎಂ ಸ್ಪಷ್ಟನೆ
ರಾಜಕೀಯ

ಸಚಿವ ಸಂಪುಟ ಪುನಾರಚನೆ ಇಲ್ಲ, ವಿಸ್ತರಣೆ ಮಾತ್ರ: ಸಿಎಂ ಸ್ಪಷ್ಟನೆ

ಸಚಿವ ಸಂಪುಟ ಪುನಾರಚನೆ ಮಾಡುವುದಿಲ್ಲ ಕೇವಲ ಸಂಪುಟ ವಿಸ್ತರಣೆ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ಅಧಿವೇಶನದ ನಂತರ ಸಚಿವ ಸಂಪುಟ ವಿಸ್ತರಣೆ: ಸಿಎಂ ಸಿದ್ದರಾಮಯ್ಯ
ರಾಜಕೀಯ

ಅಧಿವೇಶನದ ನಂತರ ಸಚಿವ ಸಂಪುಟ ವಿಸ್ತರಣೆ: ಸಿಎಂ ಸಿದ್ದರಾಮಯ್ಯ

ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ವಿಧಾನ ಮಂಡಲ ಅಧಿವೇಶನದ ನಂತರವಷ್ಟೇ ಸಚಿವ ಸಂಪುಟ ವಿಸ್ತರಣೆ ಎಂದು ಹೇಳಿದ್ದಾರೆ.

ಕೇಂದ್ರ ಸಚಿವ ಸಂಪುಟ ವಿಸ್ತರಣೆ: ಬಿಜೆಪಿ ವಿರುದ್ಧ ಶಿವಸೇನೆ ಅಸಮಾಧಾನ
ದೇಶ

ಕೇಂದ್ರ ಸಚಿವ ಸಂಪುಟ ವಿಸ್ತರಣೆ: ಬಿಜೆಪಿ ವಿರುದ್ಧ ಶಿವಸೇನೆ ಅಸಮಾಧಾನ

ಕೇಂದ್ರ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಎನ್ ಡಿಎ ಮೈತ್ರಿಕೂಟದ ಮಿತ್ರ ಪಕ್ಷ ಶಿವಸೇನೆ ಅಸಮಾಧಾನ...